Latest4 years ago
ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಕಾಂಗ್ರೆಸ್ಗೆ ಡಬಲ್ ಶಾಕ್!
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡಮತದಾನ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಡಬಲ್ ಶಾಕ್ ಸಿಕ್ಕಿದೆ. ಗುಜರಾತ್ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದರೆ, ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ...