ಚೆನ್ನೈ: ಚೆನ್ನೈನಲ್ಲಿನ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಆಗಿ ಜ್ಯುಡಿತ್ ರೇವಿನ್ ಅವರು ಸೆಪ್ಟೆಂಬರ್ 6 ರಂದು ಅಧಿಕಾರ ಸ್ವೀಕರಿಸಿದ್ದಾರೆ. “ಕೋವಿಡ್ ಸಾಂಕ್ರಾಮಿಕದ ಈ ಸಂಕಷ್ಟದ ಹೊತ್ತಿನಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿರುವುದು ನನ್ನ ಸೌಭಾಗ್ಯ....
ನವದೆಹಲಿ: ಚೀನಾದ ಆಕ್ರಮಣಕಾರಿ ಕ್ರಮಗಳಿಗೆ ಭಾರತ ತಕ್ಕ ಉತ್ತರ ನೀಡಿದ್ದು, ಇಂತಹ ಗೊಡ್ಡು ಬೆದರಿಕೆಗಳಿಗೆ ಜಗತ್ತು ಆಸ್ಪದ ಕೊಡಬಾರದು ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೋ ಭಾರತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು...
– ಉದ್ಧಟತನ ನಿಲ್ಲಿಸಿ ಎಂದ ಅಮೆರಿಕ ನವದೆಹಲಿ: ಲಡಾಕ್ನಲ್ಲಿನ ಗಡಿ ವಾಸ್ತವಿಕ ನಿಯಂತ್ರಣ ರೇಖೆ(ಎಲ್ಎಸಿ)ಯುದ್ದಕ್ಕೂ ಚೀನಾ ಭಾರತದ ವಿರುದ್ಧ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ. ಇದು ತರವಲ್ಲ, ಮಾನದಂಡಗಳನ್ನು ಗೌರವಿಸಬೇಕು ಹಾಗೂ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ರಾಜತಾಂತ್ರಿಕತೆ ಮತ್ತು ಪ್ರಸ್ತುತ...
– ಭಾರತಕ್ಕೆ ಅಮೆರಿಕದಿಂದ ವೆಂಟಿಲೇಟರ್ ದಾನ ನವದೆಹಲಿ: ಕೊರೊನಾ ವಿರುದ್ಧ ಹೋರಾಟದಲ್ಲಿ ನಾವು ಮೋದಿ ಮತ್ತು ಭಾರತದ ಜೊತೆಗೆ ಇದ್ದೇವೆ. ನಾವು ಇಂಡಿಯಾಗೆ ವೆಂಟಿಲೇಟರ್ ಗಳನ್ನು ಸಪ್ಲೈ ಮಾಡುತ್ತೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ವಿಶ್ವಸಂಸ್ಥೆ: ಚೀನಾ ನಡುವಿನ ವ್ಯಾಪಾರ ಸಮರದಿಂದ 2019ರ ಮೊದಲಾರ್ಧದಲ್ಲಿ 755 ದಶಲಕ್ಷ ಡಾಲರ್ ಮೌಲ್ಯದ ಉತ್ಪನ್ನಗಳನ್ನು ಭಾರತ ಅಮೆರಿಕಕ್ಕೆ ರಫ್ತು ಮಾಡಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಹೂಡಿಕೆ ಸಂಸ್ಥೆ ಹೇಳಿದೆ. ಅಮೆರಿಕ ಚೀನಾದ ಮೇಲೆ...
ವಾಷಿಂಗ್ಟನ್: ಭಾರತೀಯ ಸೇನೆಗಾಗಿ ಅಮೆರಿಕದ ಸೈನ್ಯ ಬ್ಯಾಂಡ್ ವಾಷಿಂಗ್ಟನ್ನಲ್ಲಿ ಭಾರತೀಯ ಮತ್ತು ಯುಎಸ್ ಸೈನ್ಯದ ಜಂಟಿ ವ್ಯಾಯಾಮದ ಸಮಯದಲ್ಲಿ ಭಾರತೀಯ ರಾಷ್ಟ್ರಗೀತೆ ‘ಜನಗಣಮನ’ ನುಡಿಸಿದ್ದಾರೆ. ಜಂಟಿ ವ್ಯಾಯಾಮದ ಕೊನೆಯ ದಿನವಾದ ಬುಧವಾರ ಅಮೆರಿಕಾ ಸೇನೆ ಜನಗಣಮನ...
ವಾಷಿಂಗ್ಟನ್: ಭಾರತ ಸೇನೆಯ ನೆಚ್ಚಿನ ಮೆರವಣಿಗೆ ಹಾಡಿಗೆ ಭಾರತೀಯ ಸೈನಿಕರ ಜೊತೆ ಅಮೆರಿಕದ ಸೈನಿಕರು ಹೆಜ್ಜೆ ಹಾಕಿದ್ದಾರೆ. ಜಂಟಿ ಮಿಲಿಟರಿ ವ್ಯಾಯಾಮದ ಸಮಯದಲ್ಲಿ ಭಾರತೀಯ ಸೈನಿಕರು ಮತ್ತು ಅಮೆರಿಕದ ಸೈನಿಕರು ಜೊತೆಗೂಡಿ ನಮ್ಮ ದೇಶದ ಸೇನೆಯ...
