– ಕ್ರಿಯಾ ಯೋಜನೆ ರೂಪಿಸಲು ಸೂಚನೆ ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಕಾಲೇಜುಗಳ ನ್ಯಾಕ್ ಮಾನ್ಯತೆ, ಎನ್ಐಆರ್ಎಫ್ Rank ಪಡೆಯುವ ಸಂಬಂಧ 15 ದಿನಗಳ ಒಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉಪ ಮುಖ್ಯಮಂತ್ರಿ...
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡುವ ಮೂಲಕ ಮೈಸೂರು ವಿವಿಯೂ ಸ್ಟೂಡೆಂಟ್ಗಳ ಆತಂಕ ದೂರ ಮಾಡಿದೆ. 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್...
ಉಡುಪಿ: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಇದೀಗ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಿದೆ. ವಿವಿಯ ಸಾವಿರಾರು ವಿದ್ಯಾರ್ಥಿಗಳು ವಿದೇಶದ...
ಬೆಂಗಳೂರು: ಆರೋಗ್ಯಕ್ಕೆ ಹಾನಿಕಾರವಾಗಿರುವ ಇ-ಸಿಗರೇಟ್ ಮಾರಾಟ ನಿಷೇಧ ಮಾಡುವಂತೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸುತ್ತೋಲೆ ಹೊರಡಿಸಿದೆ. ದೇಶದ ಎಲ್ಲಾ ವಿಶ್ವವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳಲ್ಲಿ ಇ-ಸಿಗರೇಟ್ ನಿಷೇಧ ಕಡ್ಡಾಯವಾಗಿ ಮಾಡಬೇಕು ಅಂತ...
ಬೆಂಗಳೂರು: ಶುಕ್ರವಾರ ತಡರಾತ್ರಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪಿಜಿ 2 ಹಾಸ್ಟೆಲ್ ನಲ್ಲಿ ಹುಟ್ಟುಹಬ್ಬದ ಕೇಕ್ ಕಟ್ ಮಾಡುವ ವೇಳೆ ಹೊಡೆದಾಡಿಕೊಂಡಿದ್ದು, ಹಲ್ಲೆ ಮಾಡಿದ ಪಿಹೆಚ್ಡಿ ಸೀನಿಯರ್ಸ್ಗಳ ಮೇಲೆ...
ರಾಯಚೂರು: ರಾಯಚೂರು ವಿಶ್ವವಿದ್ಯಾಲಯ ತಕ್ಷಣವೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ನಗರದ ವಿವಿಧ ಕಾಲೇಜುಗಳ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು. ಸರ್ಕಾರದಿಂದ ಆಶ್ವಾಸನೆ ಬೇಡ, ಆದೇಶ ಬೇಕು ಎಂದು...
ಹುಬ್ಬಳ್ಳಿ: ಅಂಗಾಂಗ ದಾನ ಮಾಡುವ ಮೂಲಕ ಮುರಗೆಮ್ಮ ಬಸಪ್ಪ ಹೂಗಾರ ಎಂಬವರು ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಗತಿಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಮುರಗೆಮ್ಮ ಮೂಲತಃ ಕಮಡೊಳ್ಳಿ ಗ್ರಾಮದವರಾಗಿದ್ದು, ಪ್ರಸ್ತುತವಾಗಿ ಹುಬ್ಬಳ್ಳಿಯ ನವನಗರ ನಿವಾಸಿಯಾಗಿದ್ದರು. ಮುರಗೆಮ್ಮ ಅವರ ಪಾರ್ಥಿವ...
ಮೈಸೂರು: ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮಿರ ಪ್ಲೇಕಾರ್ಡ್ ಪ್ರದರ್ಶನ ವಿಚಾರವಾಗಿ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದ ನಂತರ ಮೈಸೂರು ಪೊಲೀಸರು ಎಚ್ಚೆತ್ತಿದ್ದಾರೆ. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಗೆ ಮೈಸೂರು ನಗರ ಪೊಲೀಸ್ ಆಯುಕ್ತ...
ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯ ಮತ್ತೊಂದು ಜೆಎನ್ಯು ಆಗಲಿದೆಯಾ? ಇಂತಹದೊಂದು ಪ್ರಶ್ನೆ ಈಗ ಕಾಡುತ್ತಿದೆ. ಕಾರಣ ಜೆಎನ್ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನಾ ಮೆರವಣಿಗೆ ವೇಳೆ ಫ್ರೀ ಕಾಶ್ಮೀರ್ ಪೋಸ್ಟರ್...
