Recent News

2 months ago

ನಿರುದ್ಯೋಗಿ ಯುವಕ -ಯುವತಿಯರಿಗೆ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ವ್ಯಕ್ತಿ

ಮೈಸೂರು: ಮನೆಯಲ್ಲಿ ಕುಳಿತು ಕೆಲಸ ಮಾಡಿ ಸಾವಿರಾರು ರೂ. ಗಳಿಸಿರಿ ಎಂದು ನಿರುದ್ಯೋಗಿಗಳಾಗಿರುವ ಯುವಕ -ಯುವತಿಯರಿಗೆ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮೈಸೂರಲ್ಲಿ ನಡೆದಿದೆ. ಕಾರ್ತಿಕ್ ಶರವಣ್ ಮೋಸ ಮಾಡಿದ ಯುವಕ. ಕಾರ್ತಿಕ್ ಮೂಲತಃ ಶಿವಮೊಗ್ಗ ಜಿಲ್ಲೆಯವನಾಗಿದ್ದು, ನಿರುದ್ಯೋಗ ಯುವಕ ಯುವತಿಯರು, ಗೃಹಿಣಿಯರನ್ನು ಟಾರ್ಗೆಟ್ ಮಾಡಿಕೊಂಡಿದ್ದನು. ಒಂದು ಸಾವಿರ ಮುನ್ನೂರು ರೂಪಾಯಿ ಕಟ್ಟಿ ಮನಿ ಪ್ಲಾಂಟ್ ಸ್ಕೀಂ ಸೇರ್ಪಡೆ ಆಗಬೇಕು. ನಂತರ ಅದಕ್ಕೆ ಇನ್ನು 50 ಜನರ ಸೇರಿಸಿದ್ರೆ ಪ್ರತಿ ತಿಂಗಳೂ ಸಾವಿರಾರು ರೂಪಾಯಿ ನಿಮ್ಮ […]