Sunday, 17th February 2019

Recent News

2 weeks ago

ರಾಜ್ಯಕ್ಕೆ ಸಚಿವರ ಕೊಡುಗೆ ಬಗ್ಗೆ ಆರ್‌ಟಿಐನಲ್ಲಿಲ್ಲ- ಕಾಂಗ್ರೆಸ್‍ಗೆ ಡಿವಿಎಸ್ ಬಹಿರಂಗ ಸವಾಲು

ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ರಾಜ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ಆರ್‌ಟಿಐನಲ್ಲಿ ಮಾಹಿತಿ ಇಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ಡಿವಿಎಸ್ ಅವರೇ ಈ ಬಗ್ಗೆ ರಾಜ್ಯ ಕಾಂಗ್ರೆಸ್ಸಿಗೆ ಚಾಲೆಂಜ್ ಹಾಕಿದ್ದಾರೆ. ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನಾನು ಎಲ್ಲ ದಾಖಲೆಯೊಂದಿಗೆ ಬರುತ್ತೇನೆ. ನೀವು ಹರಡುತ್ತಿರುವ ಸುಳ್ಳನ್ನು ಸಾಬೀತು ಪಡಿಸುವಲ್ಲಿ ನೀವು ವಿಫಲರಾದರೆ ನಿಮ್ಮ ರಾಷ್ಟ್ರೀಯ ಅಧ್ಯಕ್ಷರು ಬೆಂಗಳೂರು ಉತ್ತರ ಕ್ಷೇತ್ರದ ಮತದಾರರ ಬಳಿ ಕ್ಷಮೆ ಕೇಳಬೇಕು ಎಂದು ಡಿವಿಎಸ್ ಟ್ವಿಟ್ಟರ್ ನಲ್ಲಿ […]

2 weeks ago

ರಾಜ್ಯಕ್ಕೆ ಸಚಿವ ಡಿವಿಎಸ್ ಕೊಡುಗೆ ಬಗ್ಗೆ ಆರ್‌ಟಿಐನಲ್ಲಿಲ್ಲ ಮಾಹಿತಿ!

ಬೆಂಗಳೂರು: ಕೇಂದ್ರ ಸಚಿವರೊಬ್ಬರು ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ಇದೀಗ ಅವರ ಐದು ವರ್ಷದ ಅವಧಿ ಮುಗಿದು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯಕ್ಕೆ ಸಚಿವರ ಕೊಡುಗೆ ಏನು ಎಂಬ ಮಾಹಿತಿ ಕೋರಿ ಅರ್ಜಿ ಹಾಕಿದ್ರೆ ಮಾಹಿತಿ ಸಿಕ್ಕಿಲ್ಲ. ಬದಲಾಗಿ ಇಂಟರ್ನೆಟ್ ನಲ್ಲಿ ಸರ್ಚ್ ಮಾಡಿಕೊಳ್ಳಿ ಎಂಬ ಉತ್ತರ ಬಂದಿದೆ. ಹೌದು. 5 ವರ್ಷ...

ದೇಶಕ್ಕೆ ಮಾದರಿಯಾಯ್ತು ಧಾರವಾಡದ ಮುಗದ ರೈಲ್ವೇ ಸ್ಟೇಷನ್! -ವಿಡಿಯೋ ನೋಡಿ

3 months ago

ಧಾರವಾಡ: ದೇಶದ ಮೊದಲ ಮಾದರಿ ರೈಲ್ವೇ ನಿಲ್ದಾಣವೆಂಬ ಹೆಗ್ಗಳಿಕೆಗೆ ಧಾರವಾಡದ ಮುಗದ ರೈಲ್ವೇ ನಿಲ್ದಾಣ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಹೌದು, ಈ ಬಗ್ಗೆ ಸ್ವತಃ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೊಯಲ್ ತಮ್ಮ ಟ್ವಿಟ್ಟರ್ ನಲ್ಲಿ ವಿಡಿಯೋವನ್ನು ಹಾಕುವ ಮೂಲಕ ಈ ಮಾದರಿ...

ವರನೇ ಇಲ್ಲದ ಮದುವೆ ದಿಬ್ಬಣದಂತಿದೆ ಕಾಂಗ್ರೆಸ್ ಪಕ್ಷ: ರಾಜನಾಥ್ ಸಿಂಗ್

3 months ago

ಭೋಪಾಲ್: ವರನೇ ಇಲ್ಲದ ಮದುವೆಗೆ ಸಿದ್ಧವಾಗಿರುವ ಮದುವೆ ದಿಬ್ಬಣದಂತೆ ಕಾಂಗ್ರೆಸ್ ಪಕ್ಷ ಕಾಣುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯದ ಕಾಂಗ್ರೆಸ್ ಸ್ಥಿತಿ ನಮ್ಮ ಪಕ್ಷಕ್ಕಿಂತಲು...

ಕನ್ನಡಿಗರಿಗೇ ಸಂದ ಅನಂತ್ ಕುಮಾರ್ ಖಾತೆ

3 months ago

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಒಂದು ಖಾತೆಯ ಜವಾಬ್ದಾರಿಯನ್ನು ಕನ್ನಡಿಗ, ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಅನಂತ್ ಕುಮಾರ್ ನಿಧನದಿಂದ ಖಾಲಿಯಾಗಿದ್ದ ಖಾತೆಗಳ ಹಂಚಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಫಾರಸ್ಸು ಹೊರಡಿಸಿದ್ದರು. ಅದಕ್ಕೆ ರಾಷ್ಟ್ರಪತಿ ರಾಮ್‍ನಾಥ್...

`ಕರ್ಮಭೂಮಿ’ಯಲ್ಲಿ ಕೇಸರಿ ನಾಯಕನಿಗೆ ಕಂಬನಿ

3 months ago

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಿಜೆಪಿ ನಾಯಕರು ಹಾಗೂ ಗಣ್ಯರು ಸೇರಿದಂತೆ ಸಾವಿರಾರು ಮಂದಿ ಬಂದು ಕೇಸರಿ ನಾಯಕರ ಅಂತಿಮ ದರ್ಶನ ಪಡೆದಿದ್ದಾರೆ. ಬಿಜೆಪಿ ಕಚೇರಿಯ...

ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

3 months ago

ಬೆಂಗಳೂರು: ನನ್ನ ಸ್ನೇಹಿತರಾದಂತಹ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹಠಾತ್ ನಿಧನ ನನಗೆ ಹಾಗೂ ಅವರ ಸಹಸ್ರಾರು ಸ್ನೇಹಿತರಿಗೆ ಬಹಳ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಮೂಲಕ ಇಂದು ರಾಷ್ಟ್ರದ ಜನಪ್ರಿಯ ನಾಯಕರೊಬ್ಬರು ಅಸ್ತಂಗತವಾಗ್ತಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ...

ಅಪ್ಪಿಕೊಂಡು ಗಳಗಳನೇ ಅತ್ತ ನಟಿ ತಾರಾ

3 months ago

ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತ ಕುಮಾರ್ ಅಂತಿಮ ದರ್ಶನ ಪಡೆದ ಬಳಿಕ ಮಾಜಿ ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ನಟಿ ತಾರಾ ಅವರು ಬಂದಿದ್ದಾರೆ. ಈ...