ಮೈಸೂರು: ವಿವಿಧ ಕೋರ್ಸ್ ಗಳ ಎರಡು ಪಟ್ಟು ಅವಧಿ ಮುಗಿದ ನಂತರವೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೊನೆಯ ಸುವರ್ಣ ಅವಕಾಶವನ್ನು ಮೈಸೂರು ವಿಶ್ವವಿದ್ಯಾನಿಲಯ ಒದಗಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ಹಳೆಯ ನಿಯಮದ ಪ್ರಕಾರ ಪರೀಕ್ಷೆ ಬರೆಯಲು ಅವಕಾಶವಿಲ್ಲ....
ಕ್ಯಾಲಿಫೋರ್ನಿಯಾ: ಬಟ್ಟೆಯಂತೆ ಧರಿಸಿರುವ ವಿಶ್ವದ ಮೊದಲ ಉದ್ಯಾನವನ್ನು ಪರಿಚಯಿಸಲಾಗಿದ್ದು, ಇದರಲ್ಲಿದೆ 22 ಬಗೆಯ ತರಕಾರಿ ಬೆಳೆಯಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅರುಸಿಯಕ್ ಗೇಬ್ರಿಯಲ್ ಅವರು ಉದ್ಯಾನವನ್ನು ವಿನ್ಯಾಸಗೊಳಿಸಿದ್ದು, ಅದನ್ನು ಬಟ್ಟೆಯಂತೆ ಧರಿಸಬಹುದಾಗಿದೆ. ಇದನ್ನು ವಿಶ್ವದ...
ಬ್ರಸೆಲ್ಸ್: ಬೆಲ್ಜಿಯಂನ ಒಂಬತ್ತು ವರ್ಷದ ಬಾಲಕ ಈ ತಿಂಗಳ ಅಂತ್ಯದ ವೇಳೆಗೆ ವಿಶ್ವದ ಕಿರಿಯ ಪದವೀಧರ ಆಗಲಿದ್ದ. ಆದರೆ ಈಗ ವಿಶ್ವವಿದ್ಯಾಲಯವನ್ನು ತೊರೆದು ಹೊರ ಬಂದಿದ್ದಾನೆ. ಬೆಲ್ಜಿಯಂನ ಒಂಬತ್ತು ವರ್ಷದ ಲಾರೆಂಟ್ ಸೈಮನ್ಸ್ ಒಂದು ವರ್ಷದಲ್ಲಿ...
ಇಸ್ಲಾಮಾಬಾದ್: ವಿಶ್ವವಿದ್ಯಾಲಯ, ಕಾಲೇಜುಗಳು ಶಿಸ್ತು ಕಾಪಾಡಲು ವಿವಿಧ ರೀತಿಯ ಸುತ್ತೋಲೆಗಳನ್ನು ಹೊರಡಿಸುತ್ತವೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಚಾ ಖಾನ್...
ಕ್ಯಾನ್ಬೆರಾ: ಬಾಲಿವುಡ್ ಬಾದ್ಶಾ ಶಾರೂಕ್ ಖಾನ್ ಅವರು ಮೆಲ್ಬೋರ್ನ್ ಮೂಲದ ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಭಾರತೀಯ ಚಿತ್ರರಂಗ ಹೊರತುಪಡಿಸಿ ಶಾರೂಕ್ ಖಾನ್ ಅವರು ಮೀರ್ ಫೌಂಡೇಶನ್ ಮೂಲಕ ದೀನದಲಿತ ಮಕ್ಕಳು ಮತ್ತು...
ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿನಿಯರು ಅಸ್ಮಿತಾ ಹಾಸ್ಟೆಲ್ ನಲ್ಲಿ ಸೋಮವಾರ ಮಧ್ಯಾಹ್ನದ ಊಟ ಸೇವಿಸಿದ್ದಾರೆ. ಆ ಬಳಿಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಆಗಿದೆ. ಅಲ್ಲದೆ...
– ಪ್ರಕರಣದ ಬಗ್ಗೆ ಭಾರೀ ಅನುಮಾನ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ ಭುಮ್ ಜಿಲ್ಲೆಯಲ್ಲಿರುವ ವಿಶ್ವಭಾರತೀ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ನವ-ವಿವಾಹಿತ ಜೋಡಿಯ ಶವ ಪತ್ತೆಯಾಗಿದ್ದು, ಭಾರೀ ಅನುಮಾನಕ್ಕೀಡುಮಾಡಿದೆ. ಮೃತರನ್ನು 18 ವರ್ಷದ ಸೊಮಂತ್ ಮಹಾತೋ...