Recent News

10 months ago

ಸುಪ್ರೀಂ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ನಿರ್ಧಾರ: ಮೋದಿ

– ಕಾಂಗ್ರೆಸ್ ಚಿಂತನೆಯೇ ಒಂದು, ಸಂಸ್ಕೃತಿಯೇ ಒಂದು – ವರ್ಷದ ಮೊದಲ ದಿನವೇ ಮಾಧ್ಯಮಕ್ಕೆ ಸಂದರ್ಶನ – ಸಾಲಮನ್ನಾ ರಾಜಕೀಯ ನಾಟಕ – ಉರ್ಜಿತ್ ಪಟೇಲ್ 7-8 ತಿಂಗಳ ಮೊದಲೇ ರಾಜೀನಾಮೆ ನೀಡಿದ್ರು ನವದೆಹಲಿ: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ, ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಟೀಕೆಗೆ ಗುರಿಯಾಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಮೊದಲ ದಿನವೇ ಸಂದರ್ಶನ ನೀಡಿ ಸುದ್ದಿಯಾಗಿದ್ದಾರೆ. ತಮ್ಮ ಸಂದರ್ಶನಲ್ಲಿ ಕಾಂಗ್ರೆಸ್ ಸೇರಿದಂತೆ ಮಿತ್ರಪಕ್ಷಗಳ ಧೋರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ […]

10 months ago

ಆರ್‌ಬಿಐ ಗವರ್ನರ್ ಹುದ್ದೆಗೆ ಉರ್ಜಿತ್ ಪಟೇಲ್ ರಾಜೀನಾಮೆ

ನವದೆಹಲಿ: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಶಾಕ್ ಎನ್ನುವಂತೆ ದಿಢೀರ್ ಬೆಳವಣಿಗೆಯೊಂದರಲ್ಲಿ ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ಈ ಹುದ್ದೆಯಿಂದ ಈ ಕೂಡಲೇ ಕೆಳಗೆ ಇಳಿಯುತ್ತಿದ್ದೇನೆ. ಆರ್‌ಬಿಐ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು. ನನ್ನ ಜೊತೆ ಸಹಕರಿಸಿದ ಎಲ್ಲ ಉದ್ಯೋಗಿಗಳಿಗೆ ಕೃತಜ್ಞತೆಗಳು. ಎಲ್ಲರಿಗೂ ಒಳ್ಳೆದಾಗಲಿ ಎಂದು...