ಮುಂಬೈ: ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಇತ್ತೀಚೆಗಷ್ಟೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರ ನಡುವೆಯೇ ವಿವಾದತ್ಮಾಕ ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೋಲ್ಗೆ ಒಳಗಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅಫ್ರಿದಿ ಕಳೆದ 4...
ಹೈದರಾಬಾದ್: ತಂತ್ರಜ್ಞಾನ ಬೆಳೆವಣಿಗೆ, ಪ್ರತಿಯೊಬ್ಬರು ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಡುತ್ತಿರುವುದರಿಂದ ವಿಶ್ವವೇ ಅಂಗೈಯಲ್ಲಿದೆ ಎಂದು ಹೇಳಬಹುದು. ಅದರಲ್ಲೂ ಸಿನಿ ತಾರೆಯರು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಳ್ಳುವಲ್ಲಿ ಮೊದಲ ಸ್ಥಾನದಲ್ಲಿದ್ದು, ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಪರಿಣಾಮ ನಟ, ನಟಿಯರ...
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರು ಎರಡು ದಿನ ಮುಂಚಿತವಾಗಿಯೇ ವಿಶ್ ಮಾಡಿದ್ದಾರೆ. ಗಣೇಶ್ ಅವರ ಹುಟ್ಟುಹಬ್ಬ ಜುಲೈ 2ಕ್ಕೆ ಇದೆ. ಈ ದಿನಾಂಕವನ್ನು ಗೊಂದಲ ಮಾಡಿಕೊಂಡ ಕಿಚ್ಚ ಎರಡು ದಿನ...
ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿರುತ್ತಾರೆ. ಇಸ್ಸ್ಟಾಗ್ರಾಮ್ನಿಂದ ಟ್ವಿಟ್ಟರ್ವರೆಗೆ ಪ್ರತಿ ಪ್ಲಾಟ್ಫಾರ್ಮ್ ನಲ್ಲೂ ತಮ್ಮ ಅಭಿಪ್ರಾಯಗಳೊಂದಿಗೆ ಫೋಟೋ, ವಿಡಿಯೋ ಹಾಗೂ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಈಗ ಸೋನಾಕ್ಷಿ ಟ್ವಿಟ್ಟರ್ನಿಂದ ದೂರವಾಗಿದ್ದಾರೆ....
ನವದೆಹಲಿ: ಭಾರತದ ಒಂದಿಂಚು ಭೂ ಭಾಗವನ್ನು ಚೀನಾ ಆಕ್ರಮಿಸಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆದಿಯಾಗಿ...
ಮುಂಬೈ: ಯುವ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಬಳಿಕ ಬಾಲಿವುಡ್ನಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಸುಶಾಂತ್ ಸಿಂಗ್ ಸಾವಿಗೆ ಬಾಲಿವುಡ್ನ ಕೆಲವು ನಿರ್ಮಾಣ ಸಂಸ್ಥೆಗಳು ಹಾಗೂ ಸ್ಟಾರ್ ನಟರು ಎಂಬ ಆರೋಪ ನೆಟ್ಟಿಗರಿಂದ ಕೇಳಿ ಬಂದಿದೆ....
ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಇಂದು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ತಮ್ಮ 39ನೇ ವರ್ಷಕ್ಕೆ ನಟ ಚಿರಂಜೀವಿ ಸರ್ಜಾ ಅವರು ಚಿರನಿದ್ರೆಗೆ ಜಾರಿದ್ದಾರೆ. ಚಿರು...
ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಂಬನಿ ಮಿಡಿದಿದ್ದಾರೆ. ಇಂದು ಹೃದಯಾಘತದಿಂದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರು ಸಾವನ್ನಪ್ಪಿದ್ದಾರೆ. ಈ ಸುದ್ದಿ ಇಡೀ...
ಬೆಂಗಳೂರು: ಟ್ವಿಟರ್ ಮೂಲಕ ಪ್ರತಿಭಟನೆಗೆ ಕರೆ ನೀಡಿದ ಆರೋಪದಡಿ ಲೇಖಕ ಆಕಾರ್ ಪಟೇಲ್ ಅವರ ವಿರುದ್ಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಹೀಗಿದ್ದರೂ...
