ಶಾಸಕ ಯು.ಟಿ ಖಾದರ್ ಗನ್‍ಮ್ಯಾನ್‍ಗೂ ಕೊರೊನಾ ಪಾಸಿಟಿವ್
ಮಂಗಳೂರು: ಶಾಸಕ ಯು.ಟಿ ಖಾದರ್ ಅವರ ಗನ್‍ಮ್ಯಾನ್‍ಗೂ ಕೊರೊನಾ ಪಾಸಿಟಿವ್ ಬಂದಿದ್ದು, ಇಂದು ದೃಢಪಟ್ಟಿದೆ. ಯು.ಟಿ…
ಬಳ್ಳಾರಿಯಲ್ಲಿ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಿದವರ ವಿರುದ್ಧ ಕ್ರಮವಿಲ್ಲ ಏಕೆ?: ಯು.ಟಿ.ಖಾದರ್
- 'ಆರೋಗ್ಯ ಸಚಿವರ ಜಿಲ್ಲೆ ಎಂದು ರಿಯಾಯಿತಿ ನೀಡಲಾಗಿದ್ಯಾ..?' ಮಂಗಳೂರು: ಬಳ್ಳಾರಿಯಲ್ಲಿ ಕೋವಿಡ್-19 ಸೋಂಕಿತರ ಅಮಾನವೀಯ…
‘ಕೊರೊನಾ ಸೋಂಕಿತನ ಮೃತದೇಹದಿಂದ ವೈರಸ್ ಹರಡೋದಿಲ್ಲ’: ಯುಟಿ ಖಾದರ್
-ಅಂತ್ಯಸಂಸ್ಕಾರದಲ್ಲಿ ಕೆಲಸ ಮಾಡ್ಬೇಕೆಂಬ ಭಾವನೆ ಬಂದಿದ್ದಕ್ಕೆ ಪಾಲ್ಗೊಂಡೆ ಮಂಗಳೂರು: ನಿನ್ನೆ ಪಿಪಿಇ ಕಿಟ್ ಇಲ್ಲದೇ ಕೊರೊನಾ…
ಚೀನಾದವರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ರೂ ಪ್ರಧಾನಿ ಯಾಕೆ ಮೌನ: ಖಾದರ್ ಪ್ರಶ್ನೆ
ಮಂಗಳೂರು: ಚೀನಾ ಸೈನಿಕರು ಈಗ ಭಾರತದ ಒಳಕ್ಕೆ ಬಂದು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ. ಈಗ ಯಾಕೆ…
ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಬಡ್ಡಿರಹಿತ ಸಾಲ ನೀಡಲಿ: ಯು.ಟಿ ಖಾದರ್
ಮಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಬಡ್ಡಿರಹಿತ ಸಾಲ ನೀಡಲಿ. ವಿದ್ಯಾರ್ಥಿಗಳ ಹಾಗೂ ಮ್ಯಾನೇಜ್ಮೆಂಟ್ ಬಗ್ಗೆ ಕೂಡ…
ಕನ್ನಡಿಗರನ್ನು ಸರ್ಕಾರ ವೈರಿಗಳನ್ನಾಗಿ ಕಾಣುತ್ತಿದೆ: ಯು.ಟಿ ಖಾದರ್
ಬೆಂಗಳೂರು: ಸರ್ಕಾರ ಕನ್ನಡಿಗರನ್ನು ವೈರಿಗಳನ್ನಾಗಿ ಕಾಣುತ್ತಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಕಿಡಿಕಾರಿದ್ದಾರೆ ರೇಸ್…
ಕೊರೊನಾ ಸೋಂಕಿತ ವೃದ್ಧೆಯ ಅಂತ್ಯಕ್ರಿಯೆ ಹೈಡ್ರಾಮಾ ಖೇದಕರ- ಖಾದರ್
ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಅಂತ್ಯಕ್ರಿಯೆ ವೇಳೆ ನಡೆದ ಹೈಡ್ರಾಮಾ ಖೇದಕರ ಎಂದು ಶಾಸಕ ಯು.ಟಿ.ಖಾದರ್…
ಆರೋಗ್ಯಾಧಿಕಾರಿ, ಸಿಬ್ಬಂದಿಗೆ ಸಹಕರಿಸುವಂತೆ ಮನೆ ಮನೆಗೂ ತೆರೆಳಿ ಖಾದರ್ ಮನವಿ
- ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮಸೀದಿ ಮೈಕ್‍ನಲ್ಲಿ ಮನವಿ ಮಂಗಳೂರು: ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳಿ,…
ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್
ಮಂಗಳೂರು: ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು…
ಕೊರೊನಾ ಶ್ರೀಮಂತರಿಗೆ ಮಾತ್ರ ಬರೋದು: ಯು.ಟಿ.ಖಾದರ್
ಮಂಗಳೂರು: ಇದುವರೆಗೂ ಶ್ರೀಮಂತರಿಗೆ, ವಿಮಾನದಲ್ಲಿ ಸಂಚರಿಸಿದವರಿಗೆ, ಹವಾನಿಯಂತ್ರಿತ ಕೊಠಡಿಗಳಲ್ಲಿ ಇರುವವರಿಗೆ ಮಾತ್ರ ಕೊರೊನಾ ಸೋಂಕು ಬಂದಿದೆ.…
