Wednesday, 19th February 2020

Recent News

2 weeks ago

7 ಭಾಷೆಯಲ್ಲಿ ಬರುತ್ತಿದೆ ಉಪೇಂದ್ರ ನಟನೆಯ ಕಬ್ಜಾ ಸಿನಿಮಾ

ಬಳ್ಳಾರಿ: ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಕಬ್ಜಾ’ ಸಿನಿಮಾ 7 ಭಾಷೆಗಳಲ್ಲಿ ಬರುತ್ತಿದ್ದು, ರಾಜ್ಯದ ಜನರಷ್ಟೇ ಅಲ್ಲ ಇಡೀ ದೇಶದ ಜನರು ಈ ಸಿನಿಮಾವನ್ನು ಮೆಚ್ಚುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ದೇಶಕ ಆರ್. ಚಂದ್ರು ಹೇಳಿದ್ದಾರೆ. ಸಿನಿಮಾ ಪ್ರಮೋಶನ್‍ಗಾಗಿ ಬಳ್ಳಾರಿಗೆ ಬಂದಿದ್ದ ನಿರ್ದೇಶಕ ಆರ್. ಚಂದ್ರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶವನ್ನು ನೀಡುವ ಮೂಲಕ ಸಾಕಷ್ಟು ವಿಭಿನ್ನ ರೀತಿಯಲ್ಲಿ ಸಿನಿಮಾವನ್ನು ಮಾಡಲಾಗಿದೆ. ಅಲ್ಲದೇ ಬಳ್ಳಾರಿ ಮೂಲದ ಕೌಶಿಕ್ ಎನ್ನುವ ಕಲಾವಿದ ಈ ಸಿನಿಮಾದಲ್ಲಿ […]

4 months ago

#UPPforKARNATAKA ಬಳಸಿ ಉಪ್ಪಿ ಫ್ಯಾನ್ಸ್‌ಗಳಿಂದ ಟ್ವಿಟ್ಟರ್ ಟ್ರೆಂಡ್

ಬೆಂಗಳೂರು: ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಫ್ಯಾನ್ಸ್ ಟ್ವಿಟ್ಟರ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡೋದಕ್ಕೆ ಹೊರಟಿದ್ದಾರೆ. ಉಪೇಂದ್ರ ಅವರಿಗಿರುವ ರಾಜಕೀಯ ಚಿಂತನೆ ಮತ್ತು ವಿಚಾರಧಾರೆಗಳನ್ನು ಇಟ್ಟುಕೊಂಡು ಟ್ರೆಂಡ್ ಮಾಡಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 04 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಟ್ವಿಟ್ಟರ್ ಟ್ರೆಂಡ್ ಮಾಡಲಿರುವ ಉಪ್ಪಿ ಫ್ಯಾನ್ಸ್, ಟ್ರೋಲ್ ಪೇಜ್, ಉತ್ತಮ ಪ್ರಜಾಕೀಯ ಪಕ್ಷದ...

ಪ್ರೀತಿಯ ಅಭಿಮಾನಿಗಳಲ್ಲಿ ಉಪ್ಪಿ ವಿನಂತಿ

5 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ ಇದೇ ತಿಂಗಳ 18 ರಂದು ಅಂದರೆ ಬುಧವಾರ ಇದೆ. ಈ ಹಿನ್ನೆಲೆಯಲ್ಲಿ ಉಪ್ಪಿ ಅವರು ಪ್ರೀತಿಯ ಅಭಿಮಾನಿಗಳಲ್ಲಿ ಒಂದು ವಿನಂತಿ ಮಾಡಿಕೊಂಡಿದ್ದಾರೆ. ಉಪೇಂದ್ರ ಅವರು ಟ್ವೀಟ್ ಮಾಡುವ ಮೂಲಕ, ತಮ್ಮ ಹುಟ್ಟುಹಬ್ಬಕ್ಕೆ ಯಾವುದೇ...

ಜನ ಈವರೆಗೆ ನೋಡಿರದ ಗೆಟಪ್ಪಿನಲ್ಲಿ ಬರ್ತಾರಂತೆ ಉಪ್ಪಿ!

