Saturday, 16th February 2019

2 years ago

ಪ್ರಾಣವನ್ನೂ ಲೆಕ್ಕಿಸದೆ ಆಪತ್ತಿನಲ್ಲಿರೋ ಪ್ರಾಣಿಗಳ ಜೀವರಕ್ಷಣೆ ಮಾಡ್ತಿದೆ ಈ ತಂಡ

ಕಾರವಾರ: ಇವತ್ತಿನ ಪಬ್ಲಿಕ್‍ಹೀರೋ ಕಾರವಾರದ ಒಂದು ತಂಡ. ಮನುಷ್ಯರ ಸಹಾಯಕ್ಕೆ ಬರೋಕೇ ಜನ ಹಿಂದೇಟು ಹಾಕೋ ಈ ಕಾಲದಲ್ಲಿ ಪ್ರಾಣವನ್ನೂ ಲೆಕ್ಕಿಸದೆ ಈ ತಂಡ ವನ್ಯಜೀವಿಗಳ ರಕ್ಷಣೆ ಮಾಡ್ತಿದೆ. ನಗರೀಕರಣದಿಂದಾಗಿ ಕಾಡುಪ್ರಾಣಿಗಳು ನಾಡಿಗೆ ಬಂದು ತೊಂದರೆಗೆ ಸಿಲುಕಿಕೊಳ್ಳೋದನ್ನ ನೋಡಿದ್ದೇವೆ. ಹೀಗೆ ಬಂದ ವನ್ಯಜೀವಿಗಳು ಕೆಲವೊಮ್ಮೆ ತೊಂದರೆಯಲ್ಲಿ ಸಿಲುಕಿಕೊಳ್ತವೆ. ಈ ರೀತಿ ಆಪತ್ತಿನಲ್ಲಿ ಸಿಲುಕಿದ ಪ್ರಾಣಿಗಳ ರಕ್ಷಣೆಗೆ ಜನ ಹಿಂದೇಟು ಹಾಕ್ತಾರೆ. ಆದ್ರೆ ಇಂತಹ ವನ್ಯಜೀವಿಗಳ ರಕ್ಷಣೆಗಾಗಿಯೇ ಒಂಭತ್ತು ಜನರ ತಂಡವೊಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವನ್ಯಜೀವಿಗಳ […]