Friday, 20th September 2019

Recent News

6 days ago

ಆಪರೇಷನ್ 2 ಇಲ್ಲ, ತಾವಾಗಿಯೇ ಹಲವರು ಪಕ್ಷಕ್ಕೆ ಬರ್ತಿದ್ದಾರೆ- ಉಮೇಶ್ ಜಾಧವ್

ಕಲಬುರಗಿ: ರಾಜ್ಯದಲ್ಲಿ ಆಪರೇಷನ್ ಕಮಲ ಪಾರ್ಟ್-2 ಇಲ್ಲ, ತಾವಾಗಿಯೇ ಇನ್ನೂ ಹಲವರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಂಸದ ಉಮೇಶ್ ಜಾಧವ್ ಇನ್ನೂ ಹಲವು ಶಾಸಕರು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವನ್ನು ಮೆಚ್ಚಿ ಪಕ್ಷಕ್ಕೆ ಬರುತ್ತಿದ್ದಾರೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಎಲ್ಲಾ ಪಾರ್ಟಿ ಕ್ಲೀನ್ ಆಗಿದೆ. ಬಹುತೇಕರು ಸ್ವಯಂ ಪ್ರೇರಿತರಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲೂ ಅದೇ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು […]

2 months ago

ಖರ್ಗೆ ಸಿಎಂ ಆದ್ರೆ ಸ್ವಾಗತಿಸುತ್ತೇನೆ: ಉಮೇಶ್ ಜಾಧವ್

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗೋದಾದರೆ ನಾನು ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿ ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ದಲಿತರೊಬ್ಬರು ಸಿಎಂ ಆಗುತ್ತಾರೆ ಎಂದರೆ ನಾನು ಕೂಡ ಖುಷಿ ಪಡುತ್ತೇನೆ. ಖರ್ಗೆಯವರನ್ನು ನಾನು...

ಪೊಲೀಸ್ ವಾಹನದ ಮುಂದೇ ಧರಣಿ ಕುಳಿತ ಉಮೇಶ್ ಜಾಧವ್

4 months ago

– ‘ಕೈ’ ಮುಖಂಡರಿಂದ ಮತದಾರರಿಗೆ ಹಣ ಹಂಚಿಕೆ ಕಲಬುರಗಿ: ಮತದಾರರಿಗೆ ಹಣ ಹಂಚಲು ಬಂದ ಚಿತ್ತಾಪುರ ಕಾಂಗ್ರೆಸ್ ತಾಲೂಕು ಪಂಚಾಯಿತಿ ಸದಸ್ಯ ನಾಮದೇವ್ ರಾಠೋಡನನ್ನು ಪೊಲೀಸರು ವಶಕ್ಕೆ ಪಡೆದು ಬಿಡಲಾಗಿದೆ. ಇನ್ನು ಈ ಸಂದರ್ಭದಲ್ಲಿ ಪೊಲೀಸರ ನಡೆ ಖಂಡಿಸಿ ಮಾಜಿ ಶಾಸಕ...

ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

4 months ago

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ. ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ...

ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಕ್ಕೆ ಜಾಧವ್ ಮಗಳು ಫೇಲ್: ಸಿದ್ದರಾಮಯ್ಯ

4 months ago

ಕಲಬುರಗಿ: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಕ್ಕೆ ಜಾಧವ್ ಮಗಳು ಫೇಲ್ ಆಗಿದ್ದಾಳೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಗಳು ಪಿಯುಸಿ ಫೇಲ್ ಆಗಲು ಕಾಂಗ್ರೆಸ್ ಕಾರಣ ಎಂದಿದ್ದ ಜಾಧವ್ ಹೇಳಿಕೆಗೆ ಚಿಂಚೋಳಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಜಾಧವ್ ತಮ್ಮ...

ಮಗಳು ಪಿಯುಸಿಯಲ್ಲಿ ಫೇಲ್ ಆದ ಕಾರಣ ಬಿಚ್ಚಿಟ್ರು ಉಮೇಶ್ ಜಾಧವ್

5 months ago

ಯಾದಗಿರಿ: ನನ್ನ ಕಿರಿಯ ಮಗಳು ದ್ವಿತೀಯ ಪರೀಕ್ಷೆಯಲ್ಲಿ ಅನುತ್ತೀರ್ಣ ವಾಗಲೂ ಕಾಂಗ್ರೆಸ್ ಅವರೇ ಕಾರಣ ಎಂದು ಡಾ.ಉಮೇಶ್ ಜಾಧವ್ ಕೈ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್ ಜಾಧವ್, ರಾಜಕೀಯ ಗೊಂದಲ ಶುರುವಾಗುವ ಮೊದಲೇ...

2 ಎತ್ತುಗಳು ಯಾವ ಸಂತೆಯಲ್ಲೂ ಮಾರಾಟವಾಗಲ್ಲ- ಪ್ರಿಯಾಂಕ್ ಖರ್ಗೆ

5 months ago

ಕಲಬುರಗಿ: ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್ ಹಾಗೂ ಉಮೇಶ್ ಜಾಧವ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಚಿಂಚೋಳಿಯ ಚೆಂಗಟಾ ಗ್ರಾಮದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಲೀಕಯ್ಯ ಹಾಗೂ ಬಾಬುರಾವ್ ಚಿಂಚನಸೂರ್ ಜೋಡೆತ್ತು ಅಲ್ಲ. ಅವರು ಕಳ್ಳೆತ್ತುಗಳು. ಈ...

ಅಮ್ಮಾ ನಾ ಸೇಲ್ ಆದೆ, 50 ಕೋಟಿಗೆ ಸೇಲ್ ಆದೆ: ಜಾಧವ್‍ಗೆ ಸೋಮಶೇಖರ್ ಟಾಂಗ್

5 months ago

ಕಲಬುರಗಿ: ಅಮ್ಮಾ ನಾ ಸೇಲ್ ಆದೆ, ಅಪ್ಪಾ ನಾ ಸೇಲ್ ಆದೆ 50 ಕೋಟಿಗೆ ಸೇಲ್ ಆದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್, ಹಾಡುವ ಮೂಲಕ ಬಿಜೆಪಿ ಮುಖಂಡ ಉಮೇಶ್ ಜಾಧವ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚೆಂಗಟಾದಲ್ಲಿ ನಡೆದ...