ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀಗಳಿಂದ ಧ್ವಜಾರೋಹಣ
- ಗೋರಕ್ಷಣೆ ಬಗ್ಗೆ ಸರ್ಕಾರಕ್ಕೆ ಒತ್ತಾಯ ಉಡುಪಿ: ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ 74ನೇ…
74ನೇ ಸ್ವಾತಂತ್ರ್ಯೋತ್ಸವ – ಕೊರೊನಾ ವಾರಿಯರ್ಸ್‌ಗೆ ಸನ್ಮಾನ
ಉಡುಪಿ: 74ನೇ ಸ್ವಾತಂತ್ರ್ಯೋತ್ಸವನ್ನು ಜಿಲ್ಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಗೈರಾಗಿದ್ದರಿಂದ…
ಅಭಿಪ್ರಾಯ ಭೇದವಿದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ: ಕೋಟ
- ಪುಂಡಾಟಕ್ಕೆ ಕಠಿಣ ಶಿಕ್ಷೆಯಾಗಲಿ ಉಡುಪಿ: ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಿಂಸಾಚಾರವನ್ನು ಮುಜರಾಯಿ, ಮೀನುಗಾರಿಕಾ ಸಚಿವ…
ಗಲಭೆ ನಿಯಂತ್ರಣಕ್ಕೆ ಹೈದರಾಬಾದ್, ಚೆನ್ನೈನಿಂದ 6 ಸಿಆರ್‌ಪಿಎಫ್ ತುಕಡಿ: ಬೊಮ್ಮಾಯಿ
ಉಡುಪಿ: ಬೆಂಗಳೂರು ಗಲಭೆ ಹಿನ್ನೆಲೆಯಲ್ಲಿ ಹೈದರಾಬಾದ್ ಮತ್ತು ಚೆನ್ನೈನಿಂದ 6 ಸಿಆರ್‌ಪಿಎಫ್ ತುಕಡಿ ಬೆಂಗಳೂರಿಗೆ ಬರುತ್ತಿದೆ.…
ನಾಡಿನಾದ್ಯಂತ ಅಷ್ಟಮಿ ಆಚರಣೆ- ಉಡುಪಿ ಕೃಷ್ಣನಿಗೆ ಗೋಪಾಲಕೃಷ್ಣ ಅಲಂಕಾರ
ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ…
ಸ್ವಾತಂತ್ರ್ಯೋತ್ಸವಕ್ಕೆ ಪರೇಡ್, ಸೆಲ್ಯೂಟ್ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ…
ರಾಜ್ಯದ ಸೂಕ್ಷ್ಮ ಪ್ರದೇಶಗಳ ಜಿಯೋಲಾಜಿಕಲ್ ಸರ್ವೇ: ಸಚಿವ ಬೊಮ್ಮಾಯಿ
ಉಡುಪಿ: ಒಂದೆಡೆ ಕೊರೊನಾ, ಮತ್ತೊಂದೆಡೆ ನೆರೆ ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ. ಪ್ರವಾಹದ ಪರಿಹಾರವನ್ನು ಕೊರೊನಾ…
ಪಡುಬಿದ್ರೆ ಬೀಚ್ ಅಬ್ಬರ- ಗೃಹ ಸಚಿವರ ಮೇಲೆ ಅಪ್ಪಳಿಸಿದ ಸಮುದ್ರದಲೆ
ಉಡುಪಿ: ರಾಜ್ಯ ಗೃಹ ಸಚಿವ ಉಡುಪಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಮೇಲೆ ಸಮುದ್ರ ರಾಜ…
ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ
- ಸೆಪ್ಟೆಂಬರ್ 11ಕ್ಕೆ ಅಷ್ಟಮಿ ಆಚರಣೆ ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಾಳೆ ಅಷ್ಟಮಿ ಆಚರಣೆ ನಡೆಯುತ್ತಿಲ್ಲ.…
ಬೈಂದೂರಿನ ಸುರಭಿ ಶೆಟ್ಟಿಗೆ 625ಕ್ಕೆ 624-ಒಂದು ಅಂಕಕ್ಕಾಗಿ ಮರು ಮೌಲ್ಯಮಾಪನ
ಉಡುಪಿ: ಬಹುನಿರೀಕ್ಷಿತ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ರಿಸಲ್ಟ್ ಅನೌನ್ಸ್ ಮಾಡಿದ್ದಾರೆ.…