Tuesday, 21st May 2019

Recent News

10 months ago

ಸಿಎಂ 15 ದಿನದಲ್ಲಿ ಉಡುಪಿಗೆ ಬರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸದ್ಯ ರಾಮನಗರ ಪ್ರವಾಸ ಕೈಗೊಂಡಿರುವುದರ ವಿರುದ್ಧ ಕರಾವಳಿಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ ಎಚ್‍ಡಿಕೆ ರಾಮನಗರಕ್ಕೆ ಮಾತ್ರ ಸೀಮಿತವಾಗಬಾರದು ಎಂದು ಮೀನುಗಾರಿಕಾ ಮಹಾಮಂಡಲ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ, ಮಂಡ್ಯವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಕುಮಾರಸ್ವಾಮಿ ರಾಜ್ಯಭಾರ ಮಾಡಬಾರದು. ಎಚ್.ಡಿ ಕುಮಾರಸ್ವಾಮಿ ತನ್ನ ರಾಜಧರ್ಮವನ್ನು ಅನುಸರಿಸಲಿ ಎಂದು ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಲ್ಲೂ ತೆಂಗು, ಅಡಿಕೆ ಬೆಳೆಯುತ್ತಾರೆ. ಕರಾವಳಿಯ ಮೀನುಗಾರರಿಗೆ ಕುಮಾರಸ್ವಾಮಿ ಸಿಎಂ ಎಂದು ಅನ್ನಿಸುತ್ತಿಲ್ಲ. […]