ಹಲವು ವರ್ಷಗಳ ನಂತರ ತವರಿಗೆ ತೆರಳಿ ತಾಯಿ ಭೇಟಿಯಾದ ಯೋಗಿ ಆದಿತ್ಯನಾಥ್
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜಕೀಯ ಒತ್ತಡದ ನಡುವೆ ಹಲವು…
ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್
ಡೆಹ್ರಾಡೂನ್: ರಾಜ್ಯಾದ್ಯಂತ ಶಾಲೆಗಳಲ್ಲಿ ವೇದ, ರಾಮಾಯಣ ಮತ್ತು ಗೀತೆಗಳನ್ನು ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ…
ಆರೋಪ ಸಾಬೀತಾದರೆ ರಾಜಕೀಯ ತೊರೆಯುವೆ: ಹರೀಶ್ ರಾವತ್
ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯವನ್ನು ತ್ಯಜಿಸುತ್ತೇನೆ ಎಂದು…
2ನೇ ಅವಧಿಗೆ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ
ಡೆಹ್ರಾಡೂನ್: ಉತ್ತರಾಖಂಡದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.…
ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ
ನವದೆಹಲಿ: ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ…
ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ, ಅಜೆಂಡಾ ಮುಖ್ಯ: ಕರ್ನಾಟಕದ ಮೇಲೆ ಪರಿಣಾಮ ಏನು?
ಬೆಂಗಳೂರು: ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ. ಅಜೆಂಡಾ ಮುಖ್ಯ ಎನ್ನುವುದು ಈ ಚುನಾವಣೆಯಲ್ಲಿ ದೃಢಪಟ್ಟಿದೆ. ಹೀಗಾಗಿ…
ಪಂಚರಾಜ್ಯ ಚುನಾವಣೆ: ಯೋಗಿ, ಅಖಿಲೇಶ್ ಮುನ್ನಡೆ- ಗೋವಾ, ಪಂಜಾಬ್ ಸಿಎಂ ಹಿನ್ನಡೆ
ನವದೆಹಲಿ: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ ವಿಧಾನಸಭಾ ಚುನಾವಣೆಯ ಮತ…
ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?
ಚಂಡೀಗಢ: ಪಂಜಾಬ್‍ನಲ್ಲಿ ಆಮ್ ಆದ್ಮಿ (Aam Aadmi) ಪಕ್ಷ ಅಧಿಕಾರಕ್ಕೆ ಏರಲಿದೆ, ಕಾಂಗ್ರೆಸ್ (Congress) ಧೂಳೀಪಟವಾಗಲಿದೆ…
ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ, ಪಂಜಾಬ್‌ನಲ್ಲಿ ಆಪ್ – ಯಾವ ಸಮೀಕ್ಷೆ ಏನು ಹೇಳಿವೆ?
ನವದೆಹಲಿ: ಪಂಚರಾಜ್ಯಗಳ ಚುನಾವಣೆ ಮುಕ್ತಾಯಗೊಂಡಿದ್ದು ಉತ್ತರ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು…
EXIT POLL 2022: ಪಂಚರಾಜ್ಯಗಳ ಬಗ್ಗೆ ಚಾಣಕ್ಯ ಫಲಿತಾಂಶ ಏನು?
ನವದೆಹಲಿ: ಪಂಚರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆ ಮುಗಿದಿದೆ.…
