Sunday, 22nd September 2019

2 weeks ago

ಉಡುಪಿಯಲ್ಲಿ ಟ್ರಾಫಿಕ್ ನಿಯಮ ಮುರಿದ ನಳೀನ್- ಸುನೀಲ್

ಉಡುಪಿ: ಜನಸಾಮಾನ್ಯರಿಗೊಂದು ನ್ಯಾಯ ನಮ್ಮನ್ನಾಳುವ ನಾಯಕರಿಗೊಂದು ನ್ಯಾಯ ಎನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಪೊಲೀಸರು ಹೊಸ ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪೊಲೀಸರು ಜಾರಿಗೆ ತಂದಿದ್ದಾರೆ. ಆದರೆ ಉಡುಪಿಯಲ್ಲಿ ಬಿಜೆಪಿ ನಾಯಕರಿಗೆ ಪೊಲೀಸರು ದಂಡ ಬೀಸಲೇ ಇಲ್ಲ. ರಾಜ್ಯಾದ್ಯಂತ ಮಧ್ಯಮ ವರ್ಗವನ್ನು ಗುರಿಯಾಗಿಸಿ ಪೊಲೀಸರು ದಂಡ ಬೀಸುತ್ತಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉಡುಪಿಗೆ ಬರುತ್ತಾ ನಳೀನ್ ಅವರು ಸೀಟ್ ಬೆಲ್ಟ್ ಹಾಕಿರಲಿಲ್ಲ. […]

2 weeks ago

ಪಿಒಕೆ ವಶಕ್ಕೆ ಪಡೆಯುತ್ತೇವೆ, ರಾಮಮಂದಿರ ಕಟ್ಟುತ್ತೇವೆ: ಸೆಂಥಿಲ್ ವಿರುದ್ಧ ಸುನೀಲ್ ಕುಮಾರ್ ಕಿಡಿ

ಉಡುಪಿ: ಸಂಸದ ಅನಂತ್‍ಕುಮಾರ್ ಹೆಗ್ಡೆ ಬೆನ್ನಲ್ಲೇ ಶಾಸಕ ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ನಗರದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು, ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದೀರಿ. ಮುಂದೆ ನಿಮ್ಮಂತವರು ಆತ್ಮಹತ್ಯೆಯನ್ನೂ...

ಫೇಸ್‍ಬುಕ್, ವಾಟ್ಸಾಪ್‍ನಿಂದ ಬ್ರೇಕಪ್ ಆಗಿ- ಯುವಕರಿಗೆ ವಿನಯ್ ಗುರೂಜಿ ಕಿವಿಮಾತು

2 weeks ago

– ವ್ಯಕ್ತಿತ್ವವೇ ನಿಜವಾದ ಸೌಂದರ್ಯ ಉಡುಪಿ: ಫೇಸ್ ಬುಕ್ ಮತ್ತು ವಾಟ್ಸಾಪ್ ನಿಂದ ಯುವಕರು ಆದಷ್ಟು ಬೇಗ ಬ್ರೇಕಪ್ ಆಗಿ. ಆ ಟೈಮಲ್ಲಿ ದೇಶದ ಬಗ್ಗೆ, ನಿಮ್ಮ ತಂದೆ-ತಾಯಿಗಳ ಬಗ್ಗೆ ಚಿಂತೆ ಮಾಡಿ ಎಂದು ಅವಧೂತ ವಿನಯ್ ಗುರೂಜಿ ಕರೆ ಕೊಟ್ಟಿದ್ದಾರೆ....

ಗಣೇಶೋತ್ಸವ ಮೆರವಣಿಗೆಯಲ್ಲಿ ದೈವಪಾತ್ರಿ ವೇಷ

2 weeks ago

– ವಿವಾದಕ್ಕೀಡಾದ ನಂತ್ರ ಕ್ಷಮೆ ಕೇಳಿದ ಪಾತ್ರಧಾರಿ ಉಡುಪಿ: ದೈವದ ಪಾತ್ರಿಯ ವೇಷ ಧರಿಸಿ ವ್ಯಕ್ತಿಯೊಬ್ಬ ಗಣೇಶೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕ ಗಣೇಶೋತ್ಸವದಲ್ಲಿ ಈ ಘಟನೆ ನಡೆದಿದೆ....

ಮದ್ವೆ ಆಮಂತ್ರಣ ನೀಡೋ ನೆಪದಲ್ಲಿ ಸುಲಿಗೆಗೆ ಯತ್ನ

2 weeks ago

– ಕೊಲೆ ಆರೋಪಿಗಳಿಗೆ ಬಿತ್ತು ಗೂಸಾ ಉಡುಪಿ: ಮದುವೆ ಆಮಂತ್ರಣ ಕೊಡುವ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಸಖತ್ ಗೂಸಾ ಬಿದ್ದಿದೆ. ಈ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಜಿ.ಎಂ. ರೋಡ್ ಮಸೀದಿ...

ಹುಲಿವೇಷಧಾರಿಗಳ ಟೆಂಪೋ ಪಲ್ಟಿ – ಓರ್ವ ಸಾವು, ಮೂವರಿಗೆ ಗಾಯ

3 weeks ago

ಉಡುಪಿ: ಹುಲಿವೇಷಧಾರಿಗಳ ಟೆಂಪೋ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉಡುಪಿ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದ ಹುಲಿವೇಷಧಾರಿಯನ್ನು 22 ವರ್ಷದ ಸುಮಂತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮೂವರು ವೇಷಧಾರಿಗಳನ್ನು ಹತ್ತಿರದ ಮಣಿಪಾಲ ಕೆಎಂಸಿ...

ಉಡುಪಿಯ ಗಣೇಶೋತ್ಸವಕ್ಕೆ ಆಗಮಿಸಿದ `ಮೋದಿ’

3 weeks ago

ಉಡುಪಿ: ದೇಶಾದ್ಯಂತ ಗಣೇಶೋತ್ಸವ ಸಂಭ್ರಮ ಮುಂದುವರಿದಿದೆ. ದೇವಾಲಯಗಳ ನಗರಿ ಉಡುಪಿಯಲ್ಲಿ ವಿಘ್ನ ವಿನಾಯಕನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಗರದ ದೆಂದೂರ್ ಕಟ್ಟೆಯಲ್ಲೂ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ಈ ವೇಳೆ ವಿಶೇಷ ಅತಿಥಿ ಬಂದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದರು. ಆ ವಿಐಪಿ ಬರುವ...

21 ದೇಶಗಳ ನೋಟಿನ ಯಥಾಪ್ರತಿ ಬಳಸಿಕೊಂಡು ಗಣೇಶಮೂರ್ತಿ ನಿರ್ಮಾಣ

3 weeks ago

ಉಡುಪಿ: ಭಾರತ ಸೇರಿದಂತೆ ಸುಮಾರು 21 ದೇಶಗಳ ನೋಟಿನ ಯಥಾಪ್ರತಿಯನ್ನು ಬಳಸಿಕೊಂಡು ಉಡುಪಿಯಲ್ಲಿ ಗಣೇಶಮೂರ್ತಿಯನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿನ ಸ್ಯಾಂಡ್ ಆರ್ಟ್ ಕಲಾವಿದರು ರಚಿಸಿದ ನೋಟ್ ಗಣಪ ಎಲ್ಲರ ಆಕರ್ಷಣೆಗೆ ಪಾತ್ರನಾಗಿದ್ದಾನೆ. ಭಾರತವೂ ಸೇರಿದಂತೆ ಸುಮಾರು 21 ದೇಶಗಳ ನೋಟಿನ ಯಥಾಪ್ರತಿಯನ್ನು...