Thursday, 17th October 2019

Recent News

3 years ago

ಉಡುಪಿ ಡಿಸಿ ಕೊಲೆ ಯತ್ನ: ಇಂದು ಕರ್ತವ್ಯಕ್ಕೆ ಹಾಜರಾಗದೇ ಸರ್ಕಾರಿ ನೌಕರರಿಂದ ಪ್ರತಿಭಟನೆ

ಉಡುಪಿ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್, ಅಂಪಾರು ಗ್ರಾಮದ ವಿಎ ಕಾಂತರಾಜ್, ಡಿಸಿ ಗನ್ ಮ್ಯಾನ್ ಸೇರಿದಂತೆ 7 ಮಂದಿ ಮೇಲೆ ಮರಳು ದಂಧೆಕೋರರು ಕೊಲೆಗೆ ಯತ್ನ ನಡೆಸಿ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೇ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. ಕೊಲೆ ಯತ್ನ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ತನಿಖೆಯಾಗಬೇಕು. ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಎಸ್‍ಪಿ ಕೆ.ಟಿ.ಬಾಲಕೃಷ್ಣ ಅವರಲ್ಲಿ ಕಂದಾಯ ಸಿಬ್ಬಂದಿ ಒತ್ತಾಯಿಸಿದ್ದಾರೆ. ಉಡುಪಿಯ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ […]

3 years ago

ಇದು ಅಂತ್ಯವಲ್ಲ. ಅಕ್ರಮ ವಿರುದ್ಧ ಹೋರಾಟದ ಆರಂಭ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ

ಉಡುಪಿ: ಇದು ಅಂತ್ಯ ಅಲ್ಲ.., ಮರಳುಗಾರಿಕೆ ವಿರುದ್ಧದ ಹೊರಾಟದ ಆರಂಭ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳುವ ಮೂಲಕ ಮರಳು ಕಳ್ಳರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಜಿಲ್ಲಾಧಿಕಾರಿಗಳು ಮಾತನಾಡಿ, ಅಕ್ರಮದ ವಿರುದ್ಧದ ಹೋರಾಟದ ಆರಂಭ ಮಾಡಿದ್ದೇವೆ. ಪೊಲೀಸ್ ಇಲಾಖೆಯ ಜೊತೆಗೆ ಮುಂದಿನ ದಿನಗಳಲ್ಲಿ ಸ್ಪೆಷಲ್ ಸ್ಕ್ವಾಡ್ ರಚನೆ...

ಉಡುಪಿ: ಹೆರಿಗೆಗೆ ಹೋದ ಉಪನ್ಯಾಸಕಿಯನ್ನ ಕೆಲಸದಿಂದ ವಜಾಗೊಳಿಸಿದ ಆಡಳಿತ ಮಂಡಳಿ

3 years ago

– ಮಾನವೀಯತೆ ಮರೆತ ಕಾಲೇಜು ವಿರುದ್ಧ ದೂರು ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಭಂಡಾರ್‍ಕಾರ್ಸ್ ಕಾಲೇಜಿನ ಕನ್ನಡ ಉಪನ್ಯಾಸಕಿಯೊಬ್ಬರು ಹೆರಿಗೆಗೆ ಹೋದಾಗ ಕಾಲೇಜು ಆಡಳಿತ ಮಂಡಳಿ ಅವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಡಾ.ಸೌಮ್ಯ ಕಾಲೇಜಿನಿಂದ ವಜಾಗೊಂಡ ಉಪನ್ಯಾಸಕಿ. 7 ತಿಂಗಳ...

ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಸಿಗಬೇಕು: ಪೇಜಾವರಶ್ರೀ

3 years ago

ಉಡುಪಿ: ಸಿದ್ದಗಂಗಾಶ್ರೀಗಳಿಗೆ ಭಾರತರತ್ನ ಗೌರವ ಸಿಗಬೇಕು. ಆ ಗೌರವಕ್ಕೆ ಶಿವಕುಮಾರ ಸ್ವಾಮೀಜಿಗಳು ಅರ್ಹರು ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಶ್ರೀಗಳ 110ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ದೇಶದಲ್ಲಿ ಹಲವರಿಗೆ ಭಾರತ ರತ್ನ...

ಬಿಸಿಲ ಬೇಗೆಯಿಂದ ನೀರನ್ನು ಹುಡುಕುತ್ತಿದೆ ಈ ಬೆಳ್ಳಕ್ಕಿ

3 years ago

ಉಡುಪಿ: ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರ ಎದುರಾಗಿದೆ. ಜನ ನೀರಿಲ್ಲದೆ ಪರದಾಡುತ್ತಿದ್ದಾರೆ. ಜಾನುವಾರು ಮೇವಿಲ್ಲದೆ ತತ್ತರಿಸಿ ಹೋಗಿವೆ. ಇದೆಲ್ಲಾ ನಮ್ಮ ಕಣ್ಣಿಗೆ ಕಾಣುವ ಸತ್ಯ. ಗದ್ದೆ- ಹಳ್ಳಕೊಳ್ಳಗಳು ಒಣಗಿ ಹೋಗಿ ಅದೆಷ್ಟೋ ಪಕ್ಷಿಗಳಿಗೆ ಕುಡಿಯಲು ನೀರು, ತಿನ್ನಲು ಆಹಾರವಿಲ್ಲದೆ ಕಂಗಾಲಾಗಿದೆ....

ಉಡುಪಿ: ಬಾನೆತ್ತರದಲ್ಲಿ ಆಚಾರ್ಯ ಮಧ್ವರು ವಿರಾಜಮಾನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ

3 years ago

ಉಡುಪಿ: ಮೂರು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಆಚಾರ್ಯ ಮಧ್ವರ 32 ಅಡಿ ಎತ್ತರದ ಏಕಶಿಲಾ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಮಧ್ವಾಚಾರ್ಯರು ಹುಟ್ಟಿ- ಓಡಾಡಿದ ಜಾಗ ಉಡುಪಿ ಜಿಲ್ಲೆಯ ಪಾಜಕ ಕ್ಷೇತ್ರದಲ್ಲಿ. ಇಲ್ಲಿಗೆ ಸಮೀಪದ ಕುಂಜಾರುಗಿರಿಯ ತಪ್ಪಲು ಪ್ರದೇಶದಲ್ಲಿ ಮಧ್ವಾಚಾರ್ಯರ ಏಕಶಿಲಾ...

ಸರ್ಕಾರಕ್ಕೂ ಮೊದ್ಲೇ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿದ ಉಡುಪಿಯ ಮುರಳಿ ಮಾಸ್ಟರ್

3 years ago

ಉಡುಪಿ: ಒಬ್ಬ ಒಳ್ಳೆಯ ಶಿಕ್ಷಕ ಒಂದು ಶಾಲೆಯನ್ನು ಮಾತ್ರವಲ್ಲ ಒಂದು ಊರನ್ನೇ ಬದಲಾಯಿಸಬಹುದು ಅನ್ನೋ ಮಾತಿದೆ. ಉಡುಪಿಯ ನಿಟ್ಟೂರು ಪ್ರೌಢಶಾಲೆಯ ಮುರಳಿ ಕಡೆಕಾರು ಮಾಸ್ಟರ್ ಸರ್ಕಾರಕ್ಕೂ ಮುನ್ನವೇ ಮಧ್ಯಾಹ್ನದ ಬಿಸಿಯೂಟ ಆರಂಭಿಸಿದವರು. ಮುರುಳಿ ಅವರು ಉಡುಪಿಯ ನಿಟ್ಟೂರು ಪ್ರೌಢಶಾಲೆಯ ಹೆಡ್ ಮಾಸ್ಟರ್....

ಯಕ್ಷಗಾನ, ಭರತನಾಟ್ಯದಲ್ಲಿ ಪ್ರವೀಣೆ, ಕಿತ್ತು ತಿನ್ನೋ ಬಡತನ- ಉಡುಪಿಯ ನಿಶಾಗೆ ಬೇಕಿದೆ ಭರತನಾಟ್ಯ ಕಾಸ್ಟ್ಯೂಮ್

3 years ago

ಉಡುಪಿ: ಈಕೆ ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿರುವ ಹುಡುಗಿ. ಯಕ್ಷಗಾನ ಹಾಗೂ ಭರತನಾಟ್ಯದಲ್ಲಿ ಚಿಕ್ಕಂದಿನಲ್ಲೇ ಪರಿಣತಿ ಪಡೆದಾಕೆ. ಇಷ್ಟೆಲ್ಲಾ ಇದ್ರೂ ಆಕೆಯ ಮನೆಯಲ್ಲಿ ಮಾತ್ರ ಕಿತ್ತು ತಿನ್ನುವ ಬಡತನ. ಇದರಿಂದ ಭರತನಾಟ್ಯಮತ್ತು ಕಲೆಯನ್ನು ಮುಂದುವರಿಸಲಾಗದ ಸ್ಥಿತಿ ಆಕೆಯದ್ದು. ಉಡುಪಿಯ ಕೋಟದಿಂದ ಬಂದಿರುವ ನಿಶಾ ಇದೀಗ...