Thursday, 17th October 2019

Recent News

2 weeks ago

ಆತ್ಮಹತ್ಯೆಗೆ ಶರಣಾದ ಪತಿಯ ಮೃತದೇಹಕ್ಕಾಗಿ 7 ಜನ ಪತ್ನಿಯರ ಕಿತ್ತಾಟ

ಡೆಹ್ರಾಡೂನ್: ಆತ್ಮಹತ್ಯೆಗೆ ಶರಣಾದ ಪತಿಯ ಮೃತದೇಹಕ್ಕಾಗಿ 7 ಜನ ಪತ್ನಿಯರು ಕಿತ್ತಾಡಿಕೊಂಡ ವಿಚಿತ್ರ ಪ್ರಸಂಗವೊಂದು ಉತ್ತರಾಖಂಡ ರಾಜ್ಯದಲ್ಲಿ ನಡೆದಿದೆ. ಹರಿದ್ವಾರದ ರವಿದಾಸ್ ಬಸ್ತಿಯ ನಿವಾಸಿ ಪವನ್ ಕುಮಾರ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪವನ್ ಕುಮಾರ್ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದೇ ದಿನ ರಾತ್ರಿ ಐವರು ಮಹಿಳೆಯರು ಹಾಗೂ ಮಾರನೇ ದಿನ ಇಬ್ಬರು ಪವನ್ ಕುಮಾರ್ ನನ್ನ ಪತಿ ಎಂದು ಪರಸ್ಪರ ಕಿತ್ತಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ್ದಾರೆ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಪವನ್ ಕುಮಾರ್ ಭಾನುವಾರ ರಾತ್ರಿ ವಿಷ […]

2 months ago

ಪರಿಹಾರ ಸಾಮಾಗ್ರಿ ಹೊತ್ತೊಯ್ತಿದ್ದ ಹೆಲಿಕಾಪ್ಟರ್ ಪತನ- ಮೂವರ ದುರ್ಮರಣ

ಡೆಹ್ರಾಡೂನ್: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಹೊತ್ತೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಪೈಲಟ್ ರಾಜ್ ಪಾಲ್, ಸಹ ಪೈಲಟ್ ಕಪ್ತಾಲ್ ಲಾಲ್ ಹಾಗೂ ಸ್ಥಳೀಯರಾದ ರಮೇಶ್ ಸವಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಬುಧವಾರ ಮಧ್ಯಾಹ್ನ ಉತ್ತರಾಖಂಡ್‍ನ ಉತ್ತರ ಕಾಶಿಯಲ್ಲಿ ನಡೆದಿದೆ. Uttarkashi: Search & rescue operation by SDRF,...

ಹಸುಗಳು ಆಮ್ಲಜನಕವನ್ನು ಹೊರಬಿಡುತ್ತವೆ – ಉತ್ತರಾಖಂಡ್‍ ಸಿಎಂ

3 months ago

ಡೆಹ್ರಾಡೂನ್: ಹಸುಗಳು ಆಮ್ಲಜನಕವನ್ನು ಉಸಿರಾಡಿ, ಆಮ್ಲಜನಕವನ್ನು ಹೊರ ಬಿಡುವ ಏಕೈಕ ಪ್ರಾಣಿ ಎಂದು ಉತ್ತರಾಖಂಡ್‍ನ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಡೆಹ್ರಾಡೂನ್‍ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ರಾವತ್ ಅವರು ಹಸುವನ್ನು ಹೊಗಳುವ ಸಮಯದಲ್ಲಿ, ಹಸು ಆಮ್ಲಜನಕವನ್ನು ಹೊರಬಿಡುತ್ತದೆ....

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಪೊಲೀಸ್ – ವಿಡಿಯೋ

3 months ago

ಡೆಹ್ರಾಡೂನ್: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ಪೊಲೀಸ್ ಅಧಿಕಾರಿಯೊಬ್ಬರು ಕಾಪಾಡಿರುವ ಘಟನೆ ಉತ್ತರಾಖಂಡ್‍ನಲ್ಲಿ ನಡೆದಿದೆ. ಈ ಘಟನೆ ಉತ್ತರಾಖಂಡ್‍ನ ಹರಿದ್ವಾರದಲ್ಲಿ ನಡೆದಿದ್ದು, ಗಂಗಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಕಾಪಾಡಲು ಪೊಲೀಸ್ ಅಧಿಕಾರಿಯೊಬ್ಬರು ಲೈಫ್ ಜಾಕೆಟ್ ಧರಿಸಿ ನದಿಗೆ ಹಾರಿದ್ದಾರೆ. ಇದನ್ನು...

