Wednesday, 18th September 2019

Recent News

9 months ago

ಬೆಳ್ಳಂದೂರು ಕೆರೆಯೊಳಗೆ ರಶ್ಮಿಕಾ ಮಂದಣ್ಣ ಫೋಟೋಶೂಟ್!

ಬೆಂಗಳೂರು: ಜಲ ಮಾಲಿನ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯೊಳಗೆ ಫೋಟೋಶೂಟ್ ಮಾಡಿಸಿದ್ದಾರೆ. ಸಿಲಿಕಾನ್ ಸಿಟಿಯ ಬೆಳ್ಳಂದೂರು ಕೆರೆ ಮಾಲಿನ್ಯಕ್ಕೆ ಹೆಸರುವಾಸಿ ಎನ್ನುವಾಗಿದೆ. ಈ ಪ್ರದೇಶದ ಹಲವು ಕಾರ್ಖಾನೆಗಳ ರಾಸಾಯನಿಕ ಕಲುಷಿತ ನೀರು ಹಾಗು ಇತರೇ ತ್ಯಾಜ್ಯಗಳು ಬೆಳ್ಳಂದೂರು ಕೆರೆಗೆ ಬಂದು ಸೇರುವುದರಿಂದ ಕೆರೆಯ ನೀರು ಹೆಚ್ಚು ಮಲಿನವಾಗಿದೆ. ಆದರಿಂದ ಜನರಲ್ಲಿ ಜಲ ಮಾಲಿನ್ಯದ ಕುರಿತು ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯಲ್ಲಿ ಅಂಡರ್‍ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ರಶ್ಮಿಕಾ […]