ಕನ್ನಡಕ್ಕೆ ಅಮ್ಮಾವ್ರ ಗಂಡ ನಾಯಕಿಯ ಮಗಳು
ಬಾಲಿವುಡ್ ನಟಿ ಭಾಗ್ಯಶ್ರೀ ಮಗಳು ಆವಂತಿಕಾ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದಾರೆ. ಉಪೇಂದ್ರ ಅವರ ಸಹೋದರನ…
ರಿಯಲ್ ಸ್ಟಾರ್ ಉಪ್ಪಿ ಮನೆಯಲ್ಲಿ ಸಂಕ್ರಾಂತಿ ಸಡಗರ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಫ್ಯಾಮಿಲಿ ಜೊತೆಗೆ ಅದ್ದೂರಿಯಾಗಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದು,…
ರೋಮ್ಯಾಂಟಿಕ್ ಆಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ರಿಯಲ್ ಸ್ಟಾರ್ ದಂಪತಿ
ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಪೇರ್ ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಾಂಪತ್ಯ…
ಜನ ಅಸಾಮಾನ್ಯ , ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಉಪೇಂದ್ರ
ಬೆಂಗಳೂರು: ಜನಸಾಮಾನ್ಯ ಅಲ್ಲ, ಜನ ಅಸಾಮಾನ್ಯ ಎಂದು ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ…
ದರ್ಶನ್ ಮಹತ್ಕಾರ್ಯಕ್ಕೆ ಕೈ ಜೋಡಿಸಿದ ಉಪೇಂದ್ರ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿರುವ ಪ್ರಾಣಿಗಳನ್ನ ದತ್ತು ಪಡೆಯುವ ಕರೆಗೆ ರಿಯಲ್ ಸ್ಟಾರ್ ಉಪೇಂದ್ರ…
ಇನ್ಮುಂದೆ ಯಾವುದೇ ದಾನ ಸ್ವೀಕರಿಸಲ್ಲ: ಉಪೇಂದ್ರ
ಬೆಂಗಳೂರು: ಲಾಕ್‍ಡೌನ್ ಇರುವುದರಿಂದ ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ. ಅನೇಕರು…
ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ ಕಲ್ಲಂಗಡಿ ಬೆಳೆಗಾರ- ರೈತನ ಬೆನ್ನಿಗೆ ನಿಂತ ಉಪೇಂದ್ರ
ಬೀದರ್: ಕೊರೊನಾ ಮಹಾಮಾರಿ ಅದೆಷ್ಟೋ ರೈತರ ಬದುಕನ್ನೇ ಕಿತ್ತುಕೊಂಡಿದೆ. ಸಾಲ ಮಾಡಿ ಬೆಳೆದ ಬೆಳೆಗೆ ಪ್ರತಿಫಲ…
ಉಪೇಂದ್ರ ಕೆಲ್ಸಕ್ಕೆ ಅಣ್ಣನ ಸಾಥ್ – ವಿವಾಹ ವಾರ್ಷಿಕೋತ್ಸವದ ಹಣ ನೀಡಿದ ಸುಧೀಂದ್ರ
ಬೆಂಗಳೂರು: ಸ್ಯಾಂಡಲ್‍ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರು ಮಾಡುತ್ತಿರುವ ಸಾಮಾಜಿಕ ಕಾರ್ಯಕ್ಕೆ ಅವರ ಅಣ್ಣ ಸುಧೀಂದ್ರ…
ಲಾಕ್‍ಡೌನ್ ಹೊಡೆತಕ್ಕೆ ನೆಲಕಚ್ಚಿದ ಸೀಬೆ ಬೆಳೆ – ರೈತನ ಸಂಕಷ್ಟಕ್ಕೆ ಮರುಗಿದ ರಿಯಲ್ ಸ್ಟಾರ್
ದಾವಣಗೆರೆ: ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರವರು ಹತ್ತು ಬಾಕ್ಸ್ ಸೀಬೆ ಹಣ್ಣು ಖರೀದಿಸುವ ಮೂಲಕ…
ಮೈಸೂರಿನಲ್ಲಿ ತರಕಾರಿ ವಿತರಿಸಿದ ಉಪೇಂದ್ರ ಅಭಿಮಾನಿಗಳು
ಮೈಸೂರು: ನಟ ಉಪೇಂದ್ರ ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಅದನ್ನು ಬಡ ಕಲಾವಿದರಿಗೆ ಹಾಗೂ ಬಡ…
