ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಕಳ್ಳತನಕ್ಕೆ ಯತ್ನ!
- ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಚಿತ್ರ ಕಳ್ಳರ ದೃಶ್ಯ ತುಮಕೂರು: ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲುಗಳು ತುಂಬಿರುವ…
ಬಚ್ಚಲು ಮನೆಯಲ್ಲಿ ಕುಸಿದು ಪತ್ನಿ ಸಾವು – ಪತ್ನಿ ಮೃತಪಟ್ಟಿದ್ದನ್ನು ನೋಡಿ ಆತ್ಮಹತ್ಯೆ
ತುಮಕೂರು: ಪತ್ನಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದನ್ನು ಕಂಡ ಪತಿ ವಿಷ ಸೇವಿಸಿ ಆತ್ಮಹತ್ಯೆ…
ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್, ಇ.ಒ ನಡುವೆ ಕಿತ್ತಾಟ
ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜನೆಗೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್ ಮತ್ತು ಇ.ಒ ಪರಸ್ಪರ…
ಪೈಸೆ ಪೈಸೆ ಕೂಡಿಟ್ಟು ಕಟ್ಟಿದ ಮನೆ ಅನ್ಯರ ಪಾಲು
-ಮನನೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ ತುಮಕೂರು: ಬಡ ಕುಂಟುಂಬವೊಂದು ಪೈಸೆ ಪೈಸೆ ಕೂಡಿಟ್ಟು ಮನೆ…
ಕುಡಿಯಲು ದುಡ್ಡು ಕೊಡದಕ್ಕೆ ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಪತಿ
- ಪತಿ ಸಾವು, ಹೆಂಡತಿಯ ಸ್ಥಿತಿ ಗಂಭೀರ ತುಮಕೂರು: ಕುಡಿಯಲು ಹಣ ನೀಡಿಲ್ಲವೆಂದು ಕುಡುಕ ಪತಿಯೊಬ್ಬ…
ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಬರುತ್ತಿದ್ದ ಖದೀಮರ ಬಂಧನ
ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ಒಂಟಿ ಮಹಿಳೆಯರ ಮನೆ ದೋಚುತ್ತಿದ್ದ ಕಳ್ಳರನ್ನು ತುಮಕೂರು…
ಡಿವೈಡರ್ ಗೆ ಕಾರು ಡಿಕ್ಕಿ- ಆರ್ ಟಿಓ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ
ತುಮಕೂರು: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಆರ್ ಟಿಓ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ…
ಚಲಿಸುತ್ತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ- ಚಾಲಕ ಸೇರಿ ದಂಪತಿ ಸಾವು!
ತುಮಕೂರು: ಚಲಿಸುತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಕ್ಯಾಂಟರಿನಲ್ಲಿದ್ದ ದಂಪತಿ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ…
ರಾಜ್ಯಾದ್ಯಂತ ವರುಣನ ಆರ್ಭಟ ಜೋರು- ತುಮಕೂರು ರೈತರಿಗೆ ಕೈಕೊಟ್ಟ ಮಳೆ
ತುಮಕೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಆದರೆ ನಿಗದಿತ ಸಮಯದಲ್ಲಿ ಮಳೆ ಬಾರದೇ ರೈತನ ಜೀವನದಲ್ಲಿ…
ಸ್ಕೂಲ್ ಬಸ್ ಹರಿದು ವಿದ್ಯಾರ್ಥಿನಿ ಸಾವು!
ತುಮಕೂರು: ಸ್ಕೂಲ್ ಬಸ್ ಹರಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರಿನ ಶಿರಾದಲ್ಲಿ ಪಟ್ಟಣದಲ್ಲಿ ನಡೆದಿದೆ. ಜಾಹ್ನವಿ(4)…