Tuesday, 12th November 2019

3 weeks ago

ಕೇಂದ್ರದ ನೀತಿ ಖಂಡಿಸಿ ಇಂದು ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ: 10 ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು 4 ಬ್ಯಾಂಕುಗಳನ್ನಾಗಿ ವಿಲೀನಗೊಳಿಸುತ್ತಿರುವ ಕೇಂದ್ರ ಸರ್ಕಾರ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಎ) ಮತ್ತು ಬ್ಯಾಂಕ್ ಉದ್ಯೋಗಿಗಳ ಫೆಡರೇಷನ್ ಆಫ್ ಇಂಡಿಯಾ (ಬಿಇಎಫ್‍ಐ) ಮಂಗಳವಾರ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದಿಂದ ಮಂಗಳವಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸೇವೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆಯಿದ್ದು, ಖಾಸಗಿ ವಲಯದ ಬ್ಯಾಂಕ್‍ಗಳು ಈ ಮುಷ್ಕರದಲ್ಲಿ ಭಾಗವಹಿಸುತ್ತಿಲ್ಲ. ಮುಷ್ಕರ ನಡೆಯುವ ಪ್ರದೇಶದಲ್ಲಿ ಎಟಿಎಂಗಳನ್ನೂ ಮುಚ್ಚುವುದಾಗಿ ಸಂಘಟನೆಗಳು ತಿಳಿಸಿವೆ. ಬ್ಯಾಂಕ್ ಮುಷ್ಕರವನ್ನು ಹಿಂದಕ್ಕೆ ಪಡೆಯುವಂತೆ ಸರ್ಕಾರ ಮುಖ್ಯ […]

1 month ago

ಪ್ರವಾಹ ವರದಿಯನ್ನು ಕೇಂದ್ರ ತಿರಸ್ಕಾರ ಮಾಡೇ ಇಲ್ಲ- ಸಿಎಂ ಬಿಎಸ್‍ವೈ

ಬೆಳಗಾವಿ: ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಪ್ರಸ್ತಾಪ ಹಾಗೂ ಕೇಂದ್ರ ತಂಡದ ವರದಿ ಹೊಂದಾಣಿಕೆ ಆಗುತ್ತಿಲ್ಲ. ಈ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕಾಗಿ ನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಲಾಗಿದೆ...

ಸಂಪುಟದಲ್ಲಿ ನನಗೆ ಜವಾಬ್ದಾರಿ ನೀಡಬೇಡಿ – ಪ್ರಧಾನಿಗೆ ಜೇಟ್ಲಿ ಮನವಿ

6 months ago

ನವದೆಹಲಿ: ದೀರ್ಘ ಅವಧಿಯಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕೇಂದ್ರ ಆರ್ಥಿಕ ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ಈ ಬಾರಿಯ ಸಂಪುಟದಲ್ಲಿ ತಮಗೇ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ. ತಮ್ಮ ನಿರ್ಧಾರದ ಕುರಿತು ಸ್ಪಷ್ಟಪಡಿಸಿ...

ಹುಬ್ಬಳ್ಳಿ ರೈಲ್ವೆ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ

8 months ago

ಹುಬ್ಬಳ್ಳಿ/ಧಾರವಾಡ: ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ವಾಯುಸೇನೆ ವಾಯುದಾಳಿ ಮಾಡುವ ಮೂಲಕ ಉಗ್ರರ ಅಡಗುತಾಣ ಸಂಹಾರ ಮಾಡಿದ ನಂತರ ಕೇಂದ್ರ ಸರ್ಕಾರ ಆಯಾ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿಯ ನೈಋತ್ಯ ರೈಲ್ವೆ...

ಮೋದಿ ರೀತಿ ಡೋಂಗಿ ಬಜೆಟ್ ಮಂಡಿಸಲ್ಲ: ಸಿಎಂ ಎಚ್‍ಡಿಕೆ

9 months ago

– ಆಪರೇಷನ್ ಕಮಲ ನಡೆಸಲು ಕೋಟಿ ಕೋಟಿ ಎಲ್ಲಿಂದ ಬರುತ್ತೆ..! ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಸಿಎಂ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಮಂಡಿಸಿರುವ ಡೋಂಗಿ ಬಜೆಟ್ ರೀತಿ...

ಸಣ್ಣ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ.: ಪಿಯೂಷ್ ಗೋಯಲ್

9 months ago

ನವದೆಹಲಿ: 2019 ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ ಸಣ್ಣ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ನಗದು ಹಣವನ್ನು ವರ್ಗಾವಣೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ರೈತರ...

ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

10 months ago

ನವದೆಹಲಿ: ಲೋಕಪಾಲ ನೇಮಕ ಮಾಡುವಂತೆ ಒತ್ತಾಯಿಸಿ 81 ವರ್ಷದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಜನವರಿ 30 ರಿಂದ ಉಪವಾಸ ಸತ್ಯಾಗ್ರಹ ಆರಂಭ ಮಾಡುವುದಾಗಿ ಹೇಳಿದ್ದಾರೆ. ಭ್ರಷ್ಟಚಾರ ವಿರುದ್ಧ ಹೋರಾಟ ಮಾಡಲು ಲೋಕಪಾಲ ಸಂಸ್ಥೆ ಅನಿವಾರ್ಯವಾಗಿದ್ದು, ಕೂಡಲೇ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ...

ಯುದ್ಧವಿಮಾನ ಖರೀದಿಸುವ ಉದ್ದೇಶವೇ ಕಾಂಗ್ರೆಸ್ ಪಕ್ಷಕ್ಕೆ ಇರಲಿಲ್ಲ : ನಿರ್ಮಲಾ ಸೀತಾರಾಮನ್

10 months ago

ನವದೆಹಲಿ: ಲೋಕಸಭೆಯಲ್ಲಿ ಇಂದು ರಫೇಲ್ ವಿವಾದ ಕುರಿತು ಕಾವೇರಿದ ಚರ್ಚೆ ನಡೆದಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಗಳಿಗೆ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಆವೇಷಭರಿತವಾಗಿ ಪ್ರತ್ಯುತ್ತರ ನೀಡಿದ್ದಾರೆ. ಯುದ್ಧವಿಮಾನ ಖರೀದಿಸುವ ಉದ್ದೇಶವೇ ಕಾಂಗ್ರೆಸ್ ಪಕ್ಷಕ್ಕೆ ಇರಲಿಲ್ಲ. ಅಲ್ಲದೇ ಅವರಿಗೆ ದೇಶದ...