Wednesday, 20th March 2019

1 month ago

ಆಡಿಯೋ ವಿಚಾರದಲ್ಲಿ ಇಬ್ಬರೂ ಕಳ್ಳರೇ – ದೊಡ್ಡಕಳ್ಳ ಸಣ್ಣಕಳ್ಳ ಅನ್ನೋದಿಲ್ಲ: ಮಾಜಿ ಶಾಸಕ ಕೆಎನ್ ರಾಜಣ್ಣ

ತುಮಕೂರು: ಆಪರೇಷನ್ ಕಮಲ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ವಿಚಾರದಲ್ಲಿ ಇಬ್ಬರು ಕೂಡ ಕಳ್ಳರೇ ಎಂದು ಮಾಜಿ ಶಾಸಕ ಕೆಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನ ಬುಕ್ಕಾಪಟ್ಟಣದಲ್ಲಿ ಮಾತನಾಡಿದ ಅವರು, ಇಬ್ಬರೂ ಹಣದ ಕೂಡ ತಮಗೆ ಬೆಂಬಲ ನೀಡುವಂತೆ ಆಮಿಷವೊಡ್ಡಿದ್ದಾರೆ. ತನ್ನ ಸರ್ಕಾರಕ್ಕೆ ಬೆಂಬಲಿಸು ಎಂದು ಇವರು ಆಮಿಷವೊಡ್ಡಿದ್ದಾರೆ. ಆದರೆ ಇವತ್ತು ಜನರಿಗೆ ರಾಜಕಾರಣಿಗಳೆಂದರೆ ಅಸಹ್ಯ ಹುಟ್ಟಿದ್ದು, ಎಕ್ಕಡಾ ಅಂತಿದ್ದಾರೆ. ಈ ರೀತಿ ವರ್ತನೆ ಇಬ್ಬರಿಗೂ ಶೋಭೆ ತರುವುದಿಲ್ಲ. ಆಡಿಯೋ ವಿಚಾರದಲ್ಲಿ ಇಬ್ಬರೂ ಕಳ್ಳರೇ […]

1 month ago

ಸಿದ್ದಗಂಗಾ ಮಠಕ್ಕೆ ನಟ ಶಿವರಾಜ್‍ಕುಮಾರ್ ಭೇಟಿ

ತುಮಕೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್‍ಕುಮಾರ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಗದ್ದುಗೆ ದ್ವಾರದ ಮುಂದೆ ಕೆಲಕಾಲ ಕೂತು ನಮಸ್ಕರಿಸಿದರು. ಬಳಿಕ ಹೊಸ ಮಠಕ್ಕೆ ಬಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಶಿವಣ್ಣ, “ಶಿವಕುಮಾರ...

ಮತ್ತೋರ್ವನ ಜೊತೆ ಯುವತಿಯ ಸುತ್ತಾಟ-ಪ್ರಿಯತಮೆಯನ್ನ ಕೊಂದ ಮಾಜಿ ಗೆಳೆಯ ಅರೆಸ್ಟ್

1 month ago

ತುಮಕೂರು: ಪ್ರೇಯಸಿಯನ್ನು ಕೊಂದ ಪ್ರಿಯಕರನನ್ನು ಹುಲಿಯೂರುದುರ್ಗ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಅರ್ಪಿತಾ(26) ಕೊಲೆಯಾದ ಪ್ರೇಯಸಿ. ಬೆಂಗಳೂರಿನ ಲೋಹಿತ್(27) ಬಂಧಿತ ಆರೋಪಿ. ಫೆಬ್ರವರಿ 3ರಂದು ಕುಣಿಗಲ್ ತಾಲೂಕಿನ ಸಂತೆಮಾವತ್ತೂರಿನಲ್ಲಿ ಲೋಹಿತ್ ತನ್ನ ಪ್ರೇಯಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ...

ಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಮತ್ತೇ ತಲೆದೂರಿದ ಕಸದ ಸಮಸ್ಯೆ

1 month ago

ತುಮಕೂರು: ಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಮತ್ತೇ ಕಸದ ಸಮಸ್ಯೆ ತಲೆದೂರಿದೆ. ಕಳೆದ 15 ದಿನಗಳಿಂದ ಕಸ ವಿಲೇವಾರಿಯಾಗದೇ ತುಮಕೂರು ತರಕಾರಿ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದೆ. ನಗರದ ಅಂತರಸನಹಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 15 ದಿನಗಳಿಂದ ವಿಲೇವಾರಿಯಾಗದೇ ಮಾರುಕಟ್ಟೆಯಲ್ಲೇ ಕಸ ಬಿದ್ದಿದ್ದು, ಎಪಿಎಂಸಿ...

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ಸೇ ಇಲ್ಲ – ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ

1 month ago

– ಸಿಎಂ ಎಚ್‍ಡಿಕೆ ರಾಜೀನಾಮೆ ಕೊಟ್ಟರೆ ಕೊಡ್ಲಿ, ಯಾರಿಗೇನಂತೆ! ತುಮಕೂರು: ಕುಮಾರಸ್ವಾಮಿ ರಾಜೀನಾಮೆ ಕೊಟ್ಟರೆ ಕೊಡಲಿ ಯಾರಿಗೆ ಏನು ಆಗುತ್ತೆ. ಆದರೆ ಸಿದ್ದರಾಮಯ್ಯ ಅವರು ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವೇ ಇಲ್ಲ ಎಂದು ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದ್ದಾರೆ....

ಶ್ರೀಗಳ ಪುಣ್ಯಾರಾಧನೆ- ಧನ್ಯವಾದ ಅರ್ಪಿಸಿದ್ರು ಸಿದ್ದಲಿಂಗ ಶ್ರೀ

2 months ago

ತುಮಕೂರು: ಶಿವೈಕ್ಯರಾದ ಶಿವಕುಮಾರ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದ ಯಶಸ್ಸನ್ನು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಯವರು ಮಠದ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಭಕ್ತಾದಿಗಳಿಗೆ ಅರ್ಪಿಸಿದ್ದಾರೆ. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಜಿಲ್ಲಾಡಳಿತ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಶ್ರಿಗಳು ಧನ್ಯವಾದ ಅರ್ಪಿಸಿದ್ದಾರೆ....

ಶ್ರೀಗಳ ಪುಣ್ಯಾರಾಧನೆಯಲ್ಲಿ ನಿರ್ಲಕ್ಷ್ಯ- ಭಕ್ತಾದಿಗಳು ಕುಸಿದು ಬಿದ್ದರೂ ಸಹಾಯಕ್ಕೆ ಬಾರದ ಪಿಎಸ್‍ಐ

2 months ago

ತುಮಕೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ದಿನ ಹಾಗೂ ಪುಣ್ಯಾರಾಧನೆ ದಿನವನ್ನು ಬಿಗಿ ಬಂದೋಬಸ್ತ್ ನೀಡಿ ಯಾವುದೇ ಸಮಸ್ಯೆ ಆಗದಂತೆ ಕಾರ್ಯನಿರ್ವಹಿಸಿದ ಪೊಲೀಸರಿಗೆ ಧನ್ಯವಾದ ಹೇಳಲೇಬೇಕು. ಆದರೆ ಇದಕ್ಕೆ ಅಪವಾದ ಎಂಬಂತೆ ಪುಣ್ಯಾರಾಧನೆಯ ದಿನ ಪಿಎಸ್‍ಐ ಬಂದೋಬಸ್ತ್ ಮಾಡೋದನ್ನು ಬಿಟ್ಟು ಪ್ರೋಬೆಷನರಿ ಮಹಿಳಾ...

ಸಿದ್ದರಾಮಯ್ಯ ನನ್ನ ಮಾರ್ಗದರ್ಶಿ, ಹಿರಿಯರು – ಸಿಎಂ ಕುಮಾರಸ್ವಾಮಿ

2 months ago

ತುಮಕೂರು: ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಸಿಎಂ ಕುಮಾರಸ್ವಾಮಿ ಅವರು, ಇಂದು ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಹಾಡಿಹೊಗಳಿದ್ದಾರೆ. ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಿ...