ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್- ಮಧ್ವರಾಜ್ ವಾರ್ಡ್ ನಲ್ಲೇ ಕಾಂಗ್ರೆಸ್ಸಿಗೆ ಸೋಲು
ಉಡುಪಿ: ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ…
ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ- ಮಠದತ್ತ ಭಕ್ತರ ದಂಡು
ಉಡುಪಿ: ನಾಡಿನಾದ್ಯಂತ ಕೃಷ್ಣ ಭಕ್ತರು ಸಂಭ್ರಮದಲ್ಲಿದ್ದಾರೆ. ಯಾಕಂದ್ರೆ ಇಂದು ಕೃಷ್ಣ ಜನ್ಮಾಷ್ಟಮಿ. ಎಲ್ಲೆಡೆ ಕೃಷ್ಣ ನಾಮ…
ಉಡುಪಿಯಲ್ಲಿ ಸರಳ ಕೃಷ್ಣ ಜನ್ಮಾಷ್ಟಮಿ- ಕೊಡಗಿಗೆ ದೇವರ ಪ್ರಸಾದ: ಪಲಿಮಾರು ಶ್ರೀ
ಉಡುಪಿ: ಜಲಪ್ರಳಯವಾಗಿರುವ ಕೊಡಗು ಸಂಕಷ್ಟದಲ್ಲಿ ಇರುವಾಗ ನಾವು ವಿಜ್ರಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸುವುದು ಸರಿಯಲ್ಲ. ಈ…
ವೇಷ ಹಾಕಿ ಕಲಿತ ಶಾಲೆಯ ಋಣ ತೀರಿಸಲು ಹೊರಟ ಉಡುಪಿಯ ರಾಮಾಂಜಿ
ಉಡುಪಿ: ಹಬ್ಬ ಹರಿದಿನಗಳಲ್ಲಿ ಧಾರ್ಮಿಕ ಆಚರಣೆ ಬಿಟ್ಟರೆ ವೇಷಗಳದ್ದೇ ಅಬ್ಬರ. ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಬಂದರೆ…
ಚುನಾವಣೆಯನ್ನು ಸವಾಲಾಗಿ ತೆಗೆದುಕೊಳ್ಳಲು ನಾನು ಯಾರು: ಪ್ರಮೋದ್ ಮಧ್ವರಾಜ್
ಉಡುಪಿ: ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲು ನಾನು ಯಾರು ಎಂದು ಕಾಂಗ್ರೆಸ್ಸಿನ ಮಾಜಿ ಸಚಿವ…
ಇವಿಎಂ ಕೆಟ್ಟರೂ ಅವಧಿ ವಿಸ್ತರಿಸದ ಉಡುಪಿ ಜಿಲ್ಲಾಡಳಿತ: ಮತದಾರರ ಹಿಡಿಶಾಪ
ಉಡುಪಿ: ನಗರದ ಎರಡು ಕಡೆ ಮತಯಂತ್ರ ಕೈಕೊಟ್ಟಿದ್ದರೂ, ಮತದಾನದ ಅವಧಿಯನ್ನು ವಿಸ್ತರಿಸದ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು…
ನಾನೂ ವೋಟ್ ಹಾಕುತ್ತೇನೆಂದು ಹಠ ಹಿಡಿದ 3ರ ಪೋರ- ಕೈಗೆ ಇಂಕ್ ಹಾಕಿಸಿಕೊಂಡು ಖುಷಿಪಟ್ಟ
ಉಡುಪಿ: ಅಪ್ಪ ಅಮ್ಮನ ಜೊತೆ ಹೋಗಿ ನಾನೂ ವೋಟ್ ಹಾಕುತ್ತೇನೆ ಅಂತಾ ನಿಟ್ಟೂರಿನ 3 ವರ್ಷದ…
ಉಡುಪಿಯಲ್ಲಿ ಮಂಜು ಮಳೆಯ ನಡುವೆ ಬಿರುಸಿನ ಮತದಾನ
ಉಡುಪಿ: ಜಿಲ್ಲೆಯ ನಾಲ್ಕು ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಮುಂಜಾನೆಯಿಂದಲೇ ಮತದಾನ ಆರಂಭವಾಗಿದ್ದು, ಹಕ್ಕು ಚಲಾಯಿಸಲು ಮಂಜು-ಮಳೆಯ…
ಮೇಕಪ್ ಮಾಡ್ಕೊಂಡು ಬರೋದು ಗ್ಲಾಮರ್ ಅಲ್ಲ: ಮಧ್ವರಾಜ್‍ಗೆ ರಘುಪತಿ ಭಟ್ ಟಾಂಗ್
ಉಡುಪಿ: ಮೇಕಪ್ ಮಾಡಿಕೊಂಡು ಬರುವುದು ಗ್ಲಾಮರ್ ಅಲ್ಲ. ಜನರ ಪ್ರೀತಿ, ವಿಶ್ವಾಸವೇ ನಿಜವಾದ ಗ್ಲಾಮರ್ ಎಂದು…
ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ
- ಶಿರೂರು ಬಗ್ಗೆ ಬಹಳ ಪ್ರೀತಿಯಿತ್ತು ಬೆಂಗಳೂರು: ಕೊಡಗು ಮತ್ತು ಕೇರಳ ರಾಜ್ಯಕ್ಕೆ ಪೇಜಾವರ ಅಧೋಕ್ಷಜ…
