ಕಾರಿನಲ್ಲಿ ಹೆಲ್ಮೆಟ್ ಹಾಕದ್ದಕ್ಕೆ ಚಾಲಕನ ಮೇಲೆ ಬಿತ್ತು ದಂಡ
ಲಕ್ನೋ: ಉತ್ತರ ಪ್ರದೇಶದ ಆಲಿಘರ್‌ನಲ್ಲಿ ಟ್ರಾಫಿಕ್ ಪೊಲೀಸರು ಕಾರು ಚಾಲಕ ಹೆಲ್ಮೆಟ್ ಧರಿಸಿಲ್ಲ ಎಂದು ದಂಡ…
ಜಿಡಿಪಿ ಇಳಿಕೆಗೆ ಚಿದಂಬರಂ ಕಾರಣ – ಪತ್ರ ಬರೆದು ಐಎಎಫ್ ಮಾಜಿ ಅಧಿಕಾರಿ ಆತ್ಮಹತ್ಯೆ
ಲಕ್ನೋ: ಅಸ್ಸಾಂ ಮೂಲದ ನಿವೃತ್ತ ವಾಯುಪಡೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಅಲಹಾಬಾದ್‍ನ ಹೋಟೆಲ್‍ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು,…
8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್
ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು…
ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ
ಲಕ್ನೋ: ಊಟಕ್ಕೆ ರೊಟ್ಟಿ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ತನ್ನ ಸಹೋದರಿಯನ್ನು ಗುಂಡಿಕ್ಕಿ ಕೊಂದು…
ಬಿಜೆಪಿ ಮುಖಂಡನಿಂದ ಸೊಸೆಗೆ ಲೈಂಗಿಕ ಕಿರುಕುಳ!
ಲಕ್ನೋ: ಬಿಜೆಪಿ ಮುಖಂಡನೊಬ್ಬ ತನ್ನ ಸೊಸೆಗೆ ಲೈಂಗಿಕ ಕಿರಿಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‍ನಗರ…
ಚಿನ್ಮಯಾನಂದ ಕೇಸ್: ಕಾಣೆಯಾಗಿದ್ದ ವಿದ್ಯಾರ್ಥಿನಿ ರಾಜಸ್ಥಾನದಲ್ಲಿ ಪತ್ತೆ
ಲಕ್ನೋ: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಾಪತ್ತೆಯಾದ…
ಖಾಸಗಿ ತರಬೇತಿ ವಿಮಾನ ಪತನ – ಆರು ಮಂದಿ ಬಚಾವ್
ಲಕ್ನೋ: ಲ್ಯಾಂಡಿಂಗ್ ಸಮಯದಲ್ಲಿ ಚಕ್ರಕ್ಕೆ ವಿದ್ಯುತ್ ವಯರ್ ಸಿಕ್ಕಿಹಾಕಿಕೊಂಡ ಪರಿಣಾಮ ಖಾಸಗಿ ತರಬೇತಿ ವಿಮಾನ ಪತನಗೊಂಡಿದೆ.…
ವರದಕ್ಷಿಣೆ ನೀಡದ ಮಾವನ ಕಿವಿ ಕತ್ತರಿಸಿ, ಅತ್ತೆಯ ಮೂಗು ಕಚ್ಚಿದ ಅಳಿಯ
ಲಕ್ನೋ: ವರದಕ್ಷಿಣೆ ನೀಡಿಲ್ಲ ಎಂಬ ಕಾರಣ ಅಳಿಯನೊಬ್ಬ ಮಾವನ ಕಿವಿ ಕತ್ತರಿಸಿ ಅತ್ತೆಯ ಮೂಗು ಕಚ್ಚಿದ…
6 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಸಹೋದರರಿಂದ ಗ್ಯಾಂಗ್ ರೇಪ್
ಲಕ್ನೋ: 6 ವರ್ಷದ ಬಾಲಕಿಯನ್ನು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ…
150 ವೈದ್ಯಕೀಯ ವಿದ್ಯಾರ್ಥಿಗಳ ತಲೆ ಬೋಳಿಸಿ ರ‍್ಯಾಗಿಂಗ್
ಲಕ್ನೋ: 150 ವೈದ್ಯಕೀಯ ಕಿರಿಯ ವಿದ್ಯಾರ್ಥಿಗಳನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಲೆ ಬೋಳಿಸಿ ರ‍್ಯಾಗಿಂಗ್ ಮಾಡಿರುವ…