ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವು ಕೇಸ್ – ಸಬ್ ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಅಮಾನತು
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್‌ಸ್ಪೆಕ್ಟರ್ ಹಾಗೂ ಹೆಡ್…
ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ 7 ದಿನ ಪೊಲೀಸ್ ಕಸ್ಟಡಿಗೆ
ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣದಲ್ಲಿ ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ…
ಉಡುಪಿ| ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು
ಉಡುಪಿ: ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಠಾಣೆಯಲ್ಲೇ ಸಾವಿಗೀಡಾಗಿರುವ…
ಮಹಾಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ; ರಘುಪತಿ-ಯಶಪಾಲ್ ಫೈಟ್
- ಆಣೆ ಪ್ರಮಾಣದಿಂದ ಹಿಂದಕ್ಕೆ ಸರಿದ ಇತ್ತಂಡಗಳು ಉಡುಪಿ: ಇಲ್ಲಿನ ಮಹಾಲಕ್ಷ್ಮಿ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ನ…
ಉಡುಪಿ| ಕಾರ್ಕಳದ ಈದು ಗ್ರಾಮದಲ್ಲಿ ನಕ್ಸಲ್ ಓಡಾಟದ ಶಂಕೆ – ಪೊಲೀಸರಿಂದ ಕಾರ್ಯಾಚರಣೆ
ಉಡುಪಿ: ಕಾರ್ಕಳದ (Karkala) ಈದು ಗ್ರಾಮದಲ್ಲಿ ನಕ್ಸಲ್ (Naxals) ಓಡಾಟದ ಶಂಕೆ ವ್ಯಕ್ತವಾಗಿದ್ದು, ಎಎನ್‌ಎಫ್ ಪೊಲೀಸರಿಂದ…
ವಕ್ಫ್ ವಿವಾದ; ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
- ಸಿಎಂ ಸಿದ್ದರಾಮಯ್ಯ, ಜಮೀರ್ ವಿರುದ್ಧ ಆಕ್ರೋಶ ಉಡುಪಿ: ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ…
ಉಡುಪಿ| ಮಗುವಿನ ಮೇಲೆ ಹಲ್ಲೆ ನಡೆಸಿದ್ದ ತಾಯಿ, ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ
ಉಡುಪಿ: ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರನಿಗೆ…
ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ಪೊಲೀಸರ ದಾಳಿ – ಮೂವರ ಬಂಧನ
- 6.43 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಗೆ…
ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ: ಲಕ್ಷ್ಮಿ ಹೆಬ್ಬಾಳ್ಕರ್
- ರಾಜ್ಯದಲ್ಲಿ ಗ್ಯಾರಂಟಿಗಳು ನಿಲ್ಲುವುದಿಲ್ಲ ಉಡುಪಿ: ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ ಎಂದು ಶಕ್ತಿ…
ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಬಂದ್
ಉಡುಪಿ: ಉಡುಪಿಯ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ವಿಳಂಬ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪರಿಣಾಮ ಮಲ್ಪೆ-ಮೊಳಕಾಲ್ಮೂರು…