Tag: uttar pradesh

ಬಾಲಕಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ – ಕೃತ್ಯ ವೀಡಿಯೋ ಪತ್ನಿಯೇ ಸೆರೆಹಿಡಿದ್ಲು

ಲಕ್ನೋ: ವ್ಯಕ್ತಿಯೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ಆತನ ಪತ್ನಿಯೇ ಚಿತ್ರೀಕರಿಸಿ ನಂತರ…

Public TV

ಲಕ್ನೋನಲ್ಲಿ ಇಂದಿನಿಂದ ವಯಸ್ಕರಿಗೆ ಬೂಸ್ಟರ್ ಡೋಸ್ ಉಚಿತ

ಲಕ್ನೋ: ಇಂದಿನಿಂದ ಲಕ್ನೋನ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಎಲ್ಲಾ ವಯಸ್ಕರಿಗೆ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್‍ಗಳನ್ನು…

Public TV

ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ

ಲಕ್ನೋ: ಕೆಲವು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಲುಲು ಮಾಲ್‌ನಲ್ಲಿ ಕೆಲವರು ನಮಾಜ್…

Public TV

ಉತ್ತರ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ – ತಡೆ ನೀಡಲ್ಲ ಎಂದ ಸುಪ್ರೀಂ

ನವದೆಹಲಿ: ಉತ್ತರ ಪ್ರದೇಶದಲ್ಲಿನಡೆಯುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ…

Public TV

ಜನರೇಟರ್ ಆಫ್ ಆಗಿದ್ದಕ್ಕೆ ಮದುವೆನೇ ಕ್ಯಾನ್ಸಲ್ ಮಾಡಿದ್ಲು

ಲಕ್ನೋ: ಮೆರವಣಿಗೆ ವೇಳೆ ಜನರೇಟರ್ ಆಫ್ ಆಗಿದಕ್ಕೆ ಮದುವೆ ಮನೆ ರಣರಂಗವಾದ ಘಟನೆ ಉತ್ತರ ಪ್ರದೇಶದಲ್ಲಿ…

Public TV

ಪೊಲೀಸರೆಷ್ಟು ದಿನ ಕೆಲಸ ಮಾಡ್ತಾರೆ, ನೀವೇ ಅಂಗಡಿಗಳಲ್ಲಿ ಪಿಸ್ತೂಲ್ ಇಟ್ಟುಕೊಳ್ಳಿ – ವಿಕ್ರಮ್ ಸೈನಿ ವಿವಾದತ್ಮಕ ಹೇಳಿಕೆ

ಲಕ್ನೋ: ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಂಗಡಿಗಳಲ್ಲಿ ಕಲ್ಲುಗಳು, ಸಲಿಕೆಗಳು ಮತ್ತು ಪಿಸ್ತೂಲ್‍ಗಳನ್ನು ಇಟ್ಟುಕೊಳ್ಳಬೇಕು ಎಂದು ವ್ಯಾಪಾರಿಗಳಿಗೆ…

Public TV

14 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್

ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ 5 ತಿಂಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.…

Public TV

ವಿದ್ಯಾರ್ಥಿ ಶಾಲೆಯಲ್ಲಿರುವಾಗಲೇ ಬೀಗ ಹಾಕಿದ ಸಿಬ್ಬಂದಿ- ಮುಖ್ಯ ಶಿಕ್ಷಕಿ ಅಮಾನತು

ಲಕ್ನೋ: 5 ವರ್ಷದ ಶಾಲಾ ವಿದ್ಯಾರ್ಥಿ ತರಗತಿಯಲ್ಲಿದ್ದಾಗಲೇ ಶಾಲೆಗೆ ಬೀಗ ಹಾಕಿ ಶಾಲಾ ಸಿಬ್ಬಂದಿ ಮನೆಗೆ…

Public TV

ನೂಪುರ್ ಶರ್ಮಾಗೆ ಶಿರಚ್ಛೇದನದ ಬೆದರಿಕೆ – ಯುಪಿಯಲ್ಲಿ ಆರೋಪಿ ಅರೆಸ್ಟ್

ಲಕ್ನೋ: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಪಕ್ಷದಿಂದ ಅಮಾನತುಗೊಂಡಿದದ್ದ ಮಾಜಿ ಬಿಜೆಪಿ ವಕ್ತಾರೆ…

Public TV

68 ಸಾವಿರ ಒತ್ತುವರಿ ತೆರವು, 844 ಕೋಟಿ ಮೌಲ್ಯ ಆಸ್ತಿ ಜಪ್ತಿ, 1.2 ಲಕ್ಷ ಲೌಡ್‌ ಸ್ಪೀಕರ್‌ ತೆರವು – 100 ದಿನದ ಸಾಧನೆ ಎಂದ ಯೋಗಿ

ಲಕ್ನೋ: ಅಧಿಕಾರಕ್ಕೆ ಬಂದ 100 ದಿನದಲ್ಲಿ 68 ಸಾವಿರ ಒತ್ತುವರಿಯನ್ನು ತೆರವುಗೊಳಿಸಿ 844 ಕೋಟಿ ರೂ.…

Public TV