ವಾಷಿಂಗ್ಟನ್: ಭಾರತ ಹಾಗೂ ಚೀನಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಾಗಿ ಉಳಿದಿಲ್ಲ. ಅವು ಅಭಿವೃದ್ಧಿ ಹೊಂದಿದ ದೇಶಗಳಾಗಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ಮಂಗಳವಾರದ ಮಾತನಾಡಿದ ಟ್ರಂಪ್, ಅಭಿವೃದ್ಧಿ ಹೊಂದುತ್ತಿರುವ ದೇಶ ಎಂಬ...
ಆಸ್ಟಿನ್: ಸೂಪರ್ ಮಾರ್ಕೆಟ್ವೊಂದರ ಶಾಪಿಂಗ್ ಕಾರ್ಟ್ನಲ್ಲಿ ಪತ್ತೆಯಾಗಿದ್ದ ಹಾವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ಅಮೆರಿಕದ ಟೆಕ್ಸಾಸ್ನ ವಾಲ್ಮಾರ್ಟ್ ಸೂಪರ್ ಮಾರ್ಕೆಟ್ನಲ್ಲಿ ಹಾವು ಕಾಣಿಸಿಕೊಂಡಿದೆ. ಸೂಪರ್ ಮಾರ್ಕೆಟ್ನ ಶಾಪಿಂಗ್ ಕಾರ್ಟ್ ಇಡುವ ಸ್ಥಳದಲ್ಲಿ...
ನವದೆಹಲಿ: ಭಾರತದಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಮರಳಿದ್ದಕ್ಕೆ ಭೂಗತ ಲೋಕದ ದೊರೆ ದಾವೂದ್ ಇಬ್ರಾಹಿಂಗೆ ಭಯ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಪ್ರಚಂಡ ಗೆಲುವು ಸಾಧಿಸಿ ಮೋದಿ ಸಂಪೂರ್ಣ ಬಹುಮತದೊಂದಿಗೆ...
ದಾವಣಗೆರೆ: ಸ್ಥಳೀಯವಾಗಿ ಇದ್ದುಕೊಂಡು ಮತದಾನ ಮಾಡುವುದೇ ಕಷ್ಟವಿರುವಾಗ ವಿದೇಶದಿಂದ ಟೆಕ್ಕಿಯೊಬ್ಬರು ಜಿಲ್ಲೆಯ ಕಕ್ಕರಗೊಳ್ಳ ಗ್ರಾಮಕ್ಕೆ ಆಗಮಿಸಿ ಮತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ವಿಜಯ್ ಕುಮಾರ್ ಮತದಾನ ಮಾಡಲು ಬಂದ ಟೆಕ್ಕಿ. ಇವರು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್...
– ಎಲ್ಲದಕ್ಕೂ ತಡೆ ಒಡ್ಡಿದ್ರೆ ಬಲವಂತವಾಗಿ ಕ್ರಮ – ಚೀನಾ ನಡೆಗೆ ಭದ್ರತಾ ಮಂಡಳಿಯ ಸದಸ್ಯರಿಂದ ವಿರೋಧ ವಾಷಿಂಗ್ಟನ್: ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ, ಭಯೋತ್ಪಾದಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ...
ನವದೆಹಲಿ: 2008 ನ. 26 ರಂದು ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದ್ದ ಉಗ್ರರ ದಾಳಿಯ ಸಂಚಿನ ಬಗ್ಗೆ ಮಾಹಿತಿ ನೀಡುವವರಿಗೆ 35 ಕೋಟಿ ರೂ. (5 ಮಿಲಿಯನ್ ಡಾಲರ್) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮುಂಬೈ...
ನವದೆಹಲಿ: ಲೋಕಸಭಾ ಚುನಾವಣೆಯವರೆಗೂ ಮೋದಿ ಸರ್ಕಾರಕ್ಕೆ ಅಮೆರಿಕದಿಂದ ಸ್ವಲ್ಪ ರಿಲೀಫ್ ಸಿಕ್ಕಿದ್ದು, ಇರಾನ್ನಿಂದ ತೈಲ ಖರೀದಿಗೆ ಮೇ ಮೊದಲ ವಾರದ ತನಕ ಭಾರತಕ್ಕೆ ಅನುಮತಿ ನೀಡಿದೆ. ಇರಾನ್ನಿಂದ ತೈಲ ಖರೀದಿಗೆ ಅಮೆರಿಕ ನಿರ್ಬಂಧ ವಿಧಿಸಿದ್ದು ನವೆಂಬರ್...
ವಾಷಿಂಗ್ಟನ್: 13 ವರ್ಷದ ಅಮೆರಿಕದ ಬಾಲಕನೊಬ್ಬ ಬಿಎಂಡಬ್ಲ್ಯು ಕಾರನ್ನು ಕದ್ದು ತನ್ನ ಗರ್ಲ್ ಫ್ರೆಂಡ್ ಮನೆಗೆ ಹೋಗುವಾಗ ತನ್ನ ತಾಯಿಯ ಕೈಗೆ ಸಿಕ್ಕಿ ಹಾಕಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೆಕ್ಸಾಸ್ ನ ಎಲ್...
ನವದೆಹಲಿ: ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರದಿಂದ ಭಾರತಕ್ಕೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಹೇಳಿದ್ದಾರೆ. ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...