Monday, 17th February 2020

1 year ago

ಗರ್ಭಪಾತದ ವೇಳೆ ಮೃತಪಟ್ಟ ಮಹಿಳೆ: ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋದ ಪ್ರಿಯಕರ!

ಲಕ್ನೋ: ಗರ್ಭಪಾತದ ವೇಳೆ ಮೃತಪಟ್ಟ ಮಹಿಳೆಯ ಮೃತದೇಹವನ್ನು ಆಕೆಯ ಪ್ರಿಯಕರ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 18 ರಂದು ಮುಜಾಫರ್ ನಗರದ ಅರಣ್ಯ ಪ್ರದೇಶದ ಬಳಿ ಅನುಮಾನಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದರ ವಿಚಾರಣೆಯನ್ನು ಕೈಗೆತ್ತಿಕೊಂಡಾಗ ಮೃತ ಮಹಿಳೆ ಕುತುಬ್‍ಪುರ್ ಗ್ರಾಮದ ಆಸ್ಮಿನ್ ಎಂದು ತಿಳಿದು ಬಂದಿತ್ತು. ಅಲ್ಲದೇ ಮಹಿಳೆ ಗರ್ಭಪಾತದ ವೇಳೆ ಮೃತಪಟ್ಟಿದ್ದಾರೆಂದು ಜಿಲ್ಲಾ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಮಾಹಿತಿ ನೀಡಿದ್ದರು. […]

1 year ago

ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಜೊತೆ ಉತ್ತರಪ್ರದೇಶದ ರಾಜಧಾನಿಯಲ್ಲಿ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ. ರಾಮ ಮಂದಿರ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಡಿಸೆಂಬರ್ ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಜೊತೆಗೆ ಲಕ್ನೋದಲ್ಲಿ ಮಸೀದಿಯನ್ನು ನಿರ್ಮಿಸುತ್ತೇವೆ....

2 ರೂ. ಬಿಸ್ಕೆಟ್ ಕೊಡಿಸದ್ದಕ್ಕೆ 11ರ ಬಾಲಕ ಆತ್ಮಹತ್ಯೆಗೆ ಶರಣು!

1 year ago

ಲಕ್ನೋ: ಕೇವಲ ಎರಡು ರೂಪಾಯಿಯ ಬಿಸ್ಕೆಟ್ಟನ್ನ ತಾಯಿ ಕೊಡಿಸಲು ನಿರಾಕರಿಸಿದ್ದಕ್ಕೆ ಆಕೆಯ 11 ವರ್ಷದ ಮಗನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಷಹಜಹಾನ್‍ಪುರ್ ದ ಹರಿಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಹಾರ್ಹರ್ ಹರಿಪುರ ಗ್ರಾಮದ ಚಂದ್ರಬಾನ್ (11) ಆತ್ಮಹತ್ಯೆಗೆ ಶರಣಾದ ಬಾಲಕ....

ಕಾಂಗ್ರೆಸ್ಸಿನ ಜೊತೆ ಚುನಾವಣಾ ಮೈತ್ರಿ ಇಲ್ಲ: ಮಾಯಾವತಿ

1 year ago

ಲಕ್ನೋ: ಮುಂಬರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ನಡೆಸದೇ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‍ಪಿ...

ಮಗನ ಸಾವಿಗೆ ನ್ಯಾಯ ಸಿಗಲು ಮುಸ್ಲಿಂ ಕುಟುಂಬ ಹಿಂದೂ ಧರ್ಮಕ್ಕೆ ಮತಾಂತರ!

1 year ago

ಲಕ್ನೋ: ಕುಟುಂಬದ ಸದಸ್ಯನ ಅಸಹಜ ಸಾವನ್ನು ಆತ್ಮಹತ್ಯೆ ಎಂದು ಪೊಲೀಸರು ಬಿಂಬಿಸಿದ್ದಕ್ಕೆ, ಮನನೊಂದ ಮುಸ್ಲಿಂ ಕುಟುಂಬವೊಂದು ಶಾಸ್ತ್ರೋಕ್ತವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಘಟನೆ ಉತ್ತರ ಪ್ರದೇಶದ ಭಾಗ್‍ಪತ್ ನಲ್ಲಿ ನಡೆದಿದೆ. ಭಾಗ್‍ಪತ್ ಜಿಲ್ಲೆಯ ಭದ್ರಾರ್ಕಾ ಗ್ರಾಮದ ನಿವಾಸಿಯಾಗಿರುವ ಅಖ್ತರ್ ಹಾಗೂ ಅವರ...

ಮಟನ್ ಅಡುಗೆ ಮಾಡದ ಪತ್ನಿ- ಕಬ್ಬಿಣದ ಪೈಪ್‍ನಿಂದ ಹೊಡೆದು 3ನೇ ಮಹಡಿಯಿಂದ ತಳ್ಳಿದ ಪತಿ

1 year ago

ಲಕ್ನೋ: ಮಾಂಸದ ಅಡುಗೆಯನ್ನು ಮಾಡಿಕೊಡದ್ದಕ್ಕೆ ಸಿಟ್ಟಿಗೆದ್ದ ಕುಡುಕ ಪತಿಯೊಬ್ಬನು ತನ್ನ ಪತ್ನಿಯನ್ನು ಕಬ್ಬಿಣದ ಕೊಳವೆ(ಪೈಪ್)ಯಿಂದ ಹೊಡೆದು, ಮೂರನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿದ್ದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪಚ್ವಾನ್ ಕಾಲೋನಿಯ ರಾಣಿ ಕೊಲೆಯಾದ ಪತ್ನಿ....

10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

1 year ago

ಲಕ್ನೋ: ಬಡಜನರಿಗೆ ಕಡಿಮೆ ದರದಲ್ಲಿ ಊಟ ಸಿಗುವ ಯೋಜನೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾರಿಗೆ ತಂದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಾರಂಭಿಕವಾಗಿ ಅಲಹಾಬಾದ್‍ನಲ್ಲಿ 10...

ವಸತಿ ಕಟ್ಟಡಗಳು ಕುಸಿದು 3 ಮಂದಿ ಸಾವು, 50 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ!

2 years ago

ನವದೆಹಲಿ: ಎರಡು ವಸತಿ ಕಟ್ಟಡಗಳು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ 50 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಶಾಹಬೆರಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಗ್ರೇಟರ್ ನೊಯ್ಡಾದ ಶಾಹಬೆರಿ ಗ್ರಾಮದಲ್ಲಿರುವ ಎರಡು ಕಟ್ಟಡಗಳು ಉರುಳಿಬಿದ್ದ ಪರಿಣಾಮ...