Saturday, 17th August 2019

4 months ago

ಮೆಗಾ ರೋಡ್‍ಶೋ ಬಳಿಕ ಮೋದಿಯಿಂದ ಗಂಗಾರತಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಕಾಶಿಯ ದಶಾಶ್ವಮೇಧ ಘಾಟ್‍ನಲ್ಲಿ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತರಿದ್ದರು. ಬನಾರಸ್ ಹಿಂದೂ ವಿವಿಗೆ ತೆರಳಿ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾಶಿಯ ಬೀದಿಗಳಲ್ಲಿ ಕೇಸರಿ ಕಹಳೆಯೊಂದಿಗೆ ಮೋದಿ 6 ಕಿ.ಮೀ […]

9 months ago

ನಿಮ್ಮ ಸಂಪುಟದ ಮುಸ್ಲಿಂ ಸಚಿವರ ಹೆಸರನ್ನೂ ಬದಲಾಯಿಸ್ತಿರಾ: ಯೋಗಿ ಆದಿತ್ಯನಾಥ್ ಗೆ ಸಚಿವರಿಂದಲೇ ಪ್ರಶ್ನೆ

ನವದೆಹಲಿ: ದೇಶದ ಪ್ರಮುಖ ನಗರಗಳ ಹೆಸರನ್ನು ಬದಲಾಯಿಸಲು ಬಿಜೆಪಿಯವರು ಮುಂದಾಗುತ್ತಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೈತ್ರಿ ಪಕ್ಷದ ಸಚಿವ ಓಂ ಪ್ರಕಾಶ್ ರಾಜ್‍ಭಾರ್ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊಘಲರು ಅನೇಕ ಪಟ್ಟಣಗಳ ಹೆಸರನ್ನು ಬದಲಾಯಸಿದ್ದಾರೆ ಎನ್ನುವುದು ಬಿಜೆಪಿಯವರ ವಾದವಾಗಿದೆ. ಈಗ ಅವುಗಳಿಗೆ ಪೂರ್ವದ ಹೆಸರನ್ನು ಇಡುತ್ತಿದ್ದೇವೆ ಎನ್ನುತ್ತಿದ್ದಾರೆ....