Sunday, 17th November 2019

Recent News

4 months ago

ಆಂಧ್ರದಲ್ಲಿ ಖಾಸಗಿ ಕಂಪನಿ, ಕೈಗಾರಿಕೆಗಳಲ್ಲಿ ರಾಜ್ಯದ ಯುವಜನತೆಗೆ ಶೇ.75 ಮೀಸಲು

ಅಮರಾವತಿ: ಖಾಸಗಿ ಸಂಸ್ಥೆಗಳು ಹಾಗೂ ಕೈಗಾರಿಕೆಗಳಲ್ಲಿ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯ ಯುವಜನತೆಗೆ ನೀಡಲು ಆಂಧ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಸ್ಥಳೀಯ ಯುವಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಿರಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸೋಮವಾರ ನಡೆದ ಅಧಿವೇಶನದಲ್ಲಿ ಆಂಧ್ರ ಪ್ರದೇಶದ ಕೈಗಾರಿಕೆಗಳು, ಕಾರ್ಖಾನೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯ್ದೆ-2019 ಸಂಬಂಧಿಸಿದ ಮಸೂದೆ ಪಾಸ್ ಆಗಿದೆ. ಈ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಕೈಗಾರಿಕೆಗಳು, ಫ್ಯಾಕ್ಟರಿಗಳು, ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುವ ಜಂಟಿ ಉದ್ಯಮಗಳು ಹಾಗೂ ಯೋಜನೆಗಳಲ್ಲಿ […]

2 years ago

ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟರೆ 6 ತಿಂಗಳಲ್ಲಿ ದೇಶದ ಸಮಸ್ಯೆಗೆ ಪರಿಹಾರ: ರಾಹುಲ್ ಗಾಂಧಿ

ಅಮೇಥಿ: ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು ಉದ್ಯೋಗ ಸೃಷ್ಟಿ ಮಾಡುವುದು ಬಿಟ್ಟು ಸಭೆಗಳಲ್ಲಿ ಕೇವಲ ಅಭಿವೃದ್ಧಿ ಮಾತುಗಳನ್ನಾಡಿ ತಾಳ್ಮೆ ಪರೀಕ್ಷೆ ಮಾಡಬೇಡಿ. ಸಮಯ ವ್ಯರ್ಥಮಾಡದೇ ನಿರುದ್ಯೋಗ ನಿರ್ಮೂಲನೆ ಮಾಡಿ ಉದ್ಯೋಗ ಕಲ್ಪಿಸಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ...