Saturday, 21st July 2018

Recent News

2 weeks ago

ಶ್ರೀರಾಮನಿಂದ್ಲೂ ರೇಪ್ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ- ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ಲಕ್ನೋ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮರ್ಯಾದಾ ಪುರುಷ ಶ್ರೀರಾಮನಿಂದಲೂ ಇದಕ್ಕೆ ಅಂತ್ಯ ಹಾಡಲು ಸಾಧ್ಯವಿಲ್ಲ ಅಂತ ಉತ್ತರಪ್ರದೇಶದ ಬೈರಿಯಾ ಜಿಲ್ಲೆಯ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂಬ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಸ್ವತಃ ಶ್ರೀರಾಮನೇ ಭೂಮಿಗೆ ಬಂದ್ರೂ ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ. ಈ ಮಾತನ್ನು ನಾನು ಸಂಪೂರ್ಣ ವಿಶ್ವಾಸದಿಂದ ಹೇಳುತ್ತಿದ್ದೇನೆ ಅಂದ್ರು. ಅತ್ಯಾಚಾರ ಎಂಬುದು ನೈಸರ್ಗಿಕ ಮಾಲಿನ್ಯವಾಗಿದೆ. ತಮ್ಮ ಕುಟುಂಬದವರಂತೆ […]

2 weeks ago

ಅಂಗಲಾಚಿ ಬೇಡಿದರೂ ಬಿಡದ ಕಾಮುಕರು, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ!

ಲಕ್ನೋ: ಮಹಿಳೆಯ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಗಂಗಾಘಾಟ್ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಉನ್ನಾವೋ ಜಿಲ್ಲೆಯ ಗಂಗಾಘಾಟ್ ಗ್ರಾಮದ ಮಹಿಳೆಯನ್ನು ಮೂವರು ದುಷ್ಕರ್ಮಿಗಳು ಅರಣ್ಯ ಪ್ರದೇಶದಲ್ಲಿ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ಮತ್ತೋರ್ವ ಆರೋಪಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಸೆರೆಹಿಡಿದಿದ್ದಾನೆ....

ಅಕ್ರಮ ಸಂಬಂಧಕ್ಕೆ ಅಡ್ಡ ಬಂದ 28ರ ಮಗನನ್ನೇ ಕೊಂದ್ಳು!

2 months ago

ಲಕ್ನೋ: ವ್ಯಕ್ತಿಯೊಂದಿಗಿನ ಅಕ್ರಮ ಸಂಬಂಧಕ್ಕೆ ಅಡ್ಡ ಬಂದ 28 ವರ್ಷದ ತನ್ನ ಮಗನನ್ನೇ ತಾಯಿ ಕೊಲೆಗೈದ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮುಕೇಶ್ ಪರಾಶರ್ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿ ಉಷಾ...

ಕೇಳಿದಾಗ ಉಪಹಾರ ಕೊಟ್ಟಿಲ್ಲವೆಂದು ಮಕ್ಕಳ ಮುಂದೆಯೇ ಪತ್ನಿಯನ್ನ ಬರ್ಬರವಾಗಿ ಕೊಲೆಗೈದ!

2 months ago

ಲಕ್ನೋ: ಸಮಯಕ್ಕೆ ಸರಿಯಾಗಿ ಬೆಳಗಿನ ತಿಂಡಿ ಮಾಡಿಕೊಟ್ಟಿಲ್ಲವೆಂದು ಸಿಟ್ಟಿಗೆದ್ದ ಪತಿಮಹಾಶಯನೊಬ್ಬ ಪತ್ನಿ ಧರಿಸಿದ್ದ ಸ್ಕಾರ್ಫ್ ನಿಂದಲೇ ಆಕೆಯ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ. ಪತಿ 32 ವರ್ಷದ ಮುಕೇಶ್ ಕುಮಾರ್, ತನ್ನ ಪತ್ನಿ 28 ವರ್ಷದ ರೇಖಾರನ್ನು...

ಮದ್ವೆಗೆ ಬಂದ 8ರ ಬಾಲಕಿಯನ್ನು ಎಳೆದುಕೊಂಡು ಹೋಗಿ ರೇಪ್ ಮಾಡಿ ಕೊಲೆಗೈದ!

3 months ago

ಲಕ್ನೋ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ತೀವ್ರ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದಲ್ಲಿ 8 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಉತ್ತರಪ್ರದೇಶದ...

ಉನ್ನಾವೋ ರೇಪ್ ಪ್ರಕರಣ: ಸಿಬಿಐನಿಂದ ಬಿಜೆಪಿ ಶಾಸಕನ ವಿಚಾರಣೆ

3 months ago

ಲಕ್ನೋ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕಳೆದ ವರ್ಷ ಉತ್ತರಪ್ರದೇಶದ ಉನ್ನಾವೋದಲ್ಲಿ 17 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ವಶಕ್ಕೆ ಪಡೆದು...

ಸಿಎಂ ಯೋಗಿ ಆದಿತ್ಯನಾಥ್ ಮನೆ ಮುಂದೆಯೇ ಯುವತಿ ಆತ್ಮಹತ್ಯೆಗೆ ಯತ್ನ!

3 months ago

ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋದರಲ್ಲಿರುವ ಮನೆ ಮುಂದೆ ಯುವತಿ ಹಾಗೂ ಆಕೆಯ ಕುಟುಂಬ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಇಂದು ಬೆಳಕಿಗೆ ಬಂದಿದೆ. ಈ ಘಟನೆ ಭಾನುವಾರ ನಡೆದಿದೆ. ಬಿಜೆಪಿ ಶಾಸಕನೊಬ್ಬ ತನ್ನ ಮೇಲೆ...

ಪ್ರೀತಿಸಿ ಓಡಿಹೋಗಿದ್ದ ಯುವಕ-ಯುವತಿಗೆ ಠಾಣೆಯಲ್ಲೇ ಮದ್ವೆ ಮಾಡಿಸಿದ ಪೊಲೀಸರು

4 months ago

ಲಕ್ನೋ: ಪರಸ್ಪರ ಪ್ರೀತಿಸಿ ಓಡಿಹೋಗಿದ್ದ ಯುವಕ-ಯುವತಿಗೆ ಠಾಣೆಯಲ್ಲಿ ಪೊಲೀಸರೇ ಅದ್ಧೂರಿಯಾಗಿ ಮದುವೆ ಮಾಡಿಸಿಕೊಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಬರಾಬಂಕಿಯ ಮೊಹಮ್ಮದ್ ಪುರ್ ಖಲಾ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವಿನಯ್ ಕುಮಾರ್ ಮತ್ತು ನೇಹ ವರ್ಮಾ ಪರಸ್ಪರ ಪ್ರೀತಿಸಿಸುತ್ತಿದ್ದು, ಇಬ್ಬರ...