ಕೊಪ್ಪಳದಲ್ಲಿ ಅಸ್ಪೃಶ್ಯತೆ ಆಚರಣೆಗೆ ಗಲಭೆ ಕೇಸ್: 101 ಜನರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದ ನ್ಯಾಯಾಲಯ
ಕೊಪ್ಪಳ: 10 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ 101 ಜನರನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ…
ಡಿಸೆಂಬರ್‌ನಲ್ಲಿ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ – ಏನಿದು ವಿನಯ ಸಾಮರಸ್ಯ ಯೋಜನೆ
ಬೆಂಗಳೂರು: ಅಸ್ಪೃಶ್ಯತೆ (Untouchability) ನಿವಾರಣೆಗಾಗಿ ರೂಪಿಸಲಾಗಿರುವ ವಿನಯ ಸಾಮರಸ್ಯ ವಿನೂತನ ಯೋಜನೆಯ ಬೃಹತ್ ಸಮಾವೇಶ ಡಿಸೆಂಬರ್…
ಅಸ್ಪೃಶ್ಯತೆ ಆಚರಣೆ ಘಟನೆ ಬೆಳಕಿಗೆ ಬಂದರೆ ನಿರ್ದಾಕ್ಷಿಣ್ಯ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ
ಮಡಿಕೇರಿ: ರಾಜ್ಯದ ಅಲ್ಲಲ್ಲಿ ಅಸ್ಪೃಶ್ಯತೆ ಆಚರಣೆಯಂತಹ ಘಟನೆಗಳ ಬಗ್ಗೆ ಮಾಹಿತಿ ಇದೆ. ಮುಂದೆ ಇಂತಹ ಪ್ರಕರಣಗಳು…
ಹೋಟೆಲ್‍ಗೆ ಎಂಟ್ರಿ ಕೊಡಂಗಿಲ್ಲ, ಲೋಟ ಮುಟ್ಟಂಗಿಲ್ಲ – ಕೊಪ್ಪಳದಲ್ಲಿ ಅಸ್ಪೃಶ್ಯತೆ ಜೀವಂತ
ಕೊಪ್ಪಳ: ಹೋಟೆಲಿನಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಿರುವ ಪ್ರಕರಣ ಕೊಪ್ಪಳದ ತಾಲೂಕಿನ ತಿಗರಿ ಗ್ರಾಮದಲ್ಲಿ ಬಯಲಿಗೆ ಬಂದಿದೆ.…
ಕೊಪ್ಪಳದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ..!
ಕೊಪ್ಪಳ: ಆಧುನಿಕವಾಗಿ ಎಷ್ಟೇ ಮುಂದುವರಿದಿದ್ದರೂ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ ಕೊಪ್ಪಳದ ಗಂಗಾವತಿ ತಾಲೂಕಿನ ಗುಡೂರು,…
ಕೊಪ್ಪಳ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ!
ಕೊಪ್ಪಳ: ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿ ಉಳಿದಿದೆ ಅನ್ನೋದಕ್ಕೆ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮುಖಂಡರು ಕಾರಣವಾಗಿದ್ದಾರೆ. ಜಿಲ್ಲೆಯ…
ಮತ್ತೆ ಅಸ್ಪೃಶ್ಯತೆ ವಿಚಾರದಲ್ಲಿ ಸುದ್ದಿಯಾಗ್ತಿದೆ ಸಿಎಂ ಓದಿದ ಶಾಲೆ!
ಮೈಸೂರು: ಸಿಎಂ ಸಿದ್ದರಾಮಯ್ಯ ಓದಿದ ಶಾಲೆ ಮತ್ತೆ ಅಸ್ಪೃಶ್ಯತೆ ವಿಚಾರವಾಗಿ ಸುದ್ದಿಯಾಗುತ್ತಿದೆ. ಸಿಎಂ ಹುಟ್ಟೂರು ಸಿದ್ದರಾಮನಹುಂಡಿ…
ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮಂಚನಬೆಲೆ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ. ಈ ಗ್ರಾಮದ…
ಕೊಪ್ಪಳದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ- ದಲಿತರಿಗೆ ಮನೆ ಬಾಡಿಗೆಗೆ ಕೊಡದೆ ಹೊರಹಾಕಿದ್ರು
ಕೊಪ್ಪಳ: ದೇಶದ 70 ನೇ ಸ್ವ್ಯಾತಂತ್ರ್ಯೋತ್ಸವದ ಹೊಸ್ತಿಲಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆ ಮಾತ್ರ ಜೀವಂತವಾಗಿದೆ.…