Sunday, 22nd September 2019

2 weeks ago

ಊರ್ಮಿಳಾ ರಾಜೀನಾಮೆ ಬೆನ್ನಲ್ಲೇ ಸೋನಿಯಾರಿಂದ ರಾಜ್ಯ ನಾಯಕರ ಭೇಟಿ

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕಿಯಾಗಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಮುಂಬೈ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸೇರ್ಪಡೆಯಾಗಿದ್ದ ಊರ್ಮಿಳಾ ಅವರು ಕಡಿಮೆ ಅವಧಿಯಲ್ಲೇ ರಾಜೀನಾಮೆ ನೀಡಿ ಹೊರ ಬಂದಿದ್ದರು. ಈ ವೇಳೆ ಮಾತನಾಡಿದ್ದ ಅವರು, ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು.  ಅಂದಹಾಗೇ […]