Tuesday, 21st May 2019

Recent News

2 months ago

ಉತ್ಕರ್ಷ, ನಿಷ್ಕರ್ಷ, ಸಂಘರ್ಷ ಮತ್ತು ಉದ್ಘರ್ಷ!

ಬೆಂಗಳೂರು: ಮರ್ಮ ಎಂಬ ಚಿತ್ರದಿಂದ ಆರಂಭವಾಗಿ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿಯವರು ಕನ್ನಡದ ಪ್ರೇಕ್ಷಕರಿಗೆ ಕೊಟ್ಟ ಖುಷಿಗಳು ಒಂದೆರಡಲ್ಲ. ಕನ್ನಡ ಚಿತ್ರರಂಗ ಒಂಥರಾ ಏಕತಾನತೆಯಿಂದ ಕೂಡಿದ್ದ ಕಾಲದಲ್ಲಿಯೇ ಹೊಸಾ ಬಗೆಯ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ರುಚಿ ಹತ್ತಿಸಿದ್ದವರು ಸುನೀಲ್ ಕುಮಾರ್ ದೇಸಾಯಿ. ಅವರೀಗ ಬಹು ಕಾಲದ ನಂತರ ನಿರ್ದೇಶನ ಮಾಡಿರೋ ಉದ್ಘರ್ಷ ಚಿತ್ರದ ಬಗ್ಗೆ ಕುತೂಹಲ ಹುಟ್ಟದಿರಲು ಹೇಗೆ ಸಾಧ್ಯ? ತರ್ಕ, ಉತ್ಕರ್ಷದಂಥಾ ಚಿತ್ರಗಳ ಮೂಲಕ ಹೊಸಾ ಟ್ರೆಂಡಿಂಗ್ ಹುಟ್ಟು ಹಾಕಿದ್ದವರು ದೇಸಾಯಿ. ಅವರು ಬಹು ಕಾಲದದ […]

2 months ago

ಉದ್ಘರ್ಷ ಟ್ರೇಲರ್ ಗೆ ಶಿವಣ್ಣ ಫಿದಾ, ದೇಸಾಯಿ ಬಗ್ಗೆ ಸೆಂಚುರಿ ಸ್ಟಾರ್ ಹೇಳಿದ್ದೇನು?

ಬೆಂಗಳೂರು: ಉದ್ಘರ್ಷ.. ಉದ್ಘರ್ಷ.. ಉದ್ಘರ್ಷ.. ಇನ್ನೇನು ಇದೇ ಶುಕ್ರುವಾರ ಬಿಡುಗಡೆಯಾಗಲಿರೋ ಈ ಚಿತ್ರದ ಬಗ್ಗೆ ಕುತೂಹಲ ಹೆಚ್ಚುತ್ತಲೇ ಇದೆ. ಸಾಮಾನ್ಯ ಪ್ರೇಕ್ಷಕರು ಮಾತ್ರವಲ್ಲದೇ ದೊಡ್ಡ ದೊಡ್ಡ ಸ್ಟಾರ್ ಗಳು ಸಹ ಉದ್ಘರ್ಷ ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಬಹಳ ದಿನಗಳ ನಂತರ ಮತ್ತೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವನ್ನು ದೇಸಾಯಿ ನಿರ್ದೇಶಿಸುತ್ತಿದ್ದಾರೆ ಅನ್ನೋ ಸುದ್ದಿ ಹೊರ ಬಿದ್ದಾಗಿನಿಂದಲೇ ಉದ್ಘರ್ಷ...

ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ದೇಸಾಯಿಯವರ ಉದ್ಘರ್ಷ ಮೋಡಿ!

2 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ಎಂಬ ಥ್ರಿಲ್ಲರ್ ಸಿನಿಮಾಗಳ ಮಾಸ್ಟರ್ ಮತ್ತೆ ಮೋಡಿ ಮಾಡಲು ತಯಾರಾಗಿದ್ದಾರೆ. ಅವರು ಬಹು ಕಾಲದ ನಂತರ ನಿರ್ದೇಶನ ಮಾಡಿರೋ ರೋಚಕ ಥ್ರಿಲ್ಲರ್ ಕಥೆಯ ಉದ್ಘರ್ಷ ಚಿತ್ರ ಇದೇ ಮಾರ್ಚ್ 22ರಂದು ಬಿಡುಗಡೆಗೆ ರೆಡಿಯಾಗಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲದೇ...

ಕಿಚ್ಚನ ಧ್ವನಿಯಿರೋ ಉದ್ಘರ್ಷ ಟ್ರೈಲರ್ ಲಾಂಚ್ ಮಾಡಿದ್ರು ದರ್ಶನ್!

