Saturday, 20th July 2019

Recent News

1 year ago

ವ್ಯಕ್ತಿಯ ತಲೆಯಿಂದ 1.8 ಕೆಜಿ ತೂಕದ ಗೆಡ್ಡೆ ತೆಗೆದ ವೈದ್ಯರು!

ಮುಂಬೈ: ವ್ಯಕ್ತಿಯ ತಲೆಯಲ್ಲಿ ಬೆಳೆದಿದ್ದ 1.8 ಕೆಜಿ ತೂಕದ ಗೆಡ್ಡೆಯನ್ನ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಮುಂಬೈನ ನಾಯರ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. 31 ವರ್ಷದ ಬಟ್ಟೆ ವ್ಯಾಪಾರಿ ಸಂತಲಾಲ್ ಪಾಲ್ ಅವರ ತಲೆಯ ಮೇಲೆ ದೈತ್ಯ ಗೆಡ್ಡೆ ಬೆಳೆದು, ಅವರಿಗೆ ಎರಡು ತಲೆಗಳಿದ್ದಂತೆ ಕಾಣುತ್ತಿತ್ತು. ವೈದ್ಯರು 7 ಗಂಟೆಗಳ ಶಸ್ತ್ರಚಿಕಿತ್ಸೆ ಬಳಿಕ 7.873 ಕೆಜಿ ತೂಕದ ಆ ಗೆಡ್ಡೆಯನ್ನ ತೆಗೆದಿದ್ದಾರೆ. ಇಷ್ಟು ದೈತ್ಯ ತಲೆಯ ಗೆಡ್ಡೆಯನ್ನ ಹೊರತೆಗೆದಿರುವುದು ವಿಶ್ವದಲ್ಲೇ ಮೊದಲಿರಬಹುದು ಎಂದು ಕೂಡ ಹೇಳಲಾಗಿದೆ. ಈ ಹಿಂದೆ […]

2 years ago

65ರ ವ್ಯಕ್ತಿಯ ಹೃದಯ-ಶ್ವಾಸಕೋಶದ ಮಧ್ಯೆ ಇದ್ದ 3 ಕೆಜಿ ತೂಕದ ಗೆಡ್ಡೆ ಹೊರತೆಗೆದ ವೈದ್ಯರು

ಆಲಿಘರ್: 65 ವರ್ಷದ ವ್ಯಕ್ತಿಯ ದೇಹದಲ್ಲಿ ಹೃದಯ ಹಾಗೂ ಶ್ವಾಸಕೋಶದ ಮಧ್ಯೆ ಇದ್ದ 3 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಆಲಿಘರ್ ನಿವಾಸಿಯಾದ ಹೇಮಂದ್ರ ಗುಪ್ತಾ ಶಸ್ತ್ರಚಿಕಿತ್ಸೆಗೆ ಒಳಗದ ವ್ಯಕ್ತಿ. ಇಲ್ಲಿನ ಎಎಮ್‍ಯು ಮೆಡಿಕಲ್ ಕಾಲೇಜಿನಲ್ಲಿ ಗುರುವಾರದಂದು ವೈದ್ಯರು ಈ ಬಗ್ಗೆ ತಿಳಿಸಿದ್ದಾರೆ. ಇದೊಂದು ಅಪರೂಪದ ಪ್ರಕರಣ. ವ್ಯಕ್ತಿಗೆ ಹುಟ್ಟಿನಿಂದಲೂ ದೇಹದೊಳಗೆ ಗೆಡ್ಡೆ...