Districts4 years ago
ಉಡುಪಿಯಲ್ಲಿ ರಾಷ್ಟ್ರ ಪಕ್ಷಿಯ ಸಾವು- ಕಾನೂನು ಗೌರವದೊಂದಿಗೆ ಅಂತ್ಯಸಂಸ್ಕಾರ
ಉಡುಪಿ: ನಗರದ ಹೊರವಲಯದಲ್ಲಿರುವ ಮಂಚಿ ಮೂಲ ಸ್ಥಾನದ ಸಮೀಪ ಮನೆ ಕಂಪೌಂಡಿನ ಆವರಣದೊಳಗೆ ಬಿದ್ದುಕೊಂಡಿದ್ದ ರಾಷ್ಟ್ರಪಕ್ಷಿ ನವಿಲನ್ನು ಸಾಮಾಜಿಕ ಕಾರ್ಯಕರ್ತರು ಅರಣ್ಯ ಇಲಾಖೆಗೆ ಹಸ್ತಾಂತರಿಸಿ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮಂಚಿ ಸಮೀಪ...