ಉಡುಪಿಯ ವಾರಾಂತ್ಯ ಕರ್ಫ್ಯೂ ಬಗ್ಗೆ ಸಿಎಂ ಪುನರ್ ಪರಿಶೀಲಿಸಲಿ- ಸಚಿವ ಕೋಟ
ಉಡುಪಿ: ಈ ವಾರಾಂತ್ಯದಿಂದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.…
ನಾನು ಜನರ ಬಳಿಗೆ ಹೋಗಿ ಕೆಲಸ ಮಾಡುವೆ-ಶಾಲೆ ಭೇಟಿ ಮೂಲಕ ಉಡುಪಿ ಡಿಸಿ ಅಧಿಕಾರ ಸ್ವೀಕಾರ
ಉಡುಪಿ: ನಾನು ಕಚೇರಿಯಲ್ಲಿ ಕೂತು ಕೆಲಸ ಮಾಡಲು ಬಂದಿಲ್ಲ. ಕರಾವಳಿ ನನಗೆ ಗೊತ್ತು. ನಾನು ಜನರ…
ಯುವತಿಗೆ ಮದುವೆ ನಿಶ್ಚಯ- ಕತ್ತು ಕೊಯ್ದ ಪಾಗಲ್ ಪ್ರೇಮಿ
ಉಡುಪಿ: ಯುವತಿಗೆ ಚಾಕು ಇರಿದು, ಯುವಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಉಡುಪಿಯಲ್ಲಿ…
ಬಾಲಕೃಷ್ಣನಾಗಿ ದರ್ಶನ ಕೊಟ್ಟ ಉಡುಪಿ ಕೃಷ್ಣ
ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಈ ಬಾರಿ ಸರಳ ಕೃಷ್ಣಜನ್ಮಾಷ್ಟಮಿ ನಡೆಯುತ್ತಿದೆ. ಭಕ್ತರಿಗೆ ಮಠದಲ್ಲಿ…
ಭಾರತದಲ್ಲಿರೋದು ಬ್ರಿಟಿಷರ ಗುಲಾಮಗಿರಿ ಎಜುಕೇಶನ್ ಸಿಸ್ಟಮ್: ರಿಷಬ್ ಶೆಟ್ಟಿ ಆಕ್ರೋಶ
ಉಡುಪಿ: ಬ್ರಿಟಿಷರು ಸೆಟಪ್ ಮಾಡಿರುವ ಎಜುಕೇಶನ್ ಸಿಸ್ಟಂನ್ನು ನಾವು ಫಾಲೋ ಮಾಡುತ್ತಿದ್ದೇವೆ. ಈ ವ್ಯವಸ್ಥೆ ನಮಗೆ…
ಆರೋಗ್ಯಕ್ಕೆ ಮೊದಲ ಆದ್ಯತೆ ಆಮೇಲೆ ಆಚರಣೆ: ಸುನೀಲ್ ಕುಮಾರ್
-ಸೆಪ್ಟೆಂಬರ್ 1 ರಿಂದ ಉಡುಪಿಯಲ್ಲಿ ಶಾಲಾರಂಭ ಉಡುಪಿ: ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ.…
ಭತ್ತದ ಗದ್ದೆಯಲ್ಲಿ ಬೇಸಾಯ ಮಾಡಿದ ನಟ ನಿರ್ದೇಶಕ ರಿಷಬ್ ಶೆಟ್ಟಿ
ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಹಡಿಲು ಭೂಮಿ ಬೇಸಾಯ ಅಂದೋಲನ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ…
ಉಡುಪಿಗೆ ಕೂರ್ಮ ರಾವ್ ನೂತನ ಡಿಸಿ- ಜಿ.ಜಗದೀಶ್ ಮುಖ್ಯಮಂತ್ರಿಗಳಿಗೆ ಜಂಟಿ ಕಾರ್ಯದರ್ಶಿ
- ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ
ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ.…
ಭಾವಿ ಪತಿ ಜೊತೆಗೆ ತವರೂರಲ್ಲಿ ಶುಭಾ
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶುಭಾ ಪೂಂಜಾ ತಮ್ಮ ಭಾವಿ ಪತಿಯ ಜೊತೆಗೆ ತಮ್ಮ ಊರು ಶಿರ್ವಗೆ…
