78 ಎಕ್ರೆ ಅರಣ್ಯ ಭೂಮಿಯನ್ನು ಖಾಸಗಿಯವರ ಖಾತೆಗೆ ಮಾಡಿಕೊಟ್ಟ ಅಧಿಕಾರಿಗಳು
-16 ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ ತುಮಕೂರು: ಕಂದಾಯ ಅಧಿಕಾರಿಗಳು, ಸರ್ವೆ ಅಧಿಕಾರಿಗಳು ಸೇರಿಕೊಂಡು ಅರಣ್ಯ…
ವಿಧಾನಸಭೆ ಆಯ್ತು ಈಗ ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲೂ ಟಗರುಗಳ ಕಾಳಗ
- ಜಿ.ಪಂ ಅಧ್ಯಕ್ಷೆ, ಉಪಾಧ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆಗೆ ನಿರ್ಧಾರ ತುಮಕೂರು: ವಿಧಾನಸಭೆ ಒಳಗೆ ಮತ್ತು…
ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು – ಆತ್ಮಹತ್ಯೆ ಶಂಕೆ
ತುಮಕೂರು: ತಿಪಟೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ರೈಲಿಗೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಆತ್ಮಹತ್ಯೆಯ…
ಶಿಕ್ಷಕನ ರೊಮ್ಯಾಂಟಿಕ್ ಮಾತಿಗೆ ಬಿತ್ತು ಗೂಸಾ
ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಶಿಕ್ಷಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ತುಮಕೂರು ತಾಲೂಕಿನ…
ಆಸ್ಪತ್ರೆಯಲ್ಲಿ ರೋಗಿ ಸಾವು- ವೈದ್ಯರ ನಿರ್ಲಕ್ಷ್ಯ ಆರೋಪ
ತುಮಕೂರು: ಆಸ್ಪತ್ರೆಯಲ್ಲಿ ರೋಗಿ ಸಾವನಪಿದ್ದರ ಪರಿಣಾಮ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿದ ಸಂಬಂಧಿಕರು ರೊಚ್ಚಿಗೆದ್ದು ಆಸ್ಪತ್ರೆಯ…
ಸಿದ್ದಗಂಗಾ ಮಠದಲ್ಲಿ ಮನೆ ಮಾಡಿದ ಸಂಕ್ರಾಂತಿ ಸಂಭ್ರಮ
ತುಮಕೂರು: ಸಿದ್ದಗಂಗಾ ಮಠದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಠದಲ್ಲಿ ಅಟವೀ ಶ್ರೀಗಳ 119ನೇ…
ಜ.19 ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಪ್ರಥಮ ಸಂಸ್ಮರಣೋತ್ಸವ
ತುಮಕೂರು: ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವವನ್ನು ಜನವರಿ 19ರಂದು ಆಚರಿಸಲು ಸಿದ್ದಗಂಗಾ…
ತುಮಕೂರು ರಿಂಗ್ ರೋಡ್ ನಿರ್ಮಾಣಕ್ಕೆ ಪರಮೇಶ್ವರ್ ಒಡೆತನದ ಕಾಲೇಜು ಅಡ್ಡಿ
- ಸಿದ್ದಾರ್ಥ ತಾಂತ್ರಿಕ ಕಾಲೇಜು ಜಾಗ ಬಿಡದಿದ್ದಕ್ಕೆ ಕಾಮಗಾರಿ ವಿಳಂಬ - 8 ತಿಂಗಳಿಂದ ನೆನೆಗುದಿಗೆ…
ವೃದ್ಧೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಪಘಾತ – ಕಾರಿನಲ್ಲಿದ್ದ ಮೂವರು ಸಜೀವ ದಹನ
ತುಮಕೂರು: ಖಾಸಗಿ ಬಸ್ ಹಾಗು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸಜೀವ…
ಪ್ರಧಾನಿ ಮೋದಿ ಭಾಷಣ ಮಕ್ಕಳಿಗೆ ಉಪಯುಕ್ತವಾಗಿದೆ: ಸಿದ್ದಗಂಗಾ ಶ್ರೀ
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಕುರಿತಾಗಿ ಪ್ಲಾಸ್ಟಿಕ್ ನಿಷೇಧ, ಬಯಲು ಶೌಚ ಮುಕ್ತ, ಜಲ…