Recent News

3 months ago

ಮನೆಯವ್ರನ್ನ ಮರಕ್ಕೆ ಕಟ್ಟಿ ಮಹಿಳೆ ಮೇಲೆ 6 ಮಂದಿ ಅತ್ಯಾಚಾರ!

ಲಕ್ನೋ: ಮಹಿಳೆಯ ಮೇಲೆ 6 ಮಂದಿ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ನೀಡಿದರೂ, ಪೊಲೀಸರು ಮಾತ್ರ ವಿಡಿಯೋ ವೈರಲ್ ಆದ ಬಳಿಕವಷ್ಟೇ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು, ಪೊಲೀಸರು ಶುಕ್ರವಾರ ಸಂಜೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ತನ್ನ ಕುಟುಂಬದ ಜೊತೆ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ತಂಡವೊಂದು ಅಡ್ಡಹಿಡಿದಿದೆ. […]

3 months ago

ಮತ್ತೊಬ್ಬ ಬಿಜೆಪಿ ಮುಖಂಡನ ಕಗ್ಗೊಲೆ- ಒಂದೇ ವಾರದಲ್ಲಿ ಮೂವರ ಹತ್ಯೆ

ಲಕ್ನೋ: ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಮುಖಂಡನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಹತ್ಯೆ ಸೇರಿ ಒಂದೇ ವಾರದಲ್ಲಿ ಮೂವರನ್ನು ಕೊಲೆಗೈಯಲಾಗಿದೆ. ಹತ್ಯೆಯಾದವನನ್ನು 47 ವರ್ಷದ ಧರಾ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಕಾರ್ಪೋರೇಟರ್ ಆಗಿದ್ದನು. ಅಲ್ಲದೆ ಸ್ಥಳೀಯ ಸಕ್ಕರೆ ಕಾರ್ಖಾನೆಯಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದನು. ಧರಾ ಸಿಂಗ್ ಶನಿವಾರ ಶಹರಾನ್ ಪುರದಲ್ಲಿರುವ ತನ್ನ...

ಪಾರ್ಕ್‌ಗಳಲ್ಲಿ ನಮಾಜ್ ಮಾಡುವಂತಿಲ್ಲ: ಪೊಲೀಸರಿಂದ ಖಡಕ್ ನೋಟಿಸ್

1 year ago

ಸಾಂದರ್ಭಿಕ ಚಿತ್ರ ಲಕ್ನೋ: ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ದಿನ ನಮಾಜ್ ಮಾಡುವುದನ್ನು ತಡೆಯಬೇಕೆಂದು ಉತ್ತರಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ. ಶುಕ್ರವಾರ ನಡೆಯುವ ನಮಾಜ್ ಅನ್ನು ಪಾರ್ಕ್ ಸೇರಿದಂತೆ...

ಬಿಜೆಪಿಯಿಂದ ಮಾತ್ರವೇ ರಾಮಮಂದಿರ ನಿರ್ಮಾಣ ಸಾಧ್ಯ: ಯೋಗಿ ಆದಿತ್ಯನಾಥ್

1 year ago

ಲಕ್ನೋ: ಬಿಜೆಪಿಯಿಂದ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವೇ ಹೊರತು, ಬೇರೆ ಯಾವುದೇ ಪಕ್ಷಗಳಿಂದ ನಿರ್ಮಾಣ ಅಸಾಧ್ಯವೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾನುವಾರ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಯುವ ಕುಂಭ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಅಯೋಧ್ಯೆಯಲ್ಲಿ...

ಅಮ್ಮ ಶಾಲೆಗೆ ಕಳುಹಿಸುತ್ತಿಲ್ಲ- 3ರ ಪೋರಿಯಿಂದ ಪೊಲೀಸ್ ಠಾಣೆಯಲ್ಲಿ ದೂರು!

1 year ago

ಲಕ್ನೋ: ಉತ್ತರಪ್ರದೇಶದ ಗೋರಖ್‍ಪುರ ಜಿಲ್ಲೆಯ ಮೂರು ವರ್ಷದ ಪೋರಿಯೊಬ್ಬಳು ತನ್ನ ತಾಯಿ ಶಾಲೆಗೆ ಕಳುಹಿಸುತ್ತಿಲ್ಲವೆಂದು ಪೊಲೀಸರ ಬಳಿಯೇ ದೂರನ್ನು ನೀಡಿದ್ದಾಳೆ. ಸಂತ ಕಬೀರ್ ನಗರದ ಮಕ್ಸೂದ್ ಖಾನ್ ಹಾಗೂ ಅಸ್ಮಾ ಖಾನ್ ದಂಪತಿಯ ಪುತ್ರಿ ಫಾಲಕ್ ತನ್ನ ತಾಯಿಯ ವಿರುದ್ಧವೇ ದೂರನ್ನು...

ಬುಲಂದಶಹರ್ ಹಿಂಸಾಚಾರ ಪ್ರಕರಣ: ಗುಂಡೇಟಿನಿಂದ ಪೊಲೀಸ್ ಅಧಿಕಾರಿಯ ಸಾವು

1 year ago

ಲಕ್ನೋ: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಗುಂಡೇಟು ತಗುಲಿ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಬಗ್ಗೆ ಮರಣೋತ್ತರ ವರದಿ ಬಂದಿದೆ. ಸೋಮವಾರ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪರಿಣಾಮ ಎಸ್‍ಐ ಸುಭೋದ್ ಕುಮಾರ್ ಸೇರಿದಂತೆ...

ಮೊದಲು ಅಮಿತ್ ಶಾ ಹೆಸರನ್ನ ಬದಲಿಸಿ: ಯೋಗಿ ಆದಿತ್ಯನಾಥ್ ಗೆ ಸವಾಲ್

1 year ago

ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಗರಗಳ ಹೆಸರನ್ನು ಬದಲಾಯಿಸುತ್ತಿರುವುದಕ್ಕೆ ಖ್ಯಾತ ಇತಿಹಾಸಕಾರ ಹಾಗೂ ಆಲೀಗಢ ಮುಸ್ಲಿಂ ವಿವಿಯ ಗೌರವ ಪ್ರೊಫೆಸರ್ ಇರ್ಫಾನ್ ಹಬೀಬ್ ವ್ಯಂಗ್ಯವಾಡಿದ್ದಾರೆ. ಆಗ್ರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ ಶಾ ಹೆಸರಿನಲ್ಲಿರುವ ಶಾ...

ಗರ್ಭಪಾತದ ವೇಳೆ ಮೃತಪಟ್ಟ ಮಹಿಳೆ: ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋದ ಪ್ರಿಯಕರ!

1 year ago

ಲಕ್ನೋ: ಗರ್ಭಪಾತದ ವೇಳೆ ಮೃತಪಟ್ಟ ಮಹಿಳೆಯ ಮೃತದೇಹವನ್ನು ಆಕೆಯ ಪ್ರಿಯಕರ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 18 ರಂದು ಮುಜಾಫರ್ ನಗರದ ಅರಣ್ಯ ಪ್ರದೇಶದ ಬಳಿ ಅನುಮಾನಸ್ಪದ ರೀತಿಯಲ್ಲಿ...