6 months ago

ಬೆಂಗಳೂರು: ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರೋ ಐ ಲವ್ ಯೂ ಚಿತ್ರದ ಮೂಲಕ ರಿಯಲ್ ಸ್ಟಾರ್ ಉಪೇಂದ್ರ ಪಾಲಿಗೆ ಭರಪೂರ ಗೆಲುವು ಲಭಿಸಿದೆ. ಯಶಸ್ವಿಯಾಗಿ ನೂರು ದಿನ ಪೂರೈಸಿಕೊಳ್ಳುವ ಮೂಲಕ ಈ ವರ್ಷದ ಸೂಪರ್ ಹಿಟ್ ಚಿತ್ರವಾಗಿಯೂ ದಾಖಲಾಗಿದೆ. ಹೀಗೆ ಗೆದ್ದ...

ಉಪ್ಪಿ ಶಶಾಂಕ್ ಕಾಂಬಿನೇಷನ್ ಸಿನಿಮಾ ಶುರುವಾಯ್ತು!

6 months ago

ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಶಶಾಂಕ್ ಕಾಂಬಿನೇಷನ್ನಿನಲ್ಲೊಂದು ಚಿತ್ರ ಬರಲಿದೆ ಎಂಬ ವಿಚಾರ ಕೆಲ ತಿಂಗಳಿಂದ ಹರಿದಾಡುತ್ತಿತ್ತು. ಅದಕ್ಕೀಗ ಅಧಿಕೃತ ಮುದ್ರೆ ಬಿದ್ದಿದೆ. ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿಯೇ ಈ ಚಿತ್ರದ ಮುಹೂರ್ತ ಸಮಾರಂಭವೂ ನೆರವೇರಿದೆ. ಈ ಮೂಲಕ ಈ ಸಿನಿಮಾ ಬಗೆಗಿನ...

ಪ್ರಪಂಚದ ಉತ್ತಮ 50 ನಿರ್ದೇಶಕರಲ್ಲಿ ಒಬ್ಬರಾದ ಉಪ್ಪಿ

6 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ, ತಮ್ಮ ವಿಭಿನ್ನ ರೀತಿಯ ನಟನೆಯಿಂದಲೇ ಸೂಪರ್ ಸ್ಟಾರ್ ಆಗಿ ಹೆಸರು ಮಾಡಿದ್ದಾರೆ. ನಟನೆಯಲ್ಲಿ ಮಾತ್ರವಲ್ಲದೆ ನಿರ್ದೇಶನದಲ್ಲೂ ಅವರಿಗೆ ಈಗ ಇನ್ನೊಂದು ಹಿರಿಮೆ ಬಂದಿದೆ. ಹೌದು ಎ, ಓಂ ರೀತಿಯ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ದೇಶನ ಮಾಡಿ...

ನೆರೆ ಸಂತ್ರಸ್ತರಿಗೆ 5 ಲಕ್ಷ ರೂ. ದೇಣಿಗೆ ನೀಡಿದ ನಟ ಉಪೇಂದ್ರ

6 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಉಪೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು...

ಐ ಲವ್ ಯೂ: ನೂರು ದಿನದತ್ತ ಮುಂದುವರಿಯೋ ಮುನ್ಸೂಚನೆ!

8 months ago

ಚಾರ್ ಮಿನಾರ್, ತಾಜ್‍ಮಹಲ್‍ನಂಥಾ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟ ಆರ್ ಚಂದ್ರು ನಿರ್ದೇಶನ ಮಾಡಿರುವ ಚಿತ್ರ ಐ ಲವ್ ಯೂ. ರಿಯಲ್ ಸ್ಟಾರ್ ಉಪೇಂದ್ರ ಮತ್ತು ಚಂದ್ರು ಕಾಂಬಿನೇಷನ್ನಿನ ಎರಡನೇ ಚಿತ್ರವಾಗಿ ಸದ್ದು ಮಾಡಿದ್ದ ಐ ಲವ್ ಯೂ ಟೀಸರ್, ಟ್ರೈಲರ್ ಮೂಲಕವೇ...