ಮುಂಬೈ: ಇಂಗ್ಲೆಂಡ್ ತಂಡದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಇಂದು ತಮ್ಮ 29ನೇ ವಸಂತಕ್ಕೆ ಕಾಲಿಟ್ಟಿದ್ದು, ವಿಶ್ವ ಹಲವು ಕ್ರಿಕೆಟ್ ಅಭಿಮಾನಿಗಳು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭ ಕೋರುತ್ತಿದ್ದಾರೆ. ಆದರೆ ಕೊಹ್ಲಿ ಅಭಿಮಾನಿಗಳು ಮಾತ್ರ ಶುಭ ಕೋರುವ...
ನವದೆಹಲಿ: ಜನರು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ಎಂ.ಎಸ್ ಧೋನಿ ಅವರ ನಿವೃತ್ತಿಯ ಬಗ್ಗೆ ಮಾತನಾಡಿರುವರ ವಿರುದ್ಧ ಪತ್ನಿ ಸಾಕ್ಷಿ ಧೋನಿ ಕಿಡಿಕಾರಿದ್ದಾರೆ. ಇತ್ತೀಚೆಗೆ ಭಾರತದ ಕ್ರಿಕೆಟ್ ಅಂಗಳದಲ್ಲಿ ಮಾಜಿ ನಾಯಕ ಎಂ.ಎಸ್...
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಟ್ವಿಟ್ಟರ್ ಕಂಪನಿಯ ವಿರುದ್ಧವೇ ಕಿಡಿಕಾರಿದ್ದಾರೆ. ಮಂಗಳವಾರ ಟ್ರಂಪ್ ಅಮೆರಿಕ ಚುನಾವಣೆಯಲ್ಲಿ ಪೋಸ್ಟಲ್ ಮೂಲಕ ಚಲಾವಣೆಯಾಗುವ ಮತಗಳಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಟ್ರಂಪ್...
ಬೆಂಗಳೂರು: ಇವರು ಯಾರೋ ಹೊಸ ಸ್ವಾಮೀಜಿ ಅಲ್ಲ, ನಮ್ಮ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯನೇ ಎಂದು ನಿರ್ದೇಶಕ ಪ್ರೇಮ್ ಅವರು ಜನ್ಯ ಅವರ ಹೊಸ ಅವತಾರವನ್ನು ಪರಿಚಯ ಮಾಡಿಕೊಟ್ಟಿದ್ದಾರೆ. ಕೊರೊನಾ ಲಾಕ್ಡೌನ್ನಿಂದ ಇಡೀ ಚಿತ್ರರಂಗವೇ ಸ್ತಬ್ಧವಾಗಿತ್ತು....
ಬೆಂಗಳೂರು: ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ಸಾಕಷ್ಟು ಹೆಸರು ಗಳಿಸಿ, ಸ್ಟಾರ್ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿರುತ್ತಾರೆ. ಕ್ವಾರಂಟೈನ್ ಸಮಯದಲ್ಲಿ ಅಭಿಮಾನಿಗಳ ಜೊತೆ ಹೆಚ್ಚು ಹೊತ್ತು ಇಂಟರಾಕ್ಟ್ ಮಾಡುತ್ತಿದ್ದಾರೆ. ಸದ್ಯ ರಶ್ಮಿಕಾ ಮಾಡಿರುವ...
ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ...
ಬೆಂಗಳೂರು: ನನ್ನಲ್ಲಿದ್ದ ನಿರ್ದೇಶಕನನ್ನು ಬಡಿದೆಬ್ಬಿಸಿದವರು ರಿಯಲ್ ಸ್ಟಾರ್ ಉಪೇಂದ್ರ ಅವರು ಎಂದು ನಿರ್ದೇಶಕ ಸಂತೋಷ್ ಅನಂದ್ರಾಮ್ ಅವರು ಹೇಳಿದ್ದಾರೆ. ಇಂದು ನಿರ್ದೇಶಕರ ದಿನವಿದ್ದು, ಈ ದಿನದ ಸಲುವಾಗಿ ತನ್ನ ನೆಚ್ಚಿನ ನಿರ್ದೇಶಕನಿಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಜಕುಮಾರನಂತಹ...