ಪತಿ ಕಾಣೆಯಾಗಿದ್ದಾನೆಂದು ಅಂಧ ಮಹಿಳೆಯಿಂದ ಪೊಲೀಸರಿಗೆ ದೂರು – ಬೆಡ್ ಮೇಲೆಯೇ ಪತಿ ಶವ ಪತ್ತೆ!
ವಾಷಿಂಗ್ಟನ್: ಪತಿ ಕಾಣೆಯಾಗಿದ್ದಾನೆಂದು ಅಂಧ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಬೆಡ್ ಮೇಲೆಯೇ ಪತಿ…
ಅಮೇರಿಕಾದಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ – ದಕ್ಷಿಣ ಆಫಿಕ್ರಾದಿಂದ ಬಂದ ವ್ಯಕ್ತಿಗೆ ಸೋಂಕು
ವಾಷಿಂಗ್ಟನ್: ಅಮೇರಿಕಾದಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ದೃಢಪಟ್ಟ ಮೊದಲ ಪ್ರಕರಣ ವರದಿಯಾಗಿದೆ. ದಕ್ಷಿಣ ಆಫ್ರಿಕಾ…
ಅಮೆರಿಕ, ಭಾರತದ ತಂತ್ರಕ್ಕೆ ಒಪೆಕ್ ಗರಂ – ಮತ್ತೆ ಏರಿಕೆ ಆಗುತ್ತಾ ತೈಲ ಬೆಲೆ?
- ತೈಲ ಆಮದು ರಾಷ್ಟ್ರಗಳು Vs ಒಪೆಕ್ ಮಧ್ಯೆ ತೈಲ ಸಮರ - ತಂತ್ರದಿಂದ ಹಿಂದಕ್ಕೆ…
ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್(75) ಅವರನ್ನು ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದ ಆಸ್ಪತ್ರೆಯಲ್ಲಿ…
ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್
ವಾಷಿಂಗ್ಟನ್: ಹುಟ್ಟುಹಬ್ಬದ ಸಮಾರಂಭದಲ್ಲಿ ಬರ್ತ್‍ಡೇ ಕ್ಯಾಂಡಲ್ ಊದುವಾಗ ಅಮೇರಿಕ ಸ್ಟಾರ್ ನಟಿ ನಿಕೋಲ್ ರಿಚಿ ಕೂದಲಿಗೆ…
ಲಸಿಕೆ ಪಡೆದವರಿಗೆ ನವೆಂಬರ್‌ನಿಂದ ಅಮೆರಿಕಾ ಪ್ರಯಾಣಕ್ಕೆ ಅವಕಾಶ
ವಾಷಿಂಗ್ಟನ್: ಅಮೇರಿಕಾ ಪ್ರವಾಸಕ್ಕೆ ಹೋಗಲು ಪ್ಲಾನ್ ಹೊಂದಿರುವವರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಕೊರೊನಾ ಸಾಂಕ್ರಮಿಕ…
ಅಟ್ಲಾಂಟಾ ಮೃಗಾಲಯದ ಗೊರಿಲ್ಲಾಗಳಲ್ಲಿ ಕೊರೊನಾ ಸೋಂಕು ದೃಢ
ವಾಷಿಂಗ್ಟನ್: ಅಮೇರಿಕಾದ ಅಟ್ಲಾಂಟಾ ಮೃಗಾಲಯದಲ್ಲಿರುವ ಗೊರಿಲ್ಲಾಗಳಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಗೊರಿಲ್ಲಾಗಳಲ್ಲಿ ಕೆಲವು ದಿನಗಳಿಂದ…
ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ ಅಮೆರಿಕದ ಆಟಗಾರ
ಮಸ್ಕತ್: ಯುಎಸ್‍ಎ ಕ್ರಿಕೆಟ್ ಆಟಗಾರ ಜಸ್ಕರನ್ ಮಲ್ಹೋತ್ರ ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ್ದಾರೆ. ವಿಕೆಟ್…
ಅಮೆರಿಕದಲ್ಲಿ ಓದಬೇಕೇ? – ವಿಶ್ವವಿದ್ಯಾಲಯಗಳ ಜೊತೆ ಮಾತನಾಡಿ, ಅನುಮಾನ ಬಗೆಹರಿಸಿಕೊಳ್ಳಿ
ಚೆನ್ನೈ: ಭಾರತದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ 100ಕ್ಕೂ ಹೆಚ್ಚು ಅಮೆರಿಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜು ಪ್ರತಿನಿಧಿಗಳೊಂದಿಗೆ…
ಕಾಬೂಲ್ ವಿಮಾನ ನಿಲ್ದಾಣಕ್ಕೆ 5 ಸಾವಿರ ಅಮೆರಿಕ ಸೈನಿಕರ ನಿಯೋಜನೆ
ಕಾಬೂಲ್: ಕಾಬೂಲ್‍ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇದೀಗ ಸುರಕ್ಷಿತವಾಗಿದೆ ಮತ್ತು ವಿಮಾನ ಕಾರ್ಯಾಚರಣೆ ಮುಕ್ತವಾಗಿದೆ ಎಂದು…