Friday, 20th July 2018

Recent News

1 week ago

ಕಾರ್ಯಕ್ರಮದಲ್ಲಿ ಸರಳತೆ ಪ್ರದರ್ಶಿಸಿದ್ರು ಯದುವೀರ್ ಒಡೆಯರ್!

ಮೈಸೂರು: ಸಾಮಾನ್ಯವಾಗಿ ಗಣ್ಯರಿಗೆ ಮಳೆ ಬಂದಾಗ ಛತ್ರಿ ಹಿಡಿದು ಕೊಂಡು ಹಿಂಬಾಲಕರು ಅಥವಾ ಸಹಾಯಕರು ನಿಂತಿರುತ್ತಾರೆ. ತಮಗೆ ತಾವೇ ಛತ್ರಿ ಹಿಡಿದು ಕೊಳ್ಳುವುದು ಘನತೆ ಕಡಿಮೆ ಮಾಡಿಕೊಂಡಂತೆ ಅಂತಾ ಕೆಲವರು ಭಾವಿಸುತ್ತಾರೆ. ಇಂತಹದರ ನಡುವೆ ಮೈಸೂರಿನ ಯದುವಂಶದ ಮಹಾರಾಜ ತಮ್ಮ ಛತ್ರಿಯನ್ನು ತಾವೇ ಹಿಡಿದುಕೊಂಡು ಸರಳತೆ ಪ್ರದರ್ಶಿಸಿದರು. ಮೈಸೂರಿನಲ್ಲಿ ಯದುವೀರ್ ಒಡೆಯರ್ ಇವತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಯಿತು. ಆಗ ಅವರಿಗೆ ಛತ್ರಿ ಹಿಡಿಯಲು ಆಯೋಜಕರು ಮುಂದಾದರು. ಆಗ ಅದನ್ನು ನಿರಾಕರಿಸಿದ ಯದುವೀರ್ […]

9 months ago

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶ್ರೀಕ್ಷೇತ್ರದಲ್ಲಿ ಗಮನಸೆಳೆಯುತ್ತಿದೆ `ಕೊಡೆ ಅಲಂಕಾರ’

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಆಗಮನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳ ಮದುವಣಗಿತ್ತಿಯಂತೆ ಸಜ್ಜಾಗಿದೆ. ಒಂದೆಡೆ ವಿದ್ಯುತ್ ದೀಪಗಳ ಅಲಂಕಾರ, ಮತ್ತೊಂದೆಡೆ ಬಣ್ಣದ ಕೊಡೆಗಳ ಆಕರ್ಷಕ ಚಿತ್ತಾರ ಕಣ್ಮನ ಸೆಳೆಯುತ್ತಿದೆ. ಇಷ್ಟಕ್ಕೂ ಈ ಅಲಂಕಾರಕ್ಕೆ ಪ್ರೇರಣೆಯಾಗಿದ್ದು ಮಾರಿಷಸ್ ದ್ವೀಪ ರಾಷ್ಟ್ರದ ಒಂದು ಬೀದಿಯಂತೆ. ಹಿಂದೊಮ್ಮೆ ಧರ್ಮಸ್ಥಳದ ಧರ್ಮಾದಿಕಾರಿ ವೀರೇಂದ್ರ ಹೆಗ್ಗಡೆಯವರು ಮಾರಿಷಸ್ ದೇಶಕ್ಕೆ ಹೋಗಿದ್ದಾಗ...