Tuesday, 12th November 2019

Recent News

2 months ago

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಮತ್ತೆ ರಂಧ್ರ- ರೈತರಲ್ಲಿ ಆತಂಕ

ಕೊಪ್ಪಳ: ಕಾರಟಗಿ ತಾಲೂಕಿನ ಸೋಮನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಮತ್ತೆ ರಂಧ್ರ ಕಾಣಿಸಿಕೊಂಡಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ತುಂಗಭದ್ರಾ ಡ್ಯಾಂನಿಂದ ಎಡದಂಡೆ ಕಾಲುವೆಗೆ 3,000 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಕಾಲುವೆ ಪರಿಶೀಲನೆ ಮಾಡದೆ ಪರಿಣಾಮ ಕಳೆದ ತಿಂಗಳಿಂದ ಒಟ್ಟು ಮೂರು ಬಾರಿ ಕಾಲುವೆಯಲ್ಲಿ ರಂಧ್ರ ಕಾಣಿಸಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾವು ಪರದಾಡುವಂತಾಗಿದೆ ಎಂದು ರೈತರು ಅಸಮಾಧಾನ ಹೊರಹಾಕಿದ್ದಾರೆ. ಕಾಲುವೆಯಲ್ಲಿ ರಂಧ್ರ ಬಿದ್ದು ನೀರು ಹರಿದರೆ ಆ ವ್ಯಾಪ್ತಿಯ ಜಮೀನಿನ ಬೆಳೆಗಳು ನಾಶವಾಗುತ್ತವೆ. […]

3 months ago

ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆ

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿದ್ದರಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಾದ್ಯಂತ ಹರಿದಿರುವ ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೇರಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಜನರ ಮನಸೆಳೆಯುತ್ತಿದೆ. ಗಂಗಾವತಿ ತಾಲೂಕಿನಾದ್ಯಂತ ಹರಿದಿರುವ ತುಂಗಭದ್ರಾ ನದಿಯ ದೃಶ್ಯಗಳು ಛಾಯಾಗ್ರಾಹಕ ಚರಣ್ ಬೊಲೆಂಪಲ್ಲಿ ಅವರು ತಮ್ಮ ಡ್ರೋನ್ ಕ್ಯಾಮೆರಾದಲ್ಲಿ ಅದ್ಭುತವಾಗಿ ಸೆರೆಯಿಡಿದಿದ್ದಾರೆ....

ಜಾರಕಿಹೊಳಿ ಬ್ರದರ್ಸ್ ಪರ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್

1 year ago

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಅಭಿವೃದ್ಧಿ ಕೆಲಸ ಮಾಡಲು ಬಿಡಿ. ಕೇವಲ ವಿವಾದವನ್ನೇ ಜೀವಂತ ಇಡುವ ಪ್ರಯತ್ನ ಮಾಡಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುವ ಮೂಲಕ...

ಟಿಬಿ ಡ್ಯಾಂನಿಂದ 2.22 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ: ಕಂಪ್ಲಿಯಲ್ಲಿ 25 ಮನೆ ಜಲಾವೃತ

1 year ago

ಕೊಪ್ಪಳ: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ತುಂಗಾಭದ್ರಾ ಜಲಾಶಯವು ತುಂಬಿದೆ. ಜಲಾಶಯ ತುಂಬಿದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಬರದ ನಾಡು ಬಳ್ಳಾರಿ ಮತ್ತು...

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಬಿಡುಗಡೆ

1 year ago

ಬಳ್ಳಾರಿ: ಮಲೆನಾಡು ಹಾಗೂ ಪಶ್ಚಿಮಘಟ್ಟಗಳಲ್ಲಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗಿ ನೀರಿನ ಒಳಹರಿವು ಹೆಚ್ಚಾಗಿದೆ. ಹಾಗಾಗಿ 33 ಕ್ರಸ್ಟ್ ಗೇಟುಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದನ್ನು ಓದಿ: ತುಂಗಭದ್ರಾ ಜಲಾಶಯಕ್ಕೆ ಉಜ್ಜಯಿನಿ ಜಗದ್ಗುರುಗಳಿಂದ ಬಾಗಿನ ಅರ್ಪಣೆ. ಪರಿಣಾಮ...

ತುಂಗಭದ್ರಾ ಜಲಾಶಯಕ್ಕೆ ಉಜ್ಜಯಿನಿ ಜಗದ್ಗುರುಗಳಿಂದ ಬಾಗಿನ ಅರ್ಪಣೆ

1 year ago

ಬಳ್ಳಾರಿ: ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ಸ್ವಾಮೀಜಿ ಬಾಗಿನ ಅರ್ಪಣೆ ಮಾಡಿದ್ದಾರೆ. ತುಂಗಭದ್ರಾ ರೈತ ಸಂಘ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಜಗದ್ಗುರು ನೇತೃತ್ವದಲ್ಲಿ 20 ಸ್ವಾಮೀಜಿಗಳಿಂದ ಗಂಗೆಪೂಜೆ, ಬಾಗಿನ ಅರ್ಪಣೆ ಮಾಡಲಾಗಿದೆ....

ತುಂಗಭದ್ರಾ ಡ್ಯಾಂ ತುಂಬ್ತಿದ್ರೂ ರೈತರ ಮೊಗದಲ್ಲಿಲ್ಲ ಮಂದಹಾಸ!

1 year ago

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯವು ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯ ಜೀವನಾಡಿಯಾಗಿದೆ. ಆದ್ರೆ ಈ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬಂದರೂ ಗಣಿ ನಾಡಿನ ರೈತರ ಮೊಗದಲ್ಲಿ ಮಾತ್ರ ಮಂದಹಾಸ ಮೂಡಿಲ್ಲ. ಮಲೆನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ...

ಬಿಗಿ ಬಂದೋಬಸ್ತ್ ನಲ್ಲಿ ತುಂಗಭದ್ರಾ ಜಲಾಶಯದಿಂದ ರಾಯಚೂರಿಗೆ ಕುಡಿಯಲು ನೀರು ಬಿಡುಗಡೆ

3 years ago

ರಾಯಚೂರು: ಬರಗಾಲ ಹಿನ್ನೆಲೆ ಜಿಲ್ಲೆಗೆ ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಟಿಎಲ್‍ಬಿಸಿ ಗೆ ಇಂದು ನೀರು ಹರಿಸಲಾಗಿದೆ. ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಏಪ್ರಿಲ್ 10 ರಿಂದ 20 ರವರೆಗೆ 0.9 ಟಿಎಂಸಿ ನೀರನ್ನ ಹರಿಸಲಾಗುತ್ತಿದೆ. ಈ ಹಿನ್ನೆಲೆ ತುಂಗಭದ್ರಾ ಎಡದಂಡೆ...