132 ಗ್ರಾಮಗಳಲ್ಲಿ 3 ತಿಂಗಳಿನಿಂದ ಒಂದೇ ಒಂದು ಹೆಣ್ಣು ಮಗು ಜನಿಸಿಲ್ಲ

3 months ago

ಉತ್ತರಕಾಶಿ: ಉತ್ತರಾಖಂಡ್‍ನ ಉತ್ತರಕಾಶಿ ಜಿಲ್ಲೆಯ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿನಿಂದ ಒಂದು ಹೆಣ್ಣು ಮಗು ಸಹ ಜನಿಸಿಲ್ಲ ಎಂಬ ಅಚ್ಚರಿ ಸಂಗತಿ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರ ಲಿಂಗಾನುಪಾತವನ್ನು ಸರಿದೂಗಿಸಲು ಹಾಗೂ ಹೆಣ್ಣು ಮಕ್ಕಳನ್ನು ವಿದ್ಯಾಂತರನ್ನಾಗಿಸಲು ‘ಬೇಟಿ ಬಚಾವೋ ಬೇಟಿ...

ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಬಿಜೆಪಿ ಶಾಸಕನ ಡ್ಯಾನ್ಸ್ – ವಿಡಿಯೋ ವೈರಲ್

3 months ago

ಡೆಹ್ರಾಡೂನ್: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿದ್ದ ಉತ್ತರಾಖಂಡ್‍ನ ಬಿಜೆಪಿ ಶಾಸಕ ಪ್ರಣವ್ ಸಿಂಗ್ ಇದೀಗ ಮತ್ತೆ ಸುದ್ದಿಯಾಗಿದ್ದು, ನಾಲ್ಕೈದು ಗನ್ ಹಿಡಿದುಕೊಂಡು ಅಶ್ಲೀಲ ಪದಗಳನ್ನು ಬಳಸಿ ಬೈಯುತ್ತ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕ ಆಕಾಶ್...

ಮದುವೆ ವೇಳೆ ಬಯಲು ಮಲ ವಿಸರ್ಜನೆ, ಕಸ ಹಾಕಿದ್ದಕ್ಕೆ 2.5 ಲಕ್ಷ ರೂ. ದಂಡ

4 months ago

ಡೆಹ್ರಾಡೂನ್: ಉತ್ತರಾಖಂಡ್‍ನ ಔಲಿಯ ದಿ ಸ್ಕೀ ರೆಸಾರ್ಟ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮೂಲದ ಉದ್ಯಮಿ ಗುಪ್ತಾ ಸಹೋದರರ ಮದುವೆ ವೇಳೆ ಎಲ್ಲೆಂದರಲ್ಲಿ ಕಸ ಎಸೆದಿರುವುದು ಹಾಗೂ ಬಯಲು ಮಲ ವಿಸರ್ಜನೆ ಮಾಡಿರುವುದಕ್ಕೆ ಜೋಶಿಮಠ್ ನಗರ ಪಾಲಿಕೆ 2.5 ಲಕ್ಷ ದಂಡ...

ಸೈನ್ಯಕ್ಕೆ ಸೇರಿದ 382 ಕೆಡೆಟ್‍ಗಳು – ಸಂಭ್ರಮದ ವಿಡಿಯೋ ವೈರಲ್

4 months ago

ಡೆಹ್ರಾಡೂನ್: ತರಬೇತಿ ಬಳಿಕ ಅಧಿಕೃತವಾಗಿ ಭಾರತೀಯ ಸೇನೆ ಸೇರಿದ ಕೆಡೆಟ್‍ಗಳ ಸಂಭ್ರಮದ ವಿಡಿಯೋ ಸಖತ್ ವೈರಲ್ ಆಗಿದೆ. ಉತ್ತರಾಖಂಡದ ಡೆಹ್ರಾಡೂನ್‍ನಲ್ಲಿರುವ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ ಸೇವೆಗೆ ಸೇರಲಿರುವ ಕೆಡೆಟ್‍ಗಳ ಅಂತಿಮ ಪರೇಡ್ ನಡೆಸಲಾಗಿತ್ತು. ಪರೇಡ್ ಬಳಿಕ ಯೋಧರು ಪರಸ್ಪರ...