Thursday, 21st March 2019

Recent News

1 day ago

ಪ್ರೀತಿ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡ ರಶ್ಮಿಕಾ

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಪ್ರೀತಿ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ತನ್ನ ಟ್ವಿಟ್ಟರಿನಲ್ಲಿ ಪ್ರೀತಿಯ ಬಗ್ಗೆ ಎರಡು ಸಾಲುಗಳನ್ನು ಬರೆದುಕೊಂಡಿದ್ದಾರೆ. ಒಂದು ಕಾಲದಲ್ಲಿ ಅವರ ಪ್ರೀತಿಯನ್ನು ಪರೀಕ್ಷೆ ಮಾಡಲಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ. These are the times I love – where it’s the test of genuine love.♥ And it’s this time you realise who truly love and care for you […]

5 days ago

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ: ಪರಿಸರ ಸಂರಕ್ಷಣೆಗೆ ನೀಡಿರುವ ಕೊಡುಗೆಗೆ ಮಾನ್ಯತೆ ನೀಡಿ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅಲ್ಲದೆ ಟ್ವೀಟ್ ಮೂಲಕ ಸ್ವತಃ ರಾಷ್ಟ್ರಪತಿಗಳೇ ವೃಕ್ಷಮಾತೆಗೆ ಅಭಿನಂದನೆ ತಿಳಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್, ಪರ್ವತಾರೋಹಿ...

ರಮ್ಯಾಗೆ ಟಿಕೆಟ್ ಕೊಟ್ಟ ಬೆಂಗ್ಳೂರಿನ ನಿವಾಸಿ

1 week ago

ಬೆಂಗಳೂರು: ಮಂಡ್ಯದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವೋಟ್ ಮಾಡಿ ಎಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಘವೇಂದ್ರ ಅವರು ಮೊದಲಿಗೆ ನೀವು ವೋಟ್ ಹಾಕಿ ಎಂದು ಪತ್ರ ಬರೆದಿದ್ದಾರೆ....

ವಿರೋಧ ಪಕ್ಷಗಳ ನಾಯಕ, ನಾಯಕಿಯರಲ್ಲಿ ಮೋದಿ ವಿಶೇಷ ಮನವಿ

1 week ago

ನವದೆಹಲಿ: 2019ರ ಲೋಕಸಭೆ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯದ ಸಿಎಂಗಳು, ನಟ-ನಟಿಯರು, ಕ್ರೀಡಾಪಟುಗಳಲ್ಲಿ ಮರೆಯದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕ ಸಿಎಂ ಎಚ್.ಡಿ ಕುಮಾರಸ್ವಾಮಿ,...

ರಮ್ಯಾ ವಿಶೇಷ ಮನವಿಗೆ ನೆಟ್ಟಿಗರಿಂದ ಕ್ಲಾಸ್

1 week ago

ಬೆಂಗಳೂರು: ಮಂಡ್ಯದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವೋಟ್ ಮಾಡಿ ಎಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ನೆಟ್ಟಿಗರು ಗರಂ ಆಗಿ ಅವರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ರಮ್ಯಾ ಟ್ವೀಟ್ಟರ್ ನಲ್ಲಿ”...

ಪವಾರ್ ನಿರ್ಧಾರವನ್ನು ಸ್ವಾಗತಿಸಿ ಎಚ್‍ಡಿಡಿ ಕುಟುಂಬಕ್ಕೆ ಟಾಂಗ್ ಕೊಟ್ಟ ಸುಧಾಕರ್

1 week ago

ಬೆಂಗಳೂರು: ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದ ವಿಚಾರವನ್ನು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಸ್ವಾಗತಿಸಿ ದೇವೇಗೌಡ ಕುಟುಂಬಕ್ಕೆ ಟಾಂಗ್ ಕೊಟ್ಟಿದ್ದಾರೆ. ಸೋಮವಾರದಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಮುಖ್ಯಸ್ಥರಾದ ಶರದ್ ಪವಾರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು...

ಪ್ರೀತಿಯ ಗುರುವನ್ನು ಕಳೆದುಕೊಂಡ ದುಃಖದಲ್ಲಿ ನಟ ಶರಣ್

1 week ago

ಬೆಂಗಳೂರು: ಪ್ರತಿಯೊಬ್ಬರ ಜೀವನದಲ್ಲೂ ನೆನಪಲ್ಲೇ ಉಳಿಯುವಂತಹ ಒಬ್ಬರು ಮಾರ್ಗದರ್ಶಕರಿರುತ್ತಾರೆ. ಅವರ ಮಾರ್ಗದರ್ಶನದಲ್ಲೇ ಸಾಗಿ ಸಾಧನೆ ಮಾಡಿರುತ್ತಾರೆ. ಅಂತಹ ಶಿಕ್ಷಕರೊಬ್ಬರು ನಟ ಶರಣ್ ಅವರಿಗೂ ಇದ್ದು, ಇದೀಗ ಅವರನ್ನು ಕಳೆದುಕೊಂಡ ದುಃಖದಲ್ಲಿ ಶರಣ್ ಇದ್ದಾರೆ. ಶರಣ್ ಅವರ ಗುರುಗಳಾದ ಬೆಲಹರ್ ಸರ್ ವಿಧಿವಶರಾಗಿದ್ದಾರೆ....

ಬಾಲಿವುಡ್ ನಟನಿಗೆ ದೃಷ್ಟಿ ತೆಗೆಸಿಕೊಳ್ಳಿ ಎಂದ್ರು ಪ್ರಿಯಾ ಸುದೀಪ್

2 weeks ago

ಬೆಂಗಳೂರು: ನಟ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ಬಾಲಿವುಡ್ ನಟ ಹಾಗೂ ಮಾಡೆಲ್ ಅಫ್ತಾಬ್ ಶಿವದಾಸನಿ ಅವರಿಗೆ ದೃಷ್ಟಿ ತೆಗೆಸಿಕೊಳ್ಳಿ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಹೌದು.. ಇತ್ತೀಚೆಗೆ ನಟ ಅಫ್ತಾಬ್ ಶಿವದಾಸನಿ ಕುಟುಂಬದ ಮದುವೆಯ ಕಾರ್ಯಕ್ರಮ ರಾಜಸ್ಥಾನದಲ್ಲಿ...