ಉತ್ತರ ಪ್ರದೇಶದಲ್ಲಿ 45 ಸಾವಿರ ಲೌಡ್ ಸ್ಪೀಕರ್ ತೆರವು
ಲಕ್ನೋ: ಇಲ್ಲಿಯವರೆಗೆ ಧಾರ್ಮಿಕ ಸ್ಥಳಗಳಿಂದ 45,773 ಲೌಡ್ ಸ್ಪೀಕರ್ ತೆಗೆಯಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು…
ಬೇರೆಯವರೊಂದಿಗೆ ಮದುವೆ ಆಗಿದ್ದಕ್ಕೆ ವಧುವನ್ನೇ ಕೊಂದ ಪ್ರೇಮಿ
ಲಕ್ನೋ: ಮದುವೆ ಸಮಾರಂಭದಲ್ಲೇ ಪ್ರೇಮಿಯೊಬ್ಬ ವಧುವನ್ನು ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮಥುರಾದ…
ಅಯೋಧ್ಯೆಯ ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್, ವಸ್ತುಗಳನ್ನು ಎಸೆದು ದುಷ್ಕೃತ್ಯ – 7 ಮಂದಿ ಅರೆಸ್ಟ್
ಲಕ್ನೋ: ಅಯೋಧ್ಯೆಯ ಹಲವು ಮಸೀದಿಗಳ ಮೇಲೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆಯುವುದರ ಜೊತೆಗೆ ಪೋಸ್ಟರ್‌ಗಳನ್ನು ಅಂಟಿಸಿ ಶಾಂತಿ…
ರಾಷ್ಟ್ರಪತಿಯಲ್ಲ, ಪಿಎಂ ಆಗೋ ಕನಸಿದೆ: ಎಸ್‌ಪಿಗೆ ಮಾಯಾವತಿ ಟಾಂಗ್
ಲಕ್ನೋ: ರಾಷ್ಟ್ರಪತಿಯಲ್ಲ, ದೇಶದ ಪ್ರಧಾನ ಮಂತ್ರಿಯಾಗುವ ಕನಸಿದೆ ಎನ್ನುವ ಮೂಲಕ ಸಮಾಜವಾದಿ ಪಕ್ಷಕ್ಕೆ ಬಹುಜನ ಸಮಾಜ…
10,900 ಅಕ್ರಮ ಧ್ವನಿವರ್ಧಕಗಳ ತೆರವು
ಲಕ್ನೋ: ಧಾರ್ಮಿಕ ಕ್ಷೇತ್ರಗಳಲ್ಲಿ ಧ್ವನಿವರ್ಧಕಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಹೈಡ್ರಾಮಾವೇ…
ಕಾಲೇಜಿನ ಲಿಫ್ಟ್ ಕುಸಿತ – 8 ವಿದ್ಯಾರ್ಥಿಗಳಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಎಂಜಿನಿಯರಿಂಗ್ ಕಾಲೇಜಿನ ಲಿಫ್ಟ್ ಕುಸಿದಿರುವ ಪರಿಣಾಮ, 8 ವಿದ್ಯಾರ್ಥಿಗಳಿಗೆ ಗಾಯಗೊಂಡು…
ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ…
ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?
ನವದೆಹಲಿ: ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್…
ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ ಸರ್ಕಾರ ಆದೇಶ
ಲಕ್ನೋ: ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗುವುದು ಎಂದು ಉತ್ತರ ಪ್ರದೇಶ…
ಮದ್ಯದಿಂದ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ – ವೀಡಿಯೋ ವೈರಲ್
ಮೀರತ್: ಮದ್ಯದ ವಿಷಯಕ್ಕೆ ಜಗಳ ಶುರುವಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಕೊಲೆ…
