ಅಮೆರಿಕ, ಯುರೋಪ್‍ನಲ್ಲಿ ಕೊರೊನಾ ಅಟ್ಟಹಾಸ – ಆಸ್ಟ್ರೇಲಿಯಾದಲ್ಲಿ ಲಾಕ್‍ಡೌನ್
ವಾಷಿಂಗ್ಟನ್: ಕೊರೊನಾ ಬಂದು ವರ್ಷ ಕಳೆದರೂ ಇದರ ತೀವ್ರತೆ ಕಡಿಮೆ ಆಗಿಲ್ಲ. ಅಮೆರಿಕ ಮತ್ತು ಯುರೋಪ್…
ಟ್ರಂಪ್‌ಗೆ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಜಯ ಗಳಿಸಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ಬೈಡನ್…
ಮತ ಎಣಿಕೆ ನಿಲ್ಲಿಸುವಂತೆ ಟ್ರಂಪ್ ಆಗ್ರಹ – ಗೂಂದಲದ ಗೂಡಾಯ್ತು ಚುನಾವಣೆ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಎಲೆಕ್ಟೊರಲ್ ಮತಗಳ ಎಣಿಕೆಯಲ್ಲಿ ಜೋ ಬೈಡನ್…
ಮತ ಎಣಿಕೆ 1 ದಿನ ಪೂರ್ಣಗೊಂಡರೂ ಇನ್ನೂ ಅಮೆರಿಕದ ಫಲಿತಾಂಶ ಪ್ರಕಟವಾಗಿಲ್ಲ ಯಾಕೆ?
ವಾಷಿಂಗ್ಟನ್: ಇಡೀ ವಿಶ್ವದ ಕಣ್ಣು ಅಮೆರಿಕ ಚುನಾವಣೆಯನ್ನು ನೋಡುತ್ತಿದೆ. ಡೊನಾಲ್ಡ್ ಟ್ರಂಪ್ ಮತ್ತು ಜೋ ಬೈಡನ್…
ಅಮೆರಿಕದಲ್ಲಿ ನಡೆಯುತ್ತಿದೆ ಅಧ್ಯಕ್ಷೀಯ ಚುನಾವಣೆ – ಸಮೀಕ್ಷೆಗಳು ಏನು ಹೇಳಿವೆ?
ವಾಷಿಂಗ್ಟನ್: ಜಗತ್ತಿಗೆ ಅತ್ಯಂತ ಪ್ರಮುಖವಾಗಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ಭಾರತೀಯ ಕಾಲಮಾನದ ಪ್ರಕಾರ, ಮಧ್ಯಾಹ್ನ…
ಚೀನಾಗೆ ಸಡ್ಡು – ಅತ್ಯುನ್ನತ ಮಿಲಿಟರಿ ತಂತ್ರಜ್ಞಾನ ವಿನಿಮಯ ಒಪ್ಪಂದಕ್ಕೆ ಭಾರತ, ಅಮೆರಿಕ ಸಹಿ
ನವದೆಹಲಿ: ಗಡಿಯಲ್ಲಿ ಚೀನಾ ಕಿರಿಕ್‌ಗೆ ಭಾರತ ಮತ್ತು ಅಮೆರಿಕ ಸಡ್ಡು ಹೊಡೆದಿವೆ. ಭಾರತ ಮತ್ತು ಅಮೆರಿಕ…
ಅಮೆರಿಕ ಚುನಾವಣೆ – ಮೊದಲ ಬಾರಿಗೆ ತಮಿಳಿನಲ್ಲಿ ಚುನಾವಣಾ ಪ್ರಚಾರ
ವಾಷಿಂಗ್ಟನ್: ಅಮೆರಿಕ ಚುನಾವಣೆಯಲ್ಲಿ ಮೊದಲ ಬಾರಿ ತಮಿಳು ಭಾಷೆಯಲ್ಲಿ ಪ್ರಚಾರ ನಡೆದಿದೆ. ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿರುವ…
ಫಸ್ಟ್ ಟೈಂ – ಅಮೆರಿಕ ಚುನಾವಣೆಯಲ್ಲಿ ಹಿಂದೂಗಳ ಓಲೈಕೆ
ವಾಷಿಂಗ್ಟನ್: ಅಮೆರಿಕ ಚುನಾವಣೆಯ ಪ್ರಚಾರ ತೀವ್ರಗೊಳ್ಳುತ್ತಿರುವಂತೆ ಇದೇ ಮೊದಲ ಬಾರಿಗೆ ಡೆಮಾಕ್ರೆಟಿಕ್ ಮತ್ತು ರಿಪಬ್ಲಿಕ್ ಪಕ್ಷಗಳು…
ಅಮೆರಿಕದಲ್ಲಿ ಟಿಕ್‌ಟಾಕ್ ನಿಷೇಧಿಸುತ್ತೇವೆ – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ನಡೆಯನ್ನು ಅನುಸರಿದ್ದು ಚೀನಾದ ಟಿಕ್‌ಟಾಕ್ ಅಪ್ಲಿಕೇಶನ್ ಅನ್ನು…
ಚೀನಾಗೆ ಹೊಡೆತ ನೀಡಲು ಭಾರತದ ನಡೆಯನ್ನು ಫಾಲೋ ಮಾಡಿದ ಅಮೆರಿಕ
ವಾಷಿಂಗ್ಟನ್: ಆನ್‌ಲೈನ್ ಶಾಪಿಂಗ್ ವಿಚಾರದಲ್ಲಿ ಭಾರತ ಕೈಗೊಂಡ ನಿರ್ಧಾರವನ್ನು ಅಮೆರಿಕ ಈಗ ಅನುಸರಿಸಲು ಮುಂದಾಗುತ್ತಿದೆ. ಇ–ಕಾಮರ್ಸ್…