ನಾನು ಯಾವುದೇ ಬೆಲೆ ತೆರಲು ಸಿದ್ಧ- ರಾಹುಲ್ ಗಾಂಧಿ ಫಸ್ಟ್ ರಿಯಾಕ್ಷನ್
ನವದೆಹಲಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ (Rahul Gandhi) ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೈ…
ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ
ಬೆಂಗಳೂರು: ಐಫೋನ್ ಫ್ಯಾಕ್ಟರಿ ಕರ್ನಾಟಕದಲ್ಲಿ ಸ್ಥಾಪನೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H. D. Kumaraswamy)…
ಸಿಎಂ ಪತ್ರ ಬರೆದಿದ್ದು ಯಾವಾಗ? ದೇವೇಗೌಡರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? – ಬಿಜೆಪಿಗೆ ಜೆಡಿಎಸ್ ಪ್ರಶ್ನೆ
ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರವನ್ನು ಮಾಜಿ ಪ್ರಧಾನಿ ದೇವೇಗೌಡರ (HD DeveGowda)…
ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ
ಭೋಪಾಲ್: ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ (Senior BJP leader Uma Bharti) ಅವರು…
ಸ್ಥಳೀಯ ಪೊಲೀಸರನ್ನು ಟೆಸ್ಟ್ ಮಾಡಲು ಸಂತ್ರಸ್ತೆ ವೇಷ ತೊಟ್ಟ ಐಪಿಎಸ್ ಅಧಿಕಾರಿ – ನೆಟ್ಟಿಗರಿಂದ ಮೆಚ್ಚುಗೆ
ಲಕ್ನೋ: ಸಾಮಾನ್ಯ ನಾಗರಿಕ ವೇಷ ಧರಿಸಿ ಉತ್ತರ ಪ್ರದೇಶದ (Uttar Pradesh) ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು…
ಇಸ್ರೇಲ್ ಚುನಾವಣೆಯಲ್ಲಿ ಗೆದ್ದ ಬೆಂಜಮಿನ್ ನೆತನ್ಯಾಹು – ಪ್ರಧಾನಿ ಮೋದಿ ಅಭಿನಂದನೆ
ಜೆರುಸಲೇಂ: ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ (Israeli General Elections) ಗೆದ್ದ ಬೆಂಜಮಿನ್ ನೆತನ್ಯಾಹು (Benjamin Netanyahu)…
ಅಜ್ಜಿಯ ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ: ರಾಹುಲ್ ಗಾಂಧಿ ಭಾವನಾತ್ಮಕ ಪೋಸ್ಟ್
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ತಮ್ಮ ಅಜ್ಜಿ ಮತ್ತು ಭಾರತದ…
ಗುಜರಾತ್‍ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಳೆಯ ಪಿಂಚಣಿ ಯೋಜನೆ ಜಾರಿಗೆ: ರಾಹುಲ್ ಗಾಂಧಿ
ಹೈದರಾಬಾದ್: ಗುಜರಾತಿನಲ್ಲಿ (Gujrat) ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಗುತ್ತಿಗೆ ನೌಕರರಿಗೆ ಸ್ಥಿರ ಉದ್ಯೋಗಗಳನ್ನು ನೀಡಲಿದೆ,…
ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಮಹಿಳೆಯರಿಗೆ ಗೌರವ ಏಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಮಾನವೀಯತೆ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ- ಬಿಜೆಪಿ ವಿರುದ್ಧ ಪ್ರಿಯಾಂಕ್ ಕಿಡಿ
ಬೆಂಗಳೂರು: ನಿಮಗೆ ಮಾನವೀಯತೆ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ ಎಂದು ಭಾರತೀಯ ಜನತಾ…