ʻನೊಬೆಲ್ ಶಾಂತಿ ಪ್ರಶಸ್ತಿʼಯನ್ನ ಟ್ರಂಪ್‌ಗೆ ಅರ್ಪಿಸಿದ ಕೊರಿನಾ ಮಚಾದೋ
ನವದೆಹಲಿ: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ (Nobel Peace Prize) ಘೋಷಣೆಯಾಗಿದ್ದು, ಮಾರಿಯಾ ಕೊರಿನಾ…
ಪಾಕಿಸ್ತಾನಕ್ಕೆ ಸುಧಾರಿತ AMRAAM ಕ್ಷಿಪಣಿ ನೀಡಲ್ಲ: ವರದಿ ನಿರಾಕರಿಸಿದ ಅಮೆರಿಕ
ನವದೆಹಲಿ: ಪಾಕಿಸ್ತಾನಕ್ಕೆ (Pakistan) ಯಾವುದೇ ಹೊಸ ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು (AMRAAMs) ನೀಡುವುದಿಲ್ಲ ಎಂದು…
ಅಮೆರಿಕ ಶಟ್‌ಡೌನ್ -7.50 ಲಕ್ಷ ನೌಕರರಿಗೆ ವೇತನರಹಿತ ಕಡ್ಡಾಯ ರಜೆ!
- ರಿಪಬ್ಲಿಕನ್, ಡೆಮಾಕ್ರೆಟಿಕ್ ನಡುವಿನ ಹಗ್ಗಜಗ್ಗಾಟ ತಾರಕಕ್ಕೆ - ದೇಶದ ಸುರಕ್ಷತೆ ಸೇರಿ ಕೆಲ ಅಗತ್ಯ…
ಒಂದಿಂಚು ಜಾಗವನ್ನೂ ಬಿಡಲ್ಲ – ಬಾಗ್ರಾಮ್ ವಾಯುನೆಲೆ ಹಿಂದಿರುಗಿಸುವ ಟ್ರಂಪ್ ಬೇಡಿಕೆ ತಿರಸ್ಕರಿಸಿದ ತಾಲಿಬಾನ್
ಕಾಬೂಲ್: ಅಫ್ಘಾನಿಸ್ತಾನದಿಂದ (Afghanistan) ತನ್ನ ಸೇನಾ ಪಡೆಯನ್ನು ಸಂಪೂರ್ಣವಾಗಿ ಹಿಂಪಡೆದುಕೊಂಡಿರುವ ಅಮೆರಿಕ ಇದೀಗ ಮತ್ತೆ ಅಫ್ಫಾನಿಸ್ತಾನದ…
ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ
ಲಂಡನ್: ಅಮೆರಿಕದ (USA) ತೀವ್ರ ವಿರೋಧದ ನಡುವೆಯೂ ಬ್ರಿಟನ್ ಸರ್ಕಾರವು ಪ್ಯಾಲೆಸ್ಟೀನ್‌ಗೆ (Palestine) ದೇಶದ ಮಾನ್ಯತೆ…
ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA
ಕೋಲ್ಕತ್ತಾ: ಭಾರತದ ಕೆಲ ವಸ್ತುಗಳ ಮೇಲೆ ವಿಧಿಸಿದ ಸುಂಕವನ್ನು ನವೆಂಬರ್ 30ರ ನಂತರ ಅಮೆರಿಕ (USA)…
ವ್ಯಾಪಾರ ಮಾತುಕತೆಗೆ ಮತ್ತೆ ವೇದಿಕೆ ಸಿದ್ದ- ಇಂದು ಭಾರತಕ್ಕೆ ಬರುತ್ತಿದ್ದಾರೆ ಅಮೆರಿಕ ಪ್ರತಿನಿಧಿ
ನವದೆಹಲಿ: ಅಮೆರಿಕ (USA) ಮತ್ತು ಭಾರತ (India) ನಡುವೆ ವ್ಯಾಪಾರ ಮಾತುಕತೆಗೆ (Trade Talk) ಮತ್ತೆ…
50% ತೆರಿಗೆ ಹಾಕುವುದು ಸುಲಭವಾಗಿರಲಿಲ್ಲ, ಇದರಿಂದಾಗಿಯೇ ಭಾರತದ ಜೊತೆ ಭಿನ್ನಾಭಿಪ್ರಾಯ ಶುರುವಾಯ್ತು: ಟ್ರಂಪ್
ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುತ್ತಿರುವುದರಿಂದ ಭಾರತದ (India) ಮೇಲೆ ವಿಧಿಸಲಾದ 50% ಸುಂಕವು ಎರಡೂ ದೇಶಗಳ…
Explained| ದಿಢೀರ್ ಟ್ರಂಪ್‌ಗೆ ಭಾರತದ ಮೇಲೆ ಪ್ರೀತಿ ಬಂದಿದ್ದು ಯಾಕೆ? ಅಮೆರಿಕದ ʼವರಿʼ ಏನು?
ಭಾರತವನ್ನು ಡೆಡ್ ಎಕಾನಮಿ ಎಂದು ಕರೆದಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ವರಸೆ ಬದಲಾಯಿಸಿದ್ದಾರೆ.…
ಕ್ಯಾಂಪಸ್‌ನಲ್ಲಿ ಬಂದೂಕು ಸಂಸ್ಕೃತಿ ವಿರೋಧಿಸಿ ಮಾತನಾಡುವಾಗಲೇ ಟ್ರಂಪ್ ಸ್ನೇಹಿತ, ಉದ್ಯಮಿ ಗುಂಡೇಟಿಗೆ ಬಲಿ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಆಪ್ತ 31 ವರ್ಷದ ಚಾರ್ಲಿ…