Wednesday, 18th September 2019

Recent News

3 days ago

ಬಸ್ ಟಾಪ್ ಮೇಲೆ ವಿದ್ಯಾರ್ಥಿಗಳು – ಮಾಲೀಕ, ಚಾಲಕನ ಮೇಲೆ ಎಫ್‍ಐಆರ್

ಲಕ್ನೋ: ಬಸ್ಸಲ್ಲಿ ಜನ ತುಂಬಿ ತುಳುಕುತ್ತಿದ್ದರೂ, ಅಪಾಯವಿದೆ ಎಂದು ಗೊತ್ತಿದ್ದರೂ ಟಾಪ್, ಹಿಂಬದಿಯ ಏಣಿಯ ಮೇಲೆ, ಬಾಗಿಲ ಫುಟ್ ರೆಸ್ಟ್ ಮೇಲೆ ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೋಗಿದ್ದಕ್ಕೆ ಬಸ್ ಮಾಲೀಕ, ಚಾಲಕನ ಮೇಲೆ ಎಫ್‍ಐಆರ್ ದಾಖಲಾಗಿದೆ. ವಸ್ತುಗಳನ್ನು ತುರುಕಿ ವಾಹನದಲ್ಲಿ ಲೋಡ್ ಮಾಡುವ ರೀತಿ ವಿದ್ಯಾರ್ಥಿಗಳು ಬಸ್ ಮೇಲೆ, ಬಾಗಿಲ ಬಳಿ ನೇತಾಡಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. ಪ್ರತಿ ನಿತ್ಯ ಮುಜಾಫರ್‌ನಗರದಿಂದ […]

5 days ago

ಮೇಕೆ ಕಳ್ಳತನ – ಸಂಸದ ಅಜಂ ಖಾನ್ ವಿರುದ್ಧ ಎಫ್‍ಐಆರ್

ಲಕ್ನೋ: ಪುಸ್ತಕ ಹಾಗೂ ಎಮ್ಮೆ ಕಳ್ಳತನದ ಆರೋಪದ ನಂತರ ಇದೀಗ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ವಿರುದ್ಧ ಮೇಕೆ ಕಳ್ಳತನದ ಕುರಿತು ದೂರು ದಾಖಲಾಗಿದೆ. ರಾಂಪುರ ಪಬ್ಲಿಕ್ ಗೇಟ್‍ನ ಯತೀಮ್ ಖಾನ್ ಸರಾಯ್ ಗೇಟ್ ನಿವಾಸಿ ನಸೀಮಾ ಖಾತೂನ್(50) ಅಕ್ಟೋಬರ್ 2016ರಂದು ನೀಡಿದ ದೂರಿನ ಮೇರೆಗೆ ಅಜಂ ಖಾನ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಕ್ಟೋಬರ್...

ಓಂ, ಗೋವು ಪದ ಕೇಳಿದರೆ ಕೆಲವರು ಅಘಾತಗೊಳ್ಳುತ್ತಾರೆ: ಮೋದಿ

7 days ago

ಲಕ್ನೋ: ‘ಹಸು’ ಮತ್ತು ‘ಓಂ’ ನಂತಹ ಪದಗಳನ್ನು ಕೇಳಿದ ಕೆಲವರು ಆಘಾತಕ್ಕೊಳಗಾಗುತ್ತಾರೆ. ಇದು ನಮ್ಮ ದೇಶದಲ್ಲಿ ದುರದೃಷ್ಟಕರ ವಿಷಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ ನಡೆದ ಜಾನುವಾರುಗಳಿಗೆ ರೋಗ ತಡೆಗಟ್ಟುವ ಕಾರ್ಯಕ್ರಮವನ್ನು ಉದ್ಘಾಟಿಸಿ...

ಮಹಿಳೆಯರೊಂದಿಗೆ ಕಸದಿಂದ ಪ್ಲಾಸ್ಟಿಕ್ ಹೆಕ್ಕಿದ ಪ್ರಧಾನಿ

7 days ago

ಮಥುರಾ: ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ಲಾಸ್ಟಿಕ್ ಬೇರ್ಪಡಿಸುವ ಮಹಿಳೆಯರೊಂದಿಗೆ ಕುಳಿತು ಕಸದಿಂದ ಪ್ಲಾಸ್ಟಿಕ್ ವಸ್ತುಗಳನ್ನು ಬೇರ್ಪಡಿಸಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಇಂದು...

ಕಾರಿನಲ್ಲಿ ಹೆಲ್ಮೆಟ್ ಹಾಕದ್ದಕ್ಕೆ ಚಾಲಕನ ಮೇಲೆ ಬಿತ್ತು ದಂಡ

1 week ago

ಲಕ್ನೋ: ಉತ್ತರ ಪ್ರದೇಶದ ಆಲಿಘರ್‌ನಲ್ಲಿ ಟ್ರಾಫಿಕ್ ಪೊಲೀಸರು ಕಾರು ಚಾಲಕ ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ವಿಧಿಸಿದ್ದು, ಆ ಚಾಲಕ ಹೆಲ್ಮೆಟ್ ಹಾಕಿಕೊಂಡೇ ಈಗ ಕಾರು ಚಲಾಯಿಸುತ್ತಿದ್ದಾರೆ. ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಎಂದು ಸಂಚಾರಿ ನಿಯಮಗಳಲ್ಲಿ ಜಾರಿಯಲ್ಲಿ ಇರುವುದು ಎಲ್ಲರಿಗೂ...

ಜಿಡಿಪಿ ಇಳಿಕೆಗೆ ಚಿದಂಬರಂ ಕಾರಣ – ಪತ್ರ ಬರೆದು ಐಎಎಫ್ ಮಾಜಿ ಅಧಿಕಾರಿ ಆತ್ಮಹತ್ಯೆ

1 week ago

ಲಕ್ನೋ: ಅಸ್ಸಾಂ ಮೂಲದ ನಿವೃತ್ತ ವಾಯುಪಡೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಅಲಹಾಬಾದ್‍ನ ಹೋಟೆಲ್‍ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದಿನ ಭಾರತದ ಆರ್ಥಿಕ ಪರಿಸ್ಥಿತಿಗೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕಾರಣ ಎಂದು ಪತ್ರ ಬರೆದಿದ್ದಾರೆ. 55 ವರ್ಷದ ನಿವೃತ್ತ ವಾಯುಪಡೆಯ ಅಧಿಕಾರಿ...

8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

2 weeks ago

ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು ಸಹೋದರರು ಸೇರಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಿನೇ...

ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ

2 weeks ago

ಲಕ್ನೋ: ಊಟಕ್ಕೆ ರೊಟ್ಟಿ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ತನ್ನ ಸಹೋದರಿಯನ್ನು ಗುಂಡಿಕ್ಕಿ ಕೊಂದು ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದಿದೆ. ಲಖಿಂಪುರ್ ಖೇರಿಯ ಬರ್ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಈ...