ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ
ಚಂಡೀಗಢ: ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂಬ ವಿವಾದಾತ್ಮಕ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ…
ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ
ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ…
ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ
ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ…
ರೈತರು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ: ಅಮಿತ್ ಶಾ ಭರವಸೆ
ಲಕ್ನೋ: ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ಮುಂದಿನ 5 ವರ್ಷಗಳ ಕಾಲ ರೈತರು ವಿದ್ಯುತ್ ಬಿಲ್‌ನ್ನು…
ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ
ನವದೆಹಲಿ: ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಇಂದಿನಿಂದ ಮತದಾನ ಆರಂಭವಾಗಿದೆ. ಈ…
ಲಖಿಂಪುರ ಗಲಭೆಯ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು
ಲಕ್ನೋ: ಕಳೆದ ವರ್ಷ ನಡೆದ ಲಖಿಂಪುರ ಗಲಾಟೆಯಲ್ಲಿ ಮುಖ್ಯ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ…
ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು: ಯೋಗಿ ಆದಿತ್ಯನಾಥ್
ಲಕ್ನೋ: ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳದಂತೆ ಆಗಬಹುದು.…
ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್
ಪಾಟ್ನಾ: 75 ವರ್ಷಗಳ ಹಿಂದೆ ಭಾರತ ಬಿಟ್ಟು ಹೋಗಿದ್ದ ಬ್ರಿಟಿಷರು ಮತ್ತೆ ಬಿಜೆಪಿಯ ರೂಪದಲ್ಲಿ ಬಂದಿದ್ದಾರೆ…
ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯೋಗ ಖಚಿತ: ಅಖಿಲೇಶ್ ಯಾದವ್
ಲಕ್ನೋ: ತಾಪಮಾನ ಕಡಿಮೆ ಆಗುವುದರ ಬಗ್ಗೆ ಖಚಿತವಿಲ್ಲ. ಆದರೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದು ಉದ್ಯೋಗ…
ಯೋಗಿ ಆದಿತ್ಯನಾಥ್‌ರ ಬಳಿಯಿದೆ 1.54 ಕೋಟಿ ಆಸ್ತಿ – 1 ಲಕ್ಷ ಮೌಲ್ಯದ ರಿವಾಲ್ವರ್
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಒಟ್ಟು…
