ಬಾಲ್ಯದಲ್ಲೇ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾದ ಟೈಟಲ್ ರಿವಿಲ್ ಮಾಡಿದ್ದರು ಪುನೀತ್ ರಾಜ್ ಕುಮಾರ್? ವೈರಲ್ ಆಯಿತು ಅಪ್ಪು ಫೋಟೋ
ಉಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಂದು…
ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?
ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ…
ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ
ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ…
ನಾಳೆ ಉಪೇಂದ್ರ ಹೊಸ ಸಿನಿಮಾಗೆ ಮುಹೂರ್ತ : ಅತಿಥಿಗಳಾದ ನಾಲ್ವರು ಸ್ಟಾರ್ ನಟರು
ಅತೀ ನಿರೀಕ್ಷೆ ಇಟ್ಟುಕೊಳ್ಳಲಾದ ಉಪೇಂದ್ರ ನಿರ್ದೇಶಿಸಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ನಾಳೆ ಬೆಂಗಳೂರಿನ ಬಂಡೆ…
ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ
ಮತ್ತೆ ನಿರ್ದೇಶಕನ ಕ್ಯಾಪ್ ಧರಿಸಿ ಅಭಿಮಾನಿಗಳ ಮುಂದೆ ನಿಂತಿದ್ದಾರೆ ಉಪೇಂದ್ರ. ಈ ಬಾರಿಯೂ ಅವರು ಪ್ರೇಕ್ಷಕನ…
ಉಪೇಂದ್ರ ನಿರ್ದೇಶನದ ಹೊಸ ಚಿತ್ರಕ್ಕೆ ಜೂ.3 ರಂದು ಮುಹೂರ್ತ
ಉಪ್ಪಿ 2 ಸಿನಿಮಾದ ನಂತರ ನಟ, ನಿರ್ದೇಶಕ ಉಪೇಂದ್ರ ಕೈಗೆತ್ತಿಕೊಂಡಿರುವ ಹೊಸ ಸಿನಿಮಾದ ಅಪ್ ಡೇಟ್…
ʻಕಬ್ಜʼ ಶೂಟಿಂಗ್: ಮಂಗಳೂರಿನಲ್ಲಿ ಉಪೇಂದ್ರ ಆ್ಯಂಡ್ ಟೀಮ್
ಹಲವಾರು ವಿಚಾರಗಳಿಂದ ಸುದ್ದಿ ಮಾಡ್ತಿರೋ ಸ್ಯಾಂಡಲ್‌ವುಡ್ ನಿರೀಕ್ಷಿತ `ಕಬ್ಜ' ಸಿನಿಮಾ. ಕೊನೆಯ ಹಂತದ ಶೂಟಿಂಗ್‌ಗಾಗಿ ಮಂಗಳೂರಿನಲ್ಲಿ…
ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50
ಪ್ರಿಯಾಂಕಾ ಉಪೇಂದ್ರ ಇದೀಗ ಐವತ್ತನೇ ಸಿನಿಮಾಗೆ ಕಾಲಿಟ್ಟಿದ್ದಾರೆ. ಡಿಟೆಕ್ಟೀವ್ ತೀಕ್ಷ್ಣ ಹೆಸರಿನ ಈ ಚಿತ್ರವು ಏಳು…
ಹಾರ್ನ್ ಮಾಡ್ತೀರಾ? ಇದನ್ನು ಓದಲೇಬೇಕು ನೀವು : ಜನಜಾಗೃತಿಗಾಗಿ ಸ್ಟಾರ್ ಗಳ ವಿನೂತನ ಬಳಕೆ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಶಬ್ದ ಮಾಡುವವರ ವಿರುದ್ಧ ವಿನೂತನ ರೀತಿಯಲ್ಲಿ ತಿಳುವಳಿಕೆ ನೀಡಲು…
ಪ್ರಿಯಾಂಕ ಉಪೇಂದ್ರ ನಟನೆಯ 50ನೇ ಸಿನಿಮಾ ಯಾವುದು?
ಸ್ಯಾಂಡಲ್‌ವುಡ್‌ನಲ್ಲಿ ಆ್ಯಕ್ಷನ್ ಪಾತ್ರಗಳ ಮೂಲಕ ಗಮನ ಸೆಳೆದಿರೋ ನಟಿ ಪ್ರಿಯಾಂಕ ಉಪೇಂದ್ರ ಕನ್ನಡದ ಜತೆ ಪರಭಾಷಾ…