Tuesday, 12th November 2019

Recent News

11 months ago

ಮಹಾರಾಷ್ಟ್ರದಿಂದ ಉಡುಪಿ ಹೋಟೆಲ್ ಉದ್ಯಮಿಗಳನ್ನು ಹೊರಹಾಕಬೇಕು – ಬೆಳಗಾವಿಯಲ್ಲಿ ಎಂಇಎಸ್, ಶೀವಸೇನೆ ಮುಖಂಡರ ಉದ್ಧಟತನ

ಬೆಳಗಾವಿ: ಎಂಇಎಸ್ ಪಕ್ಷ ಬೆಳಗಾವಿ ಅಧಿವೇಶನಕ್ಕೆ ವಿರೋಧ ವ್ಯಕ್ತಪಡಿಸಿ ಆಯೋಜಿಸಿದ್ದ ಮಹಾಮೇಳಾವ ಸಭೆಯಲ್ಲಿ ಮಹಾರಾಷ್ಟ್ರದಲ್ಲಿರುವ ಹೋಟೆಲ್ ಉದ್ಯಮಿಗಳನ್ನು ಹೊರಹಾಕಬೇಕು ಎಂದು ಕೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ವಿಜಯ ದೇವನೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ನಗರದ ವ್ಯಾಕ್ಸಿನ್ ಡಿಪೋದಲ್ಲಿ ಸರ್ಕಾರದ ಅನುಮತಿ ಇಲ್ಲದೆ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ವಿಜಯ ದೇವನೆ, ಮಹಾರಾಷ್ಟ್ರದಲ್ಲಿನ ಉಡುಪಿ ಹೋಟೆಲ್ ಉದ್ಯಮಿಗಳನ್ನ ಮಹಾರಾಷ್ಟ್ರದಿಂದ ಹೊರಗೆ ಕಳಿಸಬೇಕು. ಆಗ ಕರ್ನಾಟಕ ಸರ್ಕಾರಕ್ಕೆ ಬುದ್ಧಿ ಬರುತ್ತೆ. ಒಂದು ದಿನ […]