3 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಉದ್ಘರ್ಷ ಚಿತ್ರ ಟ್ರೈಲರ್ ಲಾಂಚ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಟ್ರೈಲರ್ ಅನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹೀಗೆ ಹೊರ ಬಂದಿರೋ ಈ ಟ್ರೈಲರ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ಡೈರೆಕ್ಟರ್...

ಉದ್ಘರ್ಷ ಚಿತ್ರಕ್ಕೆ ಸುದೀಪ್-ದರ್ಶನ್ ಸಾಥ್! – ಇನ್ನೆರಡು ದಿನಗಳಲ್ಲಿ ಬರಲಿದೆ ಟ್ರೈಲರ್!

3 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಬಹು ನಿರೀಕ್ಷಿತ ಉದ್ಘರ್ಷ ಇನ್ನೇನು ಬಿಡುಗಡೆಯಾಗಲಿದೆ. ಈಗಾಗಲೇ ವಿಭಿನ್ನವಾದ ಪೋಸ್ಟರ್ ಸೇರಿದಂತೆ ಎಲ್ಲ ಬಗೆಯಲ್ಲಿಯೂ ಪ್ರೇಕ್ಷಕರನ್ನು ಆಕರ್ಷಿಸಿರುವ ಈ ಚಿತ್ರದ ಟ್ರೈಲರ್ ಇದೇ ತಿಂಗಳ 5ರಂದು ಬಿಡುಗಡೆಯಾಗಲಿದೆ. ವಿಶೇಷವೆಂದರೆ ಈ ಟ್ರೈಲರ್ ಗೆ ಕಿಚ್ಚ...

ತೆರೆ ಕಾಣುವ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಡಬ್ ಆಯ್ತು ‘ಉದ್ಘರ್ಷ’

4 months ago

ಥ್ರಿಲ್ಲರ್ ಸಿನಿಮಾಗಳ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ದಶಕಗಳ ನಂತರ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮಾಡ್ತಾರೆ ಅಂದಾಗಲೇ ಅವರ ಅಭಿಮಾನಿಗಳಲ್ಲಿ ಪುಳಕವುಂಟಾಗಿತ್ತು. ಇನ್ನು ದೇಸಾಯಿ ಉದ್ಘರ್ಷ ಚಿತ್ರದ ಫಸ್ಟ್‌ಲುಕ್, ಫಸ್ಟ್‌ಲುಕ್ ಟೀಸರ್, ಪೋಸ್ಟರ್ಸ್ ಒಂದಕ್ಕೊಂದು ವಿಭಿನ್ನವಾಗಿದ್ದು ಚಿತ್ರ ರಸಿಕರ...

#MeToo ಅಭಿಯಾನಕ್ಕೆ ಜೈ ಅಂದ್ರು ಕಬಾಲಿ ಬೆಡಗಿ ಧನ್ಸಿಕಾ

7 months ago

#MeToo ಅಭಿಯಾನವೀಗ ಕನ್ನಡ ಚಿತ್ರರಂಗದಲ್ಲಿಯೂ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ನಡುವೆಯೂ ಹಲವಾರು ನಟ ನಟಿಯರು ಇದರ ಪರ ಮತ್ತು ವಿರುದ್ಧವಾದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಉದ್ಘರ್ಷ ಚಿತ್ರದ ಮೂಲಕ ಕನ್ನಡಕ್ಕೆ ಬಂದಿರೋ ತಮಿಳು ಹುಡುಗಿ ಧನ್ಸಿಕಾ ಮಿ ಟೂ ಅಭಿಯಾನಕ್ಕೆ...

ದರ್ಶನ್ ಅಭಿಮಾನಿಯಂತೆ ಉದ್ಘರ್ಷ ಹೀರೋ ಅನೂಪ್!

8 months ago

ಬೆಂಗಳೂರು: ವಿಭಿನ್ನ ಪೋಸ್ಟರ್ ಮೂಲಕವೇ ಚಂದನವನದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಉದ್ಘರ್ಷ ಸಿನಿಮಾ ಹೊಸ ಆಲೋಚನೆಗಳನ್ನು ಪ್ರೇಕ್ಷಕರಲ್ಲಿ ಹುಟ್ಟು ಹಾಕಿತ್ತು. ಈ ಕುತೂಹಲಗಳನ್ನು ಮತ್ತಷ್ಟು ಹೆಚ್ಚು ಮಾಡಿ ಮೊದಲ ಬಾರಿಗೆ ಚಿತ್ರದ ತಂಡ ಮಾಧ್ಯಮಗಳ ಮುಂದೇ ಬಂದಿತ